No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೊಟ್ಟ ಮಾತು ಉಳಿಸಿಕೊಂಡ ಎಂಪಿ ರಾಘವೇಂದ್ರ: ಆ.10ರಿಂದ ವಿಐಎಸ್’ಎಲ್ ಪುನಾರಂಭ

ಸಂಸದರ ನಿರಂತರ ಪ್ರಯತ್ನಕ್ಕೆ ಸಿಕ್ಕ ಫಲ | ಮೊದಲಿಗೆ ಬಾರ್ ಮಿಲ್ ಕಾರ್ಯಾಚರಣೆ

kalpa News by kalpa News
August 1, 2023
in ಶಿವಮೊಗ್ಗ, ಭದ್ರಾವತಿ
0
ಕೊಟ್ಟ ಮಾತು ಉಳಿಸಿಕೊಂಡ ಎಂಪಿ ರಾಘವೇಂದ್ರ: ಆ.10ರಿಂದ ವಿಐಎಸ್’ಎಲ್ ಪುನಾರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ/ಭದ್ರಾವತಿ |

ಸಂಸದ ಬಿ.ವೈ. ರಾಘವೇಂದ್ರ MP Raghavendra ಅವರ ನಿರಂತರ ಪ್ರಯತ್ನ ಹಾಗೂ ನಗರದ ನಾಗರಿಕರ ಒತ್ತಡದ ಪ್ರಯತ್ನದ ಫಲವಾಗಿ ವಿಐಎಸ್’ಎಲ್ VISL ಕಾರ್ಖಾನೆ ಆಗಸ್ಟ್ 10ರಿಂದ ಪುನಾರಂಭವಾಗಲಿದ್ದು, ಈ ಮೂಲಕ ಸಂಸದರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

ಶಿವಮೊಗ್ಗ ಕ್ಷೇತ್ರದ ಜನಪ್ರಿಯ ಸಂಸದ ಬಿ.ವೈ. ರಾಘವೇಂದ್ರ ಅವರು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಸಂಪರ್ಕಿಸಿ ವಿಐಎಸ್’ಎಲ್ ಉಳಿವಿನ ಬಗ್ಗೆ ಮಾತುಕತೆ ನಡೆಸಿದರು.
ಸೈಲ್ ಆಡಳಿತ ಮಂಡಳಿಯು ಭದ್ರಾವತಿ ವಿಎಸ್‌ಐಎಲ್’ನಲ್ಲಿ ಉತ್ಪಾದನಾ ಚಟುವಟಿಕೆಗಳನ್ನು ಪುನರಾರಂಭಿಸಲು ಅಂತಿಮವಾಗಿ ಒಪ್ಪಿಕೊಂಡಿರುವುದನ್ನು ತಿಳಿಸಲು ನನಗೆ ಅತ್ಯಂತ ಸಂತೋಷವಾಗುತ್ತಿದೆ ಎಂದು ಸಂಸದರು ತಿಳಿಸಿದ್ದಾರೆ.

ಅದರನ್ವಯ ಬಾರ್‌ಮಿಲ್ ಕಾರ್ಯಾಚರಣೆಗಳು ಆ.10 ರಿಂದ ಪ್ರಾರಂಭವಾಗಲಿದ್ದು, ಮುಂದಿನ ದಿನಗಳಲ್ಲಿ ಪ್ರಾಥಮಿಕ ಗಿರಣಿ ಪುನರಾರಂಭವಾಗಲಿದೆ.
ವಿಐಎಸ್‌ಎಲ್‌ನ್ನು ನಂಬಿಕೊಂಡಿರುವ ಉದ್ಯೋಗಿ ಸಮುದಾಯಕ್ಕೆ ಮತ್ತು ಭದ್ರಾವತಿಯ ಜನ ಸಾಮಾನ್ಯರಿಗೆ ಈ ಒಂದು ನಿರ್ಧಾರ ಮಹತ್ವದ ಕ್ಷಣವಾಗಿದೆ ಎಂಬುದಾಗಿ ಭಾವಿಸಿದ್ದೇನೆ ಎಂದು ತಿಳಿಸಿರುವ ರಾಘವೇಂದ್ರ ಅವರು, ಕೇಂದ್ರ ಸರ್ಕಾರದ ಸಂಬಂಧಿಸಿದ ಮಂತ್ರಿಗಳೊಂದಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂಗೆ ನಡೆಸಲಾದ ನಿರಂತರ ಪ್ರಯತ್ನದ ಫಲವಾಗಿ ಇಂತಹ ಒಂದು ಮಹತ್ತರವಾದ ನಿರ್ಣಯವನ್ನು ಸೈಲ್ ಕೈಗೊಳ್ಳಲು ಸಹಕಾರವಾಗಿದ್ದು, ಈ ಮಹತ್ವದ ಮೈಲಿಗಲ್ಲನ್ನು ಪಡೆಯಲು ದಣಿವರಿಯಿಲ್ಲದೆ ಕೆಲಸ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ವಿಐಎಸ್’ಎಲ್’ನ ಪುನರುಜ್ಜೀವನಕ್ಕೆ ಕೇಂದ್ರ ಸರ್ಕಾರ ನೀಡಿದಂತಹ ಭರವಸೆಗಳನ್ನು ಈಡೇರಿಸಿದ ಅವರ ಅಚಲ ಬದ್ಧತೆ ಗಾಗಿ ಕೇಂದ್ರ ಸರ್ಕಾರಕ್ಕೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ವಿಐಎಸ್’ಎಲ್ ಶೀಘ್ರದಲ್ಲಿಯೇ ಉನ್ನತ ಯಶಸ್ಸು ಮತ್ತು ಸಮೃದ್ದಿಯ ಹಾದಿಯಲ್ಲಿ ಸಾಗಿ ತನ್ನ ಗತ ವೈಭವವನ್ನು ಮರಳಿ ಪಡೆಯುತ್ತದೆ ಎಂಬ ವಿಶ್ವಾಸವಿದೆ. ಇಂತಹ ಒಂದು ಮಹತ್ತರವಾದ ತೀರ್ಮಾನ ಬರುವಲ್ಲಿ ತಾಳ್ಮೆಯಿಂದ ಸಹಕರಿಸಿದ ವಿಐಎಸ್’ಎಲ್’ನ ಎಲ್ಲಾ ನೌಕರರ ಬಾಂಧವರಿಗೆ, ಕಾರ್ಮಿಕ ಸಂಘಟನೆ ಮುಖಂಡರಿಗೆ, ಜನಪ್ರತಿನಿಧಿಗಳಿಗೆ ರಾಘವೇಂದ್ರ ಅವರು ಧನ್ಯವಾದ ಅರ್ಪಿಸಿದ್ದಾರೆ.
ವಿಐಎಸ್‌ಎಲ್ ಮುಚ್ಚೇ ಹೋಯಿತು. ವಿಐಎಸ್‌ಎಲ್ ಕಾರ್ಮಿಕರು ಬೀದಿಗೆ ಬರುತ್ತಾರೆ. ಮೈಸೂರು ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಭಾರತ ರತ್ನ ಸರ್.ಎಂ. ವಿಶ್ವೇಶ್ವರಯ್ಯನವರ ಪರಿಶ್ರಮದ ಫಲವಾಗಿ ವಿಐಎಸ್’ಎಲ್ ಆರಂಭವಾಗಿತ್ತು. ವಿಶ್ವದಲ್ಲೇ ಇಲ್ಲಿ ತಯಾರಿಸುವ ಕಬ್ಬಿಣ ಮತ್ತು ಉಕ್ಕು ಜಗತ್ ಪ್ರಸಿದ್ದಿ ಪಡೆದಿತ್ತು. ಒಂದು ಹಂತದಲ್ಲಿ ವಿಐಎಸ್’ಎಲ್ ನಷ್ಟದತ್ತ ಸಾಗಿತ್ತು. ಈ ಕಾರ್ಖಾನೆ ಬಂದ್ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಆದರೆ ಇದೀಗ ನಮ್ಮೆಲ್ಲರ ಅಚ್ಚುಮೆಚ್ಚಿನ ಸಂಸದ ಬಿವೈಆರ್ ಅವರು ಕೇಂದ್ರದ ಮೇಲೆ ಒತ್ತಡ ಹೇರಿ ವಿಐಎಸ್‌ಎಲ್ ಉಳಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದು, ಅದರಲ್ಲಿ ಯಶಸ್ಸು ಕಂಡಿದ್ದಾರೆ.

ನಿಜಕ್ಕೂ ಬಿವೈಆರ್ ಅವರಿಗೆ ಜಿಲ್ಲೆಯ ಜನರ ಪರವಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಖ್ಯಾತ ಕೈಗಾರಿಕೋದ್ಯಮಿ ಎಸ್. ರುದ್ರೇಗೌಡರು, ಕೈಗಾರಿಕೋದ್ಯಮಿಗಳಾದ ಡಿ.ಎಸ್. ಚಂದ್ರಶೇಖರ್, ಜ್ಯೋತಿಪ್ರಕಾಶ್, ಎಚ್.ವಿ. ಸುಬ್ರಹ್ಮಣ್ಯ, ವಿ.ಕೆ. ದಿವೇಕರ್, ನಂಜುಂಡಶೆಟ್ಟರು, ಭೂಪಾಳಂ ಶಶಿಧರ್ ಹಾಗೂ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಶಾಸಕ ಎಸ್. ಎನ್. ಚನ್ನಬಸಪ್ಪ, ಎಸ್. ದತ್ತಾತ್ರಿ ಇನ್ನಿತರರು ಅಭಿನಂದಿಸಿದ್ದಾರೆ.

https://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamogga/BhadravathiShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಶಿವಮೊಗ್ಗ/ಭದ್ರಾವತಿ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಲಿಮಾರು ಶ್ರೀಗಳಿಂದ ಹರಿವಂಶಗ್ರಂಥ ಶುದ್ಧಪಾಠದ ಪುಸ್ತಕ ಅನಾವರಣ

Next Post

ಶೈಕ್ಷಣಿಕ, ಸಂಶೋಧನಾ ಸಾಧನೆಯಿಂದ ವಿವಿ ಇನ್ನಷ್ಟು ಸದೃಢ: ಪ್ರೊ. ವೀರಭದ್ರಪ್ಪ

kalpa News

kalpa News

Next Post
ಶೈಕ್ಷಣಿಕ, ಸಂಶೋಧನಾ ಸಾಧನೆಯಿಂದ ವಿವಿ ಇನ್ನಷ್ಟು ಸದೃಢ: ಪ್ರೊ. ವೀರಭದ್ರಪ್ಪ

ಶೈಕ್ಷಣಿಕ, ಸಂಶೋಧನಾ ಸಾಧನೆಯಿಂದ ವಿವಿ ಇನ್ನಷ್ಟು ಸದೃಢ: ಪ್ರೊ. ವೀರಭದ್ರಪ್ಪ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL