No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೆರವಿನ ಹಸ್ತ ಚಾಚಿರುವ ಭಾವಸಾರ ವಿಷನ್ ಇಂಡಿಯಾ ಪ್ರೇರಣಾ ಸಂಸ್ಥೆ…

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 14, 2021
in ಶಿವಮೊಗ್ಗ
0
ನೆರವಿನ ಹಸ್ತ ಚಾಚಿರುವ ಭಾವಸಾರ ವಿಷನ್ ಇಂಡಿಯಾ ಪ್ರೇರಣಾ ಸಂಸ್ಥೆ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ನಗರದ ಭಾವಸಾರ ವಿಷನ್ ಇಂಡಿಯಾ ಪ್ರೇರಣಾ ಸಂಸ್ಥೆ ವತಿಯಿಂದ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಲಾಕ್‌ಡೌನ್ ವಿಧಿಸಲಾಗಿರುವುದರಿಂದ ಮಧ್ಯಮವರ್ಗದವರು ಹಾಗೂ ತುಂಬಾ ತೊಂದರೆಗೊಳಗಾಗಿರುವ ಕೋವಿಡ್ ರೋಗಿಗಳಿಗೆ ನೋಡಿಕೊಳ್ಳುವ ಸಂಬಂಧಿಕರಿಗೆ ಊಟದ ಪ್ಯಾಕೆಟ್ ಮತ್ತು ನೀರಿನ ಬಾಟಲ್‌ಗಳನ್ನು ವಿತರಿಸಲಾಯಿತು.

ಮಾಜಿ ಗವರ್ನರ್ ಹಾಗೂ ಚಾರ್ಟರ್ ಅಧ್ಯಕ್ಷ ಎಮ್.ಎನ್. ವೆಂಕಟೇಶ್ ಮಾತನಾಡಿ, ಸಂಸ್ಥೆ ಸುಮಾರು ೨೦ ದಿನಗಳಿಂದ ನಿರಂತರವಾಗಿ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು, ಕೋವಿಡ್ ಸಂದರ್ಭದಲ್ಲಿ ರಕ್ತದಾನ ಶಿಬಿರ ಮತ್ತು ಕೋವಿಡ್ ರೋಗಿಗಳನ್ನು ನೋಡಿಕೊಳ್ಳುತ್ತಿರುವ ಸಂಬಂಧಿಕರಿಗೆ ಮತ್ತು ನಿರಾಶ್ರಿತರಿಗೆ ಊಟದ ಪ್ಯಾಕೆಟ್, ನೀರಿನ ಬಾಟಲಿಗಳನ್ನು ನೀಡುತ್ತಿದ್ದೇವೆ. ಇದಕ್ಕೆ ನಮ್ಮ ಸಂಘದ ಪರಿವಾರದ ಎಲ್ಲಾ ಸದಸ್ಯರು ಸಹಕರಿಸಿದ್ದು ಸಾಮಾಜಿಕ ಸೇವೆಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ಅಧ್ಯಕ್ಷರಾದ ಸುನಿಲ್ ಬೇದ್ರೆ ಮಾತನಾಡಿ, ನಮ್ಮ ಸಂಸ್ಥೆಯಿಂದ ಇನ್ನೂ ಹಲವಾರು ಸಮಾಜ ಸೇವೆಗೆ ಯೋಜನೆಯನ್ನು ಹಾಕಿಕೊಂಡಿರುತ್ತೇವೆ. ಈಗಿನ ಕೋವಿಡ್ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು ಅವರಿಗೆ ಮಾಸ್ಕ್ ಮತ್ತು ನೀರಿನ ಬಾಟಲ್‌ಗಳನ್ನು ನೀಡುತ್ತಿದ್ದೇವೆ. ಆರೋಗ್ಯ ಇಲಾಖೆ, ಪೊಲೀಸ್ ಸಿಬ್ಬಂದಿಗಳು, ಡಾಕ್ಟರ್ಸ್ ಮತ್ತು ದಾದಿಯರು ಕೋವಿಡ್ ಸಂದರ್ಭದಲ್ಲಿ ನೀಡುತ್ತಿರುವ ಸೇವೆಯನ್ನು ಎಂದಿಗೂ ಮರೆಯುವ ಹಾಗಿಲ್ಲ ಅವರ ಸೇವೆಗೆ ನಾವು ಚಿರಋಣಿಯಾಗಿರುತ್ತೇವೆ. ಹಾಗೂ ನಮ್ಮ ಸಂಘದ ಸದಸ್ಯರು ಸೇವೆ ಮಾಡಲು ಸಿದ್ದರಿದ್ದೇವೆ ಎಂದು ತಿಳಿಸಿದರು.

ರೋಟರಿ ಸಂಸ್ಥೆಯ ಮಾಜಿ ಸಹಾಯಕ ಗವರ್ನರ್ ರೋ. ಜಿ. ವಿಜಯ್ ಕುಮಾರ್ ಮಾತನಾಡಿ ಸತತವಾಗಿ ೨೦ ದಿನಗಳಿಂದ ಊಟದ ಪ್ಯಾಕೆಟ್, ನೀರಿನ ಬಾಟಲ್ ಹಾಗೂ ಮಾಸ್ಕ್‌ಗಳನ್ನು ನೀಡುತ್ತಾ ಬರುತ್ತಿರುವುದು ಎಲ್ಲಾ ಸಂಘ ಸಂಸ್ಥೆಗಳಿಗೂ ಮಾದರಿಯಾಗಿದೆ. ಭಾವಸಾರ ವಿಷನ್ ಇಂಡಿಯಾ ಪ್ರೇರಣಾ ಸಂಸ್ಥೆಯು ಮಾಡುತ್ತಿರುವ ಸೇವೆಗೆ ಧನ್ಯವಾದ ತಿಳಿಸಿದರು. ಇನ್ನೂ ಹೆಚ್ಚಿನ ಸಂಘ-ಸಂಸ್ಥೆಗಳು ಇದೇರೀತಿ ಸಾಮಾಜಿಕ ಕಾರ್ಯದಲ್ಲಿ ಪಾಲ್ಗೊಳ್ಳಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸಂತೋಷ್ ನಜರೆ, ವಿನಾಯಕ್ ದೂಜೋಡೆ, ಹರೀಶ್ ಕುಮಾರ್ ಲಾತೂರ್, ಪ್ರವೀಣ್ ಉತ್ತರ್ಕರ್, ಸಂದೀಪ್ ಉತ್ತರ್ಕರ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CovidKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsLockdownMalnad NewsNewsinKannadaNewsKannadaShimogaShivamoggaShivamogga Newsಕೋವಿಡ್ಮಲೆನಾಡು_ಸುದ್ಧಿಲಾಕ್‍ಡೌನ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಸಿಡಿಲು ಬಡಿದು 18 ಕಾಡಾನೆಗಳು ಸಾವು

Next Post

ಸಂಕಷ್ಟದಲ್ಲಿರುವ ಜನತೆಗೆ ಆಹಾರ ಸಾಮಾಗ್ರಿ ವಿತರಿಸುವಂತೆ ಯಮುನಾ ರಂಗೇಗೌಡ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಂಕಷ್ಟದಲ್ಲಿರುವ ಜನತೆಗೆ ಆಹಾರ ಸಾಮಾಗ್ರಿ ವಿತರಿಸುವಂತೆ ಯಮುನಾ ರಂಗೇಗೌಡ ಮನವಿ

ಸಂಕಷ್ಟದಲ್ಲಿರುವ ಜನತೆಗೆ ಆಹಾರ ಸಾಮಾಗ್ರಿ ವಿತರಿಸುವಂತೆ ಯಮುನಾ ರಂಗೇಗೌಡ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ!

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

May 25, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 26ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 25, 2026
ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL