No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೆಟ್ಟಿಲೇರಿದ ಈಶ್ವರಪ್ಪ | ರಾಘವೇಂದ್ರ ಹೇಳಿದ್ದೇನು?

kalpa News by kalpa News
April 7, 2024
in ಶಿವಮೊಗ್ಗ
0
ತಮ್ಮ ಕುಟುಂಬದ ವಿರುದ್ಧ ಈಶ್ವರಪ್ಪ ಮಾತನಾಡಿದರೂ ಸುಮ್ಮನೆ ಇರುವುದೇಕೆ? ರಾಘವೇಂದ್ರ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಧಾನಿ ಮೋದಿಯವರ #PM Modi ಭಾವಚಿತ್ರವನ್ನು ಚುನಾವಣೆಗೆ ಬಳಸಿಕೊಳ್ಳಲು ಕೆ.ಎಸ್.ಈಶ್ವರಪ್ಪ #K S Eshwarappa ಅವರು ಕೋರ್ಟ್ ಮೊರೆ ಹೋಗಿದ್ದಕ್ಕೆ ಸಂಸದ ಬಿ.ವೈ. ರಾಘವೇಂದ್ರ #B Y Raghavendra ಪ್ರತಿಕ್ರಿಯಿಸಿ ಹೋಗಲಿ ಬಿಡಿ ಆದರೆ, ಮೋದಿಯವರ ಭಾವಚಿತ್ರ ಬಳಕೆ ಮಾಡಿಕೊಳ್ಳಲು ಎನ್‍ಡಿಎ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ ಎಂದು ಹೇಳಿದ್ದಾರೆ.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರು ಮೋದಿ ಭಾವಚಿತ್ರವನ್ನು ಪ್ರಚಾರದಲ್ಲಿ ಬಳಸುತ್ತಿರುವುದಕ್ಕೆ ರಾಘವೇಂದ್ರ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕಾಗಿ ಈಶ್ವರಪ್ಪ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದು, ಮೋದಿ ಭಾವಚಿತ್ರವನ್ನು ಬಳಸಲು ಅನುಮತಿ ಕೋರಿ ಕೋರ್ಟ್‍ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿದ್ದಾರೆ.

Also read: ಗ್ರಾಮೀಣ ಕೃಪಾಂಕ ನೀಡಿ ಉದ್ಯೋಗಕ್ಕೆ ದಾರಿದೀಪವಾಗಿದ್ದವರು ಬಂಗಾರಪ್ಪ: ಗೀತಾ ಶಿವರಾಜಕುಮಾರ್
ಈ ಹಿನ್ನಲೆಯಲ್ಲಿ ಸಂಸದ ರಾಘವೇಂದ್ರ ಅವರು ಮೋದಿಯವರ ಪೋಟೋ ಬಳಕೆ ಮಾಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈಶ್ವರಪ್ಪ ಕೂಡ ಮೋದಿ ಅವರಪ್ಪನ ಆಸ್ತಿಯೇ ಎಂದು ಕೇಳಿದ್ದರು. ಈ ಇಬ್ಬರ ವಾದಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ ಇದೀಗ ಈಶ್ವರಪ್ಪನವರು ಕೇವಿಯಟ್ ಅರ್ಜಿ ಸಲ್ಲಿಸಿರುವುದಕ್ಕೆ ಸಂಸದ ಈ ಪ್ರತಿಕ್ರಿಯೆ ನೀಡಿ ಕೋರ್ಟ್ ನಮ್ಮ ಪರವಾಗಿ ತೀರ್ಪು ನೀಡುತ್ತದೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/02/VID-20240229-WA0024.mp4
Tags: B Y RaghavendraK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPM ModiShimogaShivamogga Newsಕೆ.ಎಸ್. ಈಶ್ವರಪ್ಪಪ್ರಧಾನಿ ಮೋದಿಬಿ.ವೈ. ರಾಘವೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗ್ರಾಮೀಣ ಕೃಪಾಂಕ ನೀಡಿ ಉದ್ಯೋಗಕ್ಕೆ ದಾರಿದೀಪವಾಗಿದ್ದವರು ಬಂಗಾರಪ್ಪ: ಗೀತಾ ಶಿವರಾಜಕುಮಾರ್

Next Post

ಏಪ್ರಿಲ್ 12-22 | ಶಿವಮೊಗ್ಗದ ಈ ಪ್ರದೇಶದಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿ | ಕಾರಣವೇನು?

kalpa News

kalpa News

Next Post
ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಏನು ಮಾಡಬಹುದು? ಏನು ಮಾಡುವಂತಿಲ್ಲ? ಇಲ್ಲಿದೆ ಮಾಹಿತಿ

ಏಪ್ರಿಲ್ 12-22 | ಶಿವಮೊಗ್ಗದ ಈ ಪ್ರದೇಶದಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿ | ಕಾರಣವೇನು?

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL