No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜಕೀಯ ಭೀಷ್ಮ ಎಲ್.ಕೆ. ಅಡ್ವಾಣಿಯವರಿಗೆ ಭಾರತ ರತ್ನ ಸಂತೋಷ ತಂದಿದೆ: ಮಾಜಿ ಡಿಸಿಎಂ ಈಶ್ವರಪ್ಪ

kalpa News by kalpa News
February 3, 2024
in ಶಿವಮೊಗ್ಗ
0
ಸಿಹಿ ಹಂಚುವ ವೇಳೆ ಮುಸ್ಲಿಂ ಮಹಿಳೆಯಿಂದ ಅಲ್ಲಾಹು ಅಕ್ಬರ್ ಘೋಷಣೆ: ನಿಷ್ಪಕ್ಷಪಾತ ತನಿಖೆಗೆ ಕೆಎಸ್‌ಈ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇಂದಿನ ದಿನ ಪುಣ್ಯದ ದಿನವಾಗಿದ್ದು 3 ವಿಚಾರಗಳಲ್ಲಿ ನನಗೆ ಆನಂದ ತಂದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ K S Eshwarappa ಹೇಳಿದ್ದಾರೆ.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ Rama Mandira ಪುನರ್ ಪ್ರತಿಷ್ಠೆ ಮಾಡುವ ಕನಸು ನನಸಾಗಿದೆ. ಔರಂಗಜೇಬ ಕಾಶಿ ವಿಶ್ವನಾಥ ದೇವಸ್ಥಾನವನ್ನು ದ್ವಂಸ ಮಾಡಿ ಕಟ್ಟಿದ ಗ್ಯಾನವ್ಯಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಮಾಡುವ ಅವಕಾಶವನ್ನು ನ್ಯಾಯಾಲಯ ನೀಡಿದೆ. 3ನೇದಾಗಿ ರಾಜಕೀಯ ಭೀಷ್ಮ ಇಡೀ ದೇಶದ ಬಿಜೆಪಿ ಕಾರ್ಯಕರ್ತರನ್ನು ಸಂಘಟನೆಯಲ್ಲಿ ತೊಡಗಿಸಿ ರಾಮಮಂದಿರ ಹೋರಾಟಕ್ಕೆ ರಥಯಾತ್ರೆ ಮೂಲಕ ಇಡೀ ದೇಶವನ್ನು ಒಗ್ಗೂಡಿಸಿದ ಎಲ್.ಕೆ. ಅಡ್ವಾಣಿಯವರಿಗೆ L K Advani ಭಾರತ ರತ್ನ Bharat Rathna ದೊರೆತಿರುವುದು ಸಂತೋಷ ತಂದಿದೆ ಎಂದರು.
ನಾನು ಬಿಜೆಪಿ ರಾಜ್ಯಾಧ್ಯಕ್ಷ ಆಗಿದ್ದಾಗ, ದೆಹಲಿಯಿಂದ ನನಗೆ ದೂರವಾಣ ಬರುತ್ತದೆ. ಎಲ್.ಕೆ.ಅಡ್ವಾನಿ ಮತ್ತು ಅಟಲ್‌ಬಿಹಾರಿ ವಾಜಪೇಯಿ ಬೆಂಗಳೂರಿಗೆ ಬರುತ್ತಿದ್ದಾರೆ. ದಕ್ಷಿಣ ಭಾರತದ ಪದಾಧಿಕಾರಿಗಳಿಗೆ 3 ದಿನದ ತರಬೇತಿ ಇದ್ದು, ಕೇವಲ 50 ಜನರಿಗೆ ಆ ಇಬ್ಬರು ಮಹಾನಾಯಕರು ದೇಶದ ಸಿದ್ದಾಂತ, ಸಂಘಟನೆ ಮತ್ತು ಹೋರಾಟದ ಬಗ್ಗೆ ಮಾರ್ಗದರ್ಶನ ನೀಡುತ್ತಾರೆ. ಅದರಲ್ಲಿ ನಾನು ಒಬ್ಬ ಎಂಬುವುದು ನನ್ನ ಸೌಭಾಗ್ಯ. ಸಾಮಾನ್ಯರಲ್ಲಿ ಸಾಮಾನ್ಯರಾಗಿ ಪ್ರತಿಯೊಬ್ಬ ಕಾರ್ಯಕರ್ತನನ್ನು ಹೆಸರಿಡಿದು ಆತನನ್ನು ಗೌರವಿಸಿ ಸಂಘಟನೆಯಲ್ಲಿ ತೊಡಗಿಸಿ ಕೊಳ್ಳುವಂತೆ ಈ ಇಬ್ಬರು ಬಿಜೆಪಿ ನಾಯಕರು ಮಾರ್ಗದರ್ಶನ ಮಾಡುತ್ತಿದ್ದರು ಎಂದರು.

Also read: ಮಕ್ಕಳ ಸಂತೆ: ವ್ಯಾಪಾರದ ಅನುಭವ ಪಡೆದ ವಿದ್ಯಾರ್ಥಿಗಳು

ಸ್ಥಾನಮಾನ ಸಿಕ್ಕಿಲ್ಲ, ಟಿಕೇಟ್ ಸಿಕ್ಕಿಲ್ಲ ಎಂದು ಪಕ್ಷದಿಂದ ಪಕ್ಷಕ್ಕೆ ಹಾರುವ ರಾಜಕಾರಣಗಳನ್ನು ನಾವು ನೋಡುತ್ತೇವೆ. ಆದರೆ, ಬಿಜೆಪಿಯ ರಾಷ್ಟ್ರಮಟ್ಟದ ಸಮ್ಮೇಳನದಲ್ಲಿ ಮುಂಬೈನಲ್ಲಿ ಮುಂದಿನ ಪ್ರಧಾನಿ ಯಾರು ಎಂಬ ಚರ್ಚೆ ನಡೆಯಿತ್ತಿರುವ ಸಂದರ್ಭದಲ್ಲಿ ಅಟಲ್‌ಜೀ ಹೆಸರು ಮತ್ತು ಅಡ್ವಾನಿ ಹೆಸರು ಕೇಳಿಬರುತ್ತಿತ್ತು. ಅಂದಿನ ಸಭೆಯಲ್ಲಿ ಮೊದಲು ಮಾತನಾಡಿದ ಅಡ್ವಾನಿಯವರು ಅಟಲ್‌ಜೀ ಮುಂದಿನ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿಯೇ ಬಿಟ್ಟರು. ಅದು ಪ್ರತಿಯೊಬ್ಬ ಕಾರ್ಯಕರ್ತನ ಹೃದಯದಲ್ಲಿ ಅವರ ತ್ಯಾಗ ಮತ್ತು ಸ್ನೇಹ ಸಂಬಂಧ ಹಾಗೂ ಬಿಜೆಪಿಯ ನಾಯಕರ ಮನಸ್ಥಿತಿ ಮನಸ್ಸಿನಲ್ಲಿ ಬೇರೂರಿದೆ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಧಾನಿ ಇಂದಿರಾಗಾಂಧಿಯವರ ಸರ್ವಾಧಿಕಾರದಿಂದ ಭಾರತ್ ಮಾತಾ ಕೀ ಜೈ ಎಂದ ಎಲ್.ಕೆ. ಅಡ್ವಾನಿ, ಅಟಲ್‌ಜೀ ಸೇರಿದಂತೆ ಎಲ್ಲಾ ಬಿಜೆಪಿ ಕಾರ್ಯಕರ್ತರನ್ನು ಜೈಲಿಗಟ್ಟಿದ್ದರು. ಆದರೆ, ನಿನ್ನೆ ಖರ್ಗೆಯವರು ಮೋದಿ ಸರ್ವಾಧಿಕಾರಿ ಎಂದು ಹೇಳಿದಾಗ ತುರ್ತು ಪರಿಸ್ಥಿತಿಯ ನೆನಪಾಯಿತು. ಖರ್ಗೆಯವರು ಇಂದಿರಾಗಾಂಧಿಯ ಸರ್ವಾಧಿಕಾರವನ್ನು ಒಮ್ಮೆ ನೆನಪಿಸಿಕೊಳ್ಳಲಿ ಎಂದರು.
Kalahamsa Infotech private limitedಈಶ್ವರಾನಂದಪುರಿ ಸ್ವಾಮೀಜಿಗಳಿಗೆ ಚೆನ್ನಕೇಶವ ದೇವಾಲಯದ ಗರ್ಭಗುಡಿಯಲ್ಲಿ ಪೂಜೆ ಮಾಡಿ ತೆರಳಿದ ನಂತರ ಅಲ್ಲಿನ ಅರ್ಚಕರು ಸ್ವಚ್ಛತೆ ಮಾಡಿದ್ದಾರೆ ಎಂದು ನೋವನ್ನು ತೋಡಿಕೊಂಡಿರುವುದು ನನ್ನ ಗಮನಕ್ಕೆ ಬಂದಿದ್ದು, ಅರ್ಚಕರು ಈ ಬಗ್ಗೆ ಸ್ಪಷ್ಟನೆ ನೀಡಿ ನಾವು ಈಶ್ವರಾನಂದ ಪುರಿ ಶ್ರೀಗಳಿಗೆ ಸಕಲ ಗೌರವ ನೀಡಿದ್ದೇವೆ. ಅವರು ಯಾಕೆ ಆ ರೀತಿ ಹೇಳಿಕೆ ನೀಡಿದ್ದಾರೆ ಎಂಬುವುದು ನಮಗೆ ತಿಳಿಯದು ಎಂದಿದ್ದಾರೆ.

ಶ್ರೀಗಳು ಕನಕದಾಸರ ಅನುಯಾಯಿಗಳು ಆಗಿದ್ದು, ಈ ರೀತಿಯ ಪ್ರಮಾದವಾಗಿದ್ದರೆ ಅದು ಇಡೀ ಹಿಂದೂ ಸಮಾಜಕ್ಕೆ ನೋವಿನ ಸಂಗತಿಯಾಗಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ತನಿಖೆ ನಡೆಸಿ ಸತ್ಯಾಂಶ ಬಯಲಿಗೇಳೆಯಬೇಕು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bharat RathnaK S EshwarappaKannada NewsKannada News LiveKannada News Online ShivamoggaKannada News WebsiteKannada WebsiteL K AdvaniLatest News KannadaLocal NewsMalnad NewsNews in KannadaNews KannadaRama MandiraShimogaShivamogga Newsಎಲ್.ಕೆ. ಅಡ್ವಾಣಿಕೆ.ಎಸ್. ಈಶ್ವರಪ್ಪಭಾರತ ರತ್ನಮಲೆನಾಡು_ಸುದ್ಧಿರಾಮಮಂದಿರಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳ ಸಂತೆ: ವ್ಯಾಪಾರದ ಅನುಭವ ಪಡೆದ ವಿದ್ಯಾರ್ಥಿಗಳು

Next Post

3500 ಕೋಟಿ ವೆಚ್ಚದಲ್ಲಿ ವಿದ್ಯುತ್ ಉತ್ಪಾದನೆಗೆ ಕ್ರಮ: ಸಚಿವ ಕೆ.ಜೆ. ಜಾರ್ಜ್

kalpa News

kalpa News

Next Post
ಉಚಿತ ವಿದ್ಯುತ್ ಪಡೆಯುವ ಬಗ್ಗೆ ಸಚಿವ ಜಾರ್ಜ್ ಮಹತ್ವದ ಹೇಳಿಕೆ

3500 ಕೋಟಿ ವೆಚ್ಚದಲ್ಲಿ ವಿದ್ಯುತ್ ಉತ್ಪಾದನೆಗೆ ಕ್ರಮ: ಸಚಿವ ಕೆ.ಜೆ. ಜಾರ್ಜ್

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL