ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ವಿದ್ಯುತ್ ವ್ಯವಸ್ಥೆ ಸುಧಾರಣೆ ಕಾಮಗಾರಿ ಕೈಗೊಂಡಿರುವುದರಿಂದ ನ.21 ರಂದು ಶನಿವಾರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಹೊಳೆಹೊನ್ನೂರು ರಸ್ತೆ, ಇಂದಿರಾ ನಗರ, ಜಟ್‌ಪಟ್ ನಗರ, ಮೊಮಿನ್ ಮೊಹಲ್ಲಾ, ಅಮೀರ್ ಜಾನ್ ಕಾಲೋನಿ, ಹಳೆ ಸೀಗೆಬಾಗಿ, ಅಂಬೇಡ್ಕರ್ ವೃತ್ತ, ಕೆಎಚ್‌ಬಿ ಕಾಲೋನಿ, ಚನ್ನಗಿರಿ ರಸ್ತೆ, ದುರ್ಗಿ ನಗರ ಹಾಗು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ ಎಂದು ಮೆಸ್ಕಾಂ ನಗರ ಉಪವಿಭಾಗದ ಎಇಇ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post