No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಿಮ್ಸ್‌’ನಲ್ಲಿ ಲಸಿಕೆ ಬಗ್ಗೆ ಮಾಹಿತಿ ಕೊರತೆ, ನಿರ್ಲಕ್ಷ್ಯದಿಂದ ಪರದಾಡುತ್ತಿರುವ ಜನರಿಂದ ಹಿಡಿ ಶಾಪ

ಎರಡನೆಯ ಡೋಸ್ ಪಡೆಯುವವರೂ ಕಾಮನ್ ಕ್ಯೂನಲ್ಲೇ ಬರಬೇಕಾ?

kalpa News by kalpa News
June 29, 2021
in ಶಿವಮೊಗ್ಗ
0
ಸಿಮ್ಸ್‌’ನಲ್ಲಿ ಲಸಿಕೆ ಬಗ್ಗೆ ಮಾಹಿತಿ ಕೊರತೆ, ನಿರ್ಲಕ್ಷ್ಯದಿಂದ ಪರದಾಡುತ್ತಿರುವ ಜನರಿಂದ ಹಿಡಿ ಶಾಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಒಂದೆಡೆ ಕೇಂದ್ರ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಯೋಜನೆಯನ್ನು ಜಾರಿಗೊಳಿಸಿ, ವ್ಯಾಪಕ ಪ್ರಚಾರ ಮಾಡುತ್ತಿದ್ದರೆ, ಇನ್ನೊಂದೆಡೆ ಸಿಮ್ಸ್‌’ನಲ್ಲಿ ಮಾಹಿತಿ ಕೊರತೆಯಿಂದಾಗಿ ಪರದಾಡುತ್ತಿರುವ ನಾಗರಿಕರು ಆಡಳಿತಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ.

ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ವ್ಯಾಪಕ ಪ್ರಚಾರ ಮಾಡುತ್ತಿರುವ ಬೆನ್ನಲ್ಲೇ ಸೋಂಕು ಕಡಿಮೆಯಾಗುತ್ತಿರುವ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡುತ್ತಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುವಲ್ಲಿ ಸರ್ಕಾರ ಹಾಗೂ ಆಡಳಿತ ಎಡವುತ್ತಿದೆ ಎಂಬುದಕ್ಕೆ ಸಿಮ್ಸ್‌ ಆವರಣ ಸಾಕ್ಷಿಯಾಗಿದೆ.ಸಿಮ್ಸ್ ಕಾಲೇಜಿನ ಕಟ್ಟಡದಲ್ಲಿ ಕೋವ್ಯಾಕ್ಸಿನ್ ನೀಡುವ ವ್ಯವಸ್ಥೆ ಇದೆ. ವೈಪರೀತ್ಯವೆಂದರೆ ಅಲ್ಲಿಗೆ ಸೂಚನಾ ಫಲಕಗಳೇ ಇಲ್ಲ. ಯಾಕೆ ಇಂತಹ ನಿರ್ಲಕ್ಷ್ಯ? ಇದರಿಂದಾಗಿ ಜನಕ್ಕೆ ಬಹಳಷ್ಟು ಗೊಂದಲವುಂಟಾಗಿದೆ.

ಇನ್ನೊಂದು ಮೂರ್ಖನಡೆಯೆಂದರೆ ಮೊದಲ ಮತ್ತು ಎರಡನೆಯ ಡೋಸ್ ನವರಿಗೆ ಕಾಮನ್ ಕ್ಯೂ ಮಾಡಿರುವುದು. ವಾಸ್ತವವಾಗಿ ಎರಡನೆಯ ಡೋಸ್’ಗೆ ಕಾಯಬೇಕಾಗಿಲ್ಲ ಎಂಬ ಸೂಚನೆಯಿದೆ. ಆದರೆ, ಇಲ್ಲಿ ಎರಡನೆಯ ಡೋಸ್ ಪಡೆದುಕೊಳ್ಳುವವರಿಗೆ ಪ್ರತ್ಯೇಕ ವ್ಯವಸ್ಥೆ ಹಾಗೂ ಆ ಕುರಿತಂತೆ ಯಾವುದೇ ಸೂಚನೆಯೇ ಇಲ್ಲ. ಇದರಿಂದಾಗಿ ವೃದ್ದರು, ಮಹಿಳೆಯರೂ ಸೇರಿದಂತೆ ಸಾರ್ವಜನಿಕರು ಜನಗಳನ್ನ ಕುರಿಗಳ ಹಾಗೆ ಸಾಲಿನಲ್ಲಿ ನಿಂತು ಕಷ್ಟಪಡುವಂತಾಗಿದೆ.ಅತ್ಯಂತ ಪ್ರಮುಖವಾಗಿ ಇಲ್ಲಿ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್‌ ಕುರಿತಾಗಿ ಯಾವುದೇ ರೀತಿಯ ಸೂಕ್ತ ಮಾಹಿತಿಯೇ ಇಲ್ಲ.

ಸರಿಯಾದ ಮಾಹಿತಿ ಇಲ್ಲದೇ ಕ್ಯೂನಲ್ಲಿ ನಿಂತು ಕಾಯುತ್ತಿದ್ದ ಕೆಲವರು ಕಲ್ಪ ಮೀಡಿಯಾ ಹೌಸ್ ಜೊತೆ ಮಾತನಾಡಿ ಅಸಮಾಧಾನ ವ್ಯಕ್ತಪಡಿಸಿದ್ದು, ಗಂಟೆಗಟ್ಟಲೆಯಿಂದ ನಿಂತು ಕಾಯುತ್ತಿದ್ದೇವೆ. ಇಲ್ಲಿ ಹೇಳುವವರೂ, ಕೇಳುವವರೂ ಯಾರೂ ಇಲ್ಲ. ಪ್ರಧಾನಿಯವರು ನೋಡಿದರೆ ಎಲ್ಲರಿಗೂ ಲಸಿಕೆ ಘೋಷಣೆ ಮಾಡಿ ಹಾಕಿಸಿಕೊಳ್ಳಿ ಎನ್ನುತ್ತಾರೆ. ಆದರೆ, ಸ್ಥಳೀಯ ಮಟ್ಟದಲ್ಲಿ ಮಾಹಿತಿ ಕೊರತೆ ಹಾಗೂ ಅವ್ಯವಸ್ಥೆಯಿಂದ ಪರದಾಡುವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ವೃದ್ಧರು ಹಾಗೂ ಅಂಗವಿಕಲರು ಏನು ಮಾಡಬೇಕು ಎಂದು ಕಿಡಿ ಕಾರಿದರು.ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಸಿಮ್ಸ್‌ ಆಡಳಿತ ತತಕ್ಷಣ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡುವ ಜೊತೆಯಲ್ಲಿ ವ್ಯವಸ್ಥಿತವಾಗಿ ವ್ಯಾಕ್ಸಿನ್ ನೀಡಲು ವ್ಯವಸ್ಥೆ ಮಾಡಬೇಕಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CovaccineCovaxin 2nd DoseCoveshieldDVS College ShivamoggaKannada News WebsiteLatest News KannadaShimogaShivamoggaShivamogga NewsSIMSಕೋವಿಡ್ ಲಸಿಕೆಕೋವಿಶೀಲ್ಡ್ಕೋವ್ಯಾಕ್ಸಿನ್ಶಿವಮೊಗ್ಗಸಿಮ್ಸ್‌
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಲಬಾಧೆ: ನೀರಿನ ಹೊಂಡಕ್ಕೆ ಮಕ್ಕಳನ್ನು ತಳ್ಳಿ ಪೋಷಕರು ಆತ್ಮಹತ್ಯೆ

Next Post

ಬೆಂಗಳೂರು ಇಟ್ಟಮಡುವಿನಲ್ಲಿ ಭೂಗತ ಕೇಬಲ್ ಕಾಮಗಾರಿ ನಿರ್ಲಕ್ಷ: ಸಾರ್ವಜನಿಕರ ಆಕ್ರೋಶ

kalpa News

kalpa News

Next Post
ಬೆಂಗಳೂರು ಇಟ್ಟಮಡುವಿನಲ್ಲಿ ಭೂಗತ ಕೇಬಲ್ ಕಾಮಗಾರಿ ನಿರ್ಲಕ್ಷ: ಸಾರ್ವಜನಿಕರ ಆಕ್ರೋಶ

ಬೆಂಗಳೂರು ಇಟ್ಟಮಡುವಿನಲ್ಲಿ ಭೂಗತ ಕೇಬಲ್ ಕಾಮಗಾರಿ ನಿರ್ಲಕ್ಷ: ಸಾರ್ವಜನಿಕರ ಆಕ್ರೋಶ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL