ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಭದ್ರಾವತಿ |
ಮುಂಬರುವ ಡಿಸೆಂಬರ್ ಒಳಗಾಗಿ ಭದ್ರಾವತಿಯ ಕಡದಕಟ್ಟೆಯಲ್ಲಿನ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮುಕ್ತಾಯವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ.
ಶಿವಮೊಗ್ಗ ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಭದ್ರಾವತಿ ಕಡದಕಟ್ಟೆ ರೈಲ್ವೇ ಲೆವೆಲ್ ಕ್ರಾಸಿಂಗ್ ಹಂತ ಹಂತವಾಗಿ ಲೋಕಾರ್ಪಣೆಯಾಗಲಿದೆ ಎಂದರು.
ಇನ್ನು ಈ ಬಗ್ಗೆ ಹುಬ್ಬಳ್ಳಿಯಲ್ಲಿ ರೈಲ್ವೇ ಜಿಎಂ ಅವರೊಂದಿಗೆ ಸಭೆ ನಡೆಸಲಾಗಿದೆ. ಡಿಸೆಂಬರ್ ಒಳಗೆ ರೈಲ್ವೇ ಮೇಲ್ಸೇತುವೆ ಕಾಮಗಾರಿಗಳು ಪೂರ್ಣವಾಗಲಿವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post