ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗದ್ದೆಯಲ್ಲಿದ್ದ ವೇಳೆ ಸಿಡಿಲು ಬಡಿದ ಸಹೋದರರಿಬ್ಬರು ದುರ್ಮರಣವನ್ನಪ್ಪಿರುವ ಘಟನೆ ಭದ್ರಾವತಿಯ ಜಂಕ್ಷನ್ ಬಳಿಯಲ್ಲಿ ನಡೆದಿದೆ.
ಭದ್ರಾವತಿ ತಾಲೂಕಿನ ಹುಣಸೇಕಟ್ಟೆ ಜಂಕ್ಷನ್ ಬಳಿಯಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದ್ದು, ಮೃತರನ್ನು ಗೌಳಿಗರ ಕ್ಯಾಂಪ್’ನ ವಿಠ್ಠಲ್ ಎಂಬುವರ ಪುತ್ರರಾದ ಬೀರು (32) ಹಾಗೂ ಸುರೇಶ್ (35) ಎಂದು ಗುರುತಿಸಲಾಗಿದೆ.

Also read: ಶಿವಮೊಗ್ಗ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಅದ್ದೂರಿ ಸ್ವಾಗತ | ಮುಗಿಲುಮುಟ್ಟಿದ ಹರ್ಷೋದ್ಗಾರ
ನಿನ್ನೆ ಸಂಜೆಯಿಂದ ರಾತ್ರಿಯವರೆಗೂ ಭದ್ರಾವತಿ ತಾಲೂಕು ಹಾಗೂ ಗ್ರಾಮಾಂತರ ಭಾಗದಲ್ಲಿ ಭಾರೀ ಮಳೆಯಾಗಿದ್ದು, ಈ ವೇಳೆಯಲ್ಲಿ ಈ ಘಟನೆ ನಡೆದಿದೆ.











Discussion about this post