No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿಟ್ ಕಾಯಿನ್ ವಿಚಾರ: ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ – ಎಸ್. ದತ್ತಾತ್ರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 17, 2021
in ಶಿವಮೊಗ್ಗ
0
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್. ದತ್ತಾತ್ರಿ ನೇಮಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಬಿಟ್ ಕಾಯಿನ್ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಸುಳ್ಳಿನ ಕಂತೆಗಳನ್ನು ನಿಜ ಮಾಡಲು ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ  ಎಂದು ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಉಪಾಧ್ಯಕ್ಷ ಎಸ್. ದತ್ತಾತ್ರಿ ಆರೋಪಿಸಿದ್ದಾರೆ.

ಮೊದಲನೆಯದಾಗಿ ಇದು ಹಗರಣವೋ ಅಲ್ಲವೋ ಎಂಬುದೇ ಯಕ್ಷ ಪ್ರಶ್ನೆಯಾಗಿರುವ ಈ ಸಂಧರ್ಭದಲ್ಲಿ, ಕಾಂಗ್ರೆಸ್ ಇದೊಂದು ದೊಡ್ಡದಾದಂತ ರಾಷ್ಟ್ರೀಯ ಹಗರಣ ಎಂಬ ರೀತಿಯಲ್ಲಿ ಬಿಂಬಿಸುತ್ತಿರುವುದು ನೋಡಿದರೆ ಅವರಿಗಿರುವ ಈ ಬಿಟ್ ಕಾಯಿನ್ ಬಗೆಗಿನ ಪರಮ ಜ್ಞಾನದ ಬಗ್ಗೆ ತಿಳಿದು ಜನರಿಂದ ಕಾಂಗ್ರೆಸ್ ಅಪಹಾಸ್ಯಕ್ಕೊಳಗಾಗುತ್ತಿದೆ ಎಂದು ಹೇಳಿದ್ದಾರೆ.

ಇದುವರೆಗೂ ಕ್ರಿಪ್ಟೋಕರೆನ್ಸಿ ಗೆ ಸರ್ಕಾರ ಯಾವುದೇ ರೀತಿಯ ಮಾನ್ಯತೆಯನ್ನು ನೀಡಿರುವುದಿಲ್ಲ ಮತ್ತು ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ನೆಡೆಯುತ್ತಿರುವ ವ್ಯವಹಾರ ಆಗಿರುವುದರಿಂದ ಸರ್ಕಾರ ಅದರ ಬಗ್ಗೆ ಅಷ್ಟಾಗಿ ಇನ್ನೂ ತಲೆ ಕೆಡಿಸಿಕೊಂಡಿಲ್ಲ. ಹೇಗೆ SEBI ಅನ್ನೋ ಸಂಸ್ಥೆ ಷೇರು ಮಾರುಕಟ್ಟೆಯ ನಿಯಂತ್ರಣಕ್ಕಿದೆಯೋ ಹಾಗೆ ಆ ರೀತಿಯಾದ ಯಾವುದೇ ಸಂಸ್ಥೆ ಬಿಟ್ ಕಾಯಿನ್ ನ ನಿಯಂತ್ರಣಕ್ಕಾಗಿ ಇಲ್ಲ. ಹೀಗಿರುವಾಗ ಕಾಂಗ್ರೆಸ್ ಅನವಶ್ಯಕವಾಗಿ ರಾಜ್ಯ ಸರ್ಕಾರದಮೇಲೆ ಗೂಬೆ ಕೂರಿಸುತ್ತಿರುವುದು ಖಂಡನೀಯ ಎಂದಿದ್ದಾರೆ.

