No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬದುಕಿನ ದ್ವಂದಗಳಿಗೆ ಭಗವದ್ಗೀತೆಯಲ್ಲಿ ಪರಿಹಾರವಿದೆ: ಡಾ. ಸಂಬಿತ್ ಪಾತ್ರ ಅಭಿಮತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 17, 2022
in ಶಿವಮೊಗ್ಗ
0
ಬದುಕಿನ ದ್ವಂದಗಳಿಗೆ ಭಗವದ್ಗೀತೆಯಲ್ಲಿ ಪರಿಹಾರವಿದೆ: ಡಾ. ಸಂಬಿತ್ ಪಾತ್ರ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜೀವನದಲ್ಲಿ ರಾಮಾಯಣ, ಮಹಾಭಾರತ, ಭಗವದ್ಗೀತೆಯಂತಹ ಹಿಂದು ಮಹಾ ಗ್ರಂಥಗಳು ಪ್ರಮುಖ ಪಾತ್ರ ವಹಿಸುತ್ತವೆ. ಸಂಸಾರದ ಸಮಸ್ಯೆಗಳಿಗೆ ರಾಮಾಯಣ, ಮಹಾ ಭಾರತದಲ್ಲಿ, ಬದುಕಿನ ದ್ವಂದಗಳಿಗೆ ಭಗವದ್ಗೀತೆಯಲ್ಲಿ ಪರಿಹಾರವಿದೆ. ಇದರಿಂದಾಗಿ ಭಗವದ್ಗೀತೆಯಂತಹ ಹಿಂದು ಗ್ರಂಥಗಳು ಜಗತ್ತಿನ ಶ್ರೇಷ್ಠ ಗ್ರಂಥಗಳಲ್ಲಿ ಒಂದಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ಚಿಂತಕ ಡಾ. ಸಂಬಿತ್ ಪಾತ್ರ ಅಭಿಮತ ವ್ಯಕ್ತಪಡಿಸಿದರು.

ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ್ಯದ ತ್ರೈವಾರ್ಷಿಕ ಸಮ್ಮೇಳನ ಸ್ವಾಗತ ಸಮಿತಿಯು ೧೬-೧೨-೨೦೨೨ರಂದು ಸಂಜೆ ಇಲ್ಲಿನ ಸುವರ್ಣ ಸಂಸ್ಕೃತಿ ಭವನದಲ್ಲಿ ಹಮ್ಮಿಕೊಂಡಿದ್ದ ಹಿಂದು ವಾಯ್ಸ್ ಆಫ್ ಶಿವಮೊಗ್ಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬದುಕನ್ನು ಬಹುತೇಕವಾಗಿ ಹೊರ ಜಗತ್ತು, ಅದರ ಆಗುಹೋಗು ಹಾಗೂ ಇತರರಿಗಾಗಿ ಕಳೆಯುತ್ತೇವೆ. ಚಿಂತನೆ, ಒಳಧ್ವನಿಯ ಆಂತರಿಕ ಜಗತ್ತಿಗೂ ಸಮಯವನ್ನು ಮೀಸಲಿಡಬೇಕು. ಧಾರ್ಮಿಕ ಗ್ರಂಥಗಳನ್ನು ಅವಲೋಕಿಸಬೇಕು. ಜ್ಞಾನದ ಆಗರವಾಗಿರುವ ಈ ಗ್ರಂಥಗಳು ಬದುಕಿನ ಪಾಠ ಕಲಿಸುತ್ತವೆ. ಇವುಗಳ ಅಧ್ಯಯನ ವ್ಯರ್ಥವಲ್ಲ ಎಂದರು.

Also read: ರೇಬಿಸ್ ಕಾಯಿಲೆ ಮಾರಣಾಂತಿಕ, ನಾಯಿ ಕಡಿದಲ್ಲಿ ನಿರ್ಲಕ್ಷ್ಯಮಾಡದೆ ಚಿಕಿತ್ಸೆ ಪಡೆಯಿರಿ: ಡಾ. ಗುಡದಪ್ಪ ಕಸಬಿ

ಹಿಂದು ಧರ್ಮ ಅತ್ಯಂತ ಪ್ರಮುಖ ಮತ್ತು ಮೌಲ್ಯಯುತ ವಿಶೇಷವಾಗಿದೆ. ಇದು ಯಾವುದೇ ಬಾಹ್ಯ ರೇಖೆಯಳಗೆ ತನ್ನನ್ನು ಮುಚ್ಚಿಟ್ಟುಕೊಂಡಿಲ್ಲ. ಆದರೆ ಜ್ಞಾನ ಮತ್ತು ಅನುಭವದ ಅಪರಿಮಿತತೆಯ ವಾಸ್ತವಿಕ ನಿರೂಪಣೆಯಾಗಿದೆ ಎಂದು ತಿಳಿಸಿದರು.
ದೊಡ್ಡ ದೊಡ್ಡ ಸೇತುವೆ, ರಸ್ತೆ, ಕಟ್ಟಡ ನಿರ್ಮಾಣವಷ್ಟೇ ಅಭಿವೃದ್ಧಿಯಲ್ಲ. ಪ್ರಕೃತಿಗೆ ಪೂರಕವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು. ಇದಕ್ಕೆ ವಿರುದ್ಧವಾಗಿ ನಡೆದರೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ತಂತ್ರಜ್ಞಾನದ ಬಗ್ಗೆ ಕೇವಲ ಆಧುನಿಕ ಜಗತ್ತಿಗಷ್ಟೇ ಅಲ್ಲ ನಮ್ಮ ಪೂರ್ವಿಕರಿಗೂ ಅರಿವಿತ್ತು. ಆದರೆ ಅವರುಪ್ರಕೃತಿಗೆ ವಿರುದ್ಧವಾಗಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಿಲ್ಲ ಎಂದು ಹೇಳಿದರು.

ವೇದಿಕೆಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಡಾ. ತೇಜಸ್ವಿ ಟಿ.ಎಸ್., ಪ್ರಧಾನ ಕಾರ್ಯದರ್ಶಿ ಹರ್ಷ ಕಾಮತ್, ಹಿಂದು ಜಾಗರಣ ವೇದಿಕೆ ಪ್ರಾಂತ ಸಮಿತಿ ಸದಸ್ಯ ಉಲ್ಲಾಸ್ ಕೆ.ಟಿ. ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share224Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರೇಬಿಸ್ ಕಾಯಿಲೆ ಮಾರಣಾಂತಿಕ, ನಾಯಿ ಕಡಿದಲ್ಲಿ ನಿರ್ಲಕ್ಷ್ಯಮಾಡದೆ ಚಿಕಿತ್ಸೆ ಪಡೆಯಿರಿ: ಡಾ. ಗುಡದಪ್ಪ ಕಸಬಿ

Next Post

ಡಿ.19-24ರವರೆಗೆ ಪಿಎಂ ಸ್ವಾನಿಧಿ ಮಹೋತ್ಸವ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಿ.19-24ರವರೆಗೆ ಪಿಎಂ ಸ್ವಾನಿಧಿ ಮಹೋತ್ಸವ ಕಾರ್ಯಕ್ರಮ

ಡಿ.19-24ರವರೆಗೆ ಪಿಎಂ ಸ್ವಾನಿಧಿ ಮಹೋತ್ಸವ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL