ಕಲ್ಪ ಮೀಡಿಯಾ ಹೌಸ್ | ಆಗುಂಬೆ |
ಇಲ್ಲಿನ ಘಾಟಿಯಲ್ಲಿ ಭಾರೀ ಮಳೆಯಿಂದಾಗಿ ಸೋಮೇಶ್ವರ ಕಡೆಯ ಮೂರನೆಯ ಗುಡ್ಡ ಕುಸಿದಿದ್ದು, ಪರಿಣಾಮವಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.ಕಳೆದ ಸುಮಾರು ಒಂದು ವಾರದಿಂದಲೂ ನಿರಂತರವಾಗಿ ಆಗುಂಬೆಯಲ್ಲಿ ಮಳೆ ಸುರಿಯುತ್ತಿದೆ. ಪರಿಣಾಮವಾಗಿ ಗುಡ್ಡ ಕುಸಿಯುವ ಭೀತಿ ಎದುರಾಗಿತ್ತು. ಇಂದು ನಸುಕಿನಲ್ಲಿ ಮೂರನೆಯ ತಿರುವಿನಲ್ಲಿ ಗುಡ್ಡ ಕುಸಿದಿದ್ದು, ಪರಿಣಾಮವಾಗಿ ಶಿವಮೊಗ್ಗ-ಉಡುಪಿ ಸಂಚಾರ ತಾತ್ಕಾಲಿಕ ಸಂಚಾರ ಸ್ಥಗಿತಗೊಂಡಿದೆ.ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post