ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.1ರಿಂದ 30ರವರೆಗೆ ಪಾರ್ಕ್ ಬಡಾವಣೆಯ 1ನೇ ತಿರುವಿನಲ್ಲಿ ಇರುವ ಪ್ರಜ್ಞಾ ಬುಕ್ ಗ್ಯಾಲರಿಯಲ್ಲಿ ಮಹಾ ಪುಸ್ತಕ ಪ್ರದರ್ಶನ ಆಯೋಜಿಸಲಾಗಿದೆ.
ಯುವ ಬರಹಗಾರರಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಶೇ.5ರಿಂದ ಶೇ.50ರವರೆಗೆ ವಿವಿಧ ಪುಸ್ತಕಗಳಿಗೆ ರಿಯಾಯಿತಿಯನ್ನು ನೀಡಲಾಗುತ್ತಿದ್ದು, ನಾಡಿನ ಬಹುತೇಕ ಲೇಖಕರ ಪುಸ್ತಕಗಳನ್ನು ಸಂಗ್ರಹಿಸಿ ಪ್ರದರ್ಶಿಸುವ ಪ್ರಯತ್ನ ಇದಾಗಿದೆ. ಹಾಗೂ ಸುಮಾರು 5ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ.
Also read: ಕನ್ನಡ ನಾಡು ನುಡಿಯ ರಕ್ಷಣೆಗಾಗಿ ಯುವಕರು ಪಣತೊಟ್ಟು ನಿಲ್ಲಬೇಕು: ರೇಖಾ ರಂಗನಾಥ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post