No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭದ್ರಾವತಿ-ಚನ್ನಗಿರಿ-ಚಿಕ್ಕಜಾಜೂರು ರೈಲ್ವೆ ಮಾರ್ಗ | ಬಿಗ್ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ

kalpa News by kalpa News
May 15, 2025
in ಶಿವಮೊಗ್ಗ
0
1 ಸಾವಿರ ಕೋಟಿ ರೂ. ವೆಚ್ಚದ ಹೆದ್ದಾರಿ ಕಾಮಗಾರಿಗೆ ಪ್ರಧಾನಿಯಿಂದ ಫೆ.27ರಂದು ಶಂಕುಸ್ಥಾಪನೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭದ್ರಾವತಿಯಿಂದ ಚನ್ನಗಿರಿ ಮಾರ್ಗವಾಗಿ ಚಿಕ್ಕಜಾಜೂರಿಗೆ ಸಂಪರ್ಕ ಕಲ್ಪಿಸುವ ನೂತನ ರೈಲು ಮಾರ್ಗದ ಅಂತಿಮ ಸ್ಥಳ ಸಮೀಕ್ಷಾ ವರದಿ ಸಲ್ಲಿಕೆಗೆ ಕೇಂದ್ರದ ರೈಲ್ವೆ ಮಂಡಳಿ #Central Railway Board ಒಪ್ಪಿಗೆ ಸೂಚಿಸಿದ್ದು, ಅದಕ್ಕಾಗಿ 1.825 ಕೋಟಿ ರೂ. ಹಣ ಬಿಡುಗಡೆ ಮಾಡಿದೆ ಎಂದು ಸಂಸದ ರಾಘವೇಂದ್ರ #MP Raghavendra ತಿಳಿಸಿದ್ದಾರೆ.

ಶಿವಮೊಗ್ಗ-ಭದ್ರಾವತಿ, ಚನ್ನಗಿರಿ, ಚಿಕ್ಕಜಾಜೂರು, ಚಿತ್ರದುರ್ಗ, ಬಳ್ಳಾರಿ ಗುಂತಕಲ್ ಮಾರ್ಗವಾಗಿ ಮಲೆನಾಡು, ಬಯಲು ಸೀಮೆ ಹಾಗೂ ಗುಂತಕಲ್. ಆಂಧ್ರಪ್ರದೇಶ, ತೆಲಂಗಾಣದ ನಡುವೆ ನೇರ ಸಂಪರ್ಕವನ್ನು ಈ ರೈಲು ಮಾರ್ಗ ಬೆಸೆಯಲಿದೆ. ಇದರಿಂದ ಶಿವಮೊಗ್ಗ ಜಿಲ್ಲೆಯ ಜನತೆ ಮಂತ್ರಾಲಯಂ. ಶಿರಡಿ, ಮುಂಬೈ, ದೆಹಲಿಗೆ ಪ್ರಯಾಣ ಬೆಳೆಸಬೇಕಾದರೆ ಬೀರೂರಿಗೆ ಹೋಗಿ ಅಲ್ಲಿ ರೈಲನ್ನು ಬದಲಾವಣೆ ಮಾಡಿ ಹೋಗಬೇಕಿತ್ತು. ಈ ನೂತನ ಮಾರ್ಗದಿಂದ ನೇರವಾಗಿ ಸಂಪರ್ಕ ಸಿಗಲಿದೆ. ಹಾಗೂ ರೈಲಿನ ಪ್ರಯಾಣದಲ್ಲಿ ಕಡಿಮೆ ದರದಲ್ಲಿ ಕ್ರಮಿಸುವ ದೂರವು ಹತ್ತಿರವಾಗಲಿದೆ. ಇದರಿಂದ ಮಧ್ಯಮ ವರ್ಗದ ರೈತರುಗಳಿಗೆ. ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದೆ. ಈ ಹೊಸ ಮಾರ್ಗ ಮಾಡುವುದರಿಂದ ಶಿವಮೊಗ್ಗದಿಂದ ನೇರವಾಗಿ ಗುಂತಕಲ್ ಹೋಗಿ ಅಲ್ಲಿಂದ ಮಂತ್ರಾಲಯಂ, ಶಿರಡಿ, ಮುಂಬೈ, ದೆಹಲಿಗೆ ಪ್ರಯಾಣ ಮಾಡುವವರಿಗೆ ಸಾಕಷ್ಟು ರೈಲುಗಳ ಸಂಪರ್ಕ ಸೌಲಭ್ಯವಿದೆ. ಇದರಿಂದ ಶಿವಮೊಗ್ಗ ಜಿಲ್ಲೆಯ ಜನತೆಗೆ ಅನುಕೂಲವಾಗಲಿದೆ.
ಭದ್ರಾವತಿ-ಚಿಕ್ಕಜಾಜೂರು ನಡುವಿನ 73 ಕಿ.ಮೀ ದೂರದ ಈ ಮಾರ್ಗ ಪೂರ್ಣಗೊಂಡಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರು ಮತ್ತು ಚಿತ್ರದುರ್ಗ ಜಿಲ್ಲೆಗಳಿಂದ ಭದ್ರಾವತಿಯ ವಿ.ಐ.ಎಸ್.ಎಲ್ ಕಾರ್ಖಾನೆಗೆ ಕಬ್ಬಿಣದ ಅದಿರು ಪೂರೈಸಲು ನೆರವಾಗುವ ಜೊತೆಗೆ ವಿ.ಐ.ಎಸ್.ಎಲ್ ಕಾರ್ಖಾನೆಯ ಪುನಶ್ಚತನಕ್ಕೂ ಈ ರೈಲು ಮಾರ್ಗ ನೆರವಾಗಲಿದೆ ಎಂದು ಹೇಳಲಾಗುತ್ತಿದೆ. ಈ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ರೈಲ್ವೆ ಮಂಡಳಿ ಒಪ್ಪಿಗೆ ಸೂಚಿಸಿದೆ. ಸಮೀಕ್ಷೆ ಕಾರ್ಯ ಮುಗಿಯುತ್ತಿದ್ದಂತೆಯೇ ರೈಲು ಮಾರ್ಗ ನಿರ್ಮಾಣಕ್ಕೆ ಹಣ ಮೀಸಲಿರಿಸಿ ಕಾಮಗಾರಿ ಪ್ರಕ್ರಿಯೆ ಆರಂಭವಾಗಲಿದೆ ಎಂದಿದ್ದಾರೆ.

ಈ ನೂತನ ರೈಲು ಮಾರ್ಗಕ್ಕೆ ಅನುಮೋದನೆ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದೀಜಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ವಿ ಸೋಮಣ್ಣನವರಿಗೆ ಸಂಸದ ಬಿ.ವೈ. ರಾಘವೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/03/PES-Video.mp4

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: Central Railway BoardKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMP RaghavendraNews_in_KannadaNews_KannadaShimogaShivamoggaNewsಕೇಂದ್ರದ ರೈಲ್ವೆ ಮಂಡಳಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ರಾಘವೇಂದ್ರ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಬೇಕರಿಯಲ್ಲಿ ಶಾರ್ಟ್ಸ್ ಸರ್ಕ್ಯೂಟ್‌ | 15 ಲಕ್ಷಕ್ಕೂ ಹೆಚ್ಚು ಹಾನಿ

Next Post

ತಾಳಗುಪ್ಪ-ಶಿವಮೊಗ್ಗ-ಮೈಸೂರು ಎಕ್ಸ್’ಪ್ರೆಸ್ ರೈಲಿನ ಕುರಿತು ಇಲ್ಲಿದೆ ಬಿಗ್ ಅಪ್ಡೇಟ್

kalpa News

kalpa News

Next Post
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?

ತಾಳಗುಪ್ಪ-ಶಿವಮೊಗ್ಗ-ಮೈಸೂರು ಎಕ್ಸ್'ಪ್ರೆಸ್ ರೈಲಿನ ಕುರಿತು ಇಲ್ಲಿದೆ ಬಿಗ್ ಅಪ್ಡೇಟ್

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL