Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದ ಬಸವನಗುಡಿಯ ವಾಸಿಯಾದ ಕೆ.ಎನ್.ರಾಮು ಮತ್ತು ಉಮಾ ದಂಪತಿಯ ಪುತ್ರನಾದ ಕೆ.ಆರ್. ಭರತ್ ಇವರು ರಾಷ್ಟ್ರೀಯ ಹಾಕಿ ತಂಡದ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿರುತ್ತಾರೆ. ಇವರ ಸಾಧನೆಯನ್ನು ಮೆಚ್ಚಿ ಕ್ರೀಡಾ ತರಬೇತುದಾರರು, ಕ್ರೀಡಾಪಟುಗಳು, ಕ್ರೀಡಾ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಇವರನ್ನು ಅಭಿನಂದಿಸಿ ಹಾರೈಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post