ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನವುಲೆ ಬಳಿಯಲ್ಲಿ ಭೀಕರ ಬೈಕ್ ಅಪಘಾತ ಸಂಭವಿಸಿದ್ದು, ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ಮೃತ ಯುವಕನನ್ನು ಇಂಜಿನಿಯರಿಂಗ್ ವಿದ್ಯಾರ್ಥಿನಿ ಪುನೀತ್(20) ಎಂದು ಗುರುತಿಸಲಾಗಿದೆ.
Also read: ಸರ್ವಾಧಿಕಾರಿ ರಾಜಕಾರಣಕ್ಕೆ ತಿಲಾಂಜಲಿ ಇಡಲು ಈಶ್ವರಪ್ಪಗೆ ನಮ್ಮ ಬೆಂಬಲ | ರಾಯಣ್ಣ, ಕುರುಬರ ವೇದಿಕೆ
ಕೆಟಿಎಂ ಬೈಕ್‌ಲ್ಲಿ ತೆರಳುತ್ತಿದ್ದ ಪುನೀತ್ ಹಾಗೂ ಎದುರಿನಿಂದ ಬಂದ ಇನ್ನೊಂದು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಇದೇ ವೇಳೆ, ಭಾರೀ ವಾಹನವೊಂದು ಇವರಿಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಪುನೀತ್ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