ಕಾಂಗ್ರೆಸ್ ಗೆ ಬಿಜೆಪಿಯ ಮೇಲೆ ಆರೋಪಗಳನ್ನು ಹೇರಲು ಏನು ಸಿಗದೇ ಸುಳ್ಳಿನ ಕಂತೆಗಳನ್ನೇ ಹುಡುಕುತ್ತಿದ್ದಾರೆ. ಕಳೆದ ಬಾರಿ ರಫೇಲ್ ವಿಚಾರ ಪ್ರಸ್ತಾಪಿಸಿದರು. ಪ್ರಧಾನಿ ಮೋದಿ ವಿರುದ್ಧ ಆರೋಪ ಮಾಡಿದ್ದರು. ಈಗ ಬಿಟ್ ಕಾಯಿನ್ ಹಗರಣ ಪ್ರಸ್ತಾಪಿಸುತ್ತಿದ್ದಾರೆ.
ಒಂದು ವರ್ಷದ ಹಿಂದೆ ಬೆಳಕಿಗೆ ಬಂದ ಯಾರೋ ಮಾಡಿರುವ ಈ ಆರ್ಥಿಕ ಮೋಸವನ್ನು ಈಗ ಕಾಂಗ್ರೆಸ್ ಮುಂದಿಟ್ಟುಕೊಂಡು ಬಿಜೆಪಿ ನಾಯಕರ ವಿರುದ್ಧ ಸುಳ್ಳು ಆರೋಪ ಮಾಡುವ ಬದಲು ಹಗರಣದಲ್ಲಿ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ ಎನ್ನುವುದಕ್ಕೆ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆಯು ಬಿಟ್ ಕಾಯಿನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆಯನ್ನು ನೀಡಿದೆ. ನಾಲ್ಕು ಪುಟಗಳ ಪತ್ರಿಕಾ ಹೇಳಿಕೆಯನ್ನು ನೀಡಿರುವ ಪೊಲೀಸ್ ಇಲಾಖೆ, ಬಿಟ್‌ ಕಾಯಿನ್‌ ವರ್ಗಾವಣೆ ಆರೋಪವನ್ನು ಅಲ್ಲಗಳೆದಿದೆ. ಹ್ಯಾಕರ್‌ ಶ್ರೀಕಿ ಖಾತೆಯಿಂದ ಯಾವುದೇ ಬಿಟ್ ಕಾಯಿನ್ ವರ್ಗಾವಣೆ ಆಗಿಲ್ಲ. ಯಾವುದೇ ಬಿಟ್ ಕಾಯಿನ್ ಕಳವೂ ಆಗಿಲ್ಲ. ಪ್ರಕರಣ ಬಹಿರಂಗವಾಗಿ ಒಂದು ವರ್ಷ ಕಳೆದ ನಂತರ ಈಗ ನಿರಾಧಾರ ಹಾಗೂ ಸತ್ಯಕ್ಕೆ ದೂರವಾದ ಅಪವಾದ ಮಾಡಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಇನ್ನೂ 14,682 ಬಿಟ್‌ಫೈನೆಕ್ಸ್ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿದೆ ಎಂದು ಪ್ರತಿಪಾದಿಸಿರುವುದರಲ್ಲಿ ಯಾವುದೇ ಹುರುಳಿಲ್ಲ. ಆರೋಪಿಗಳ ಬಂಧನಕ್ಕೆ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಸಿಕ್ಕಿದ್ದರೂ ಇಲ್ಲಿಯವರೆಗೆ ಯಾವುದೇ ವಿದೇಶಿ ಕಾನೂನು ಜಾರಿ ಸಂಸ್ಥೆಗಳು, ಯಾವುದೇ ವಿದೇಶಿ ಕಂಪನಿಗಳು ಯಾವುದೇ ಹ್ಯಾಕಿಂಗ್ ಬಗ್ಗೆ ಪೊಲೀಸರನ್ನು ಸಂಪರ್ಕಿಸಿಲ್ಲ ಎಂಬುದು ಸತ್ಯ ಎಂದು ತಿಳಿಸಿದ್ದಾರೆ.

ಬಿಟ್‌ಫೈನೆಕ್ಸ್ ಕಂಪನಿಯ ಪ್ರತಿನಿಧಿಗಳು ಸಹ ಹ್ಯಾಕಿಂಗ್‌ ಸಂಬಂಧಿಸಿದಂತೆ ಯಾವುದೇ ವಿವರಗಳನ್ನು ಹಂಚಿಕೊಂಡಿಲ್ಲ. ಆಪಾದಿತ ನಡೆಸಿರುವ 15 ವಹಿವಾಟಿನ ನಂತರ ಸುಮಾರು ಒಂದು ವರ್ಷ ಕಳೆದಿದ್ದರೂ, ಬಿಟ್‌ಫೈನೆಕ್ಸ್/ ಕಾನೂನು ಜಾರಿ ಏಜೆನ್ಸಿಗಳ ಯಾವುದೇ ಪ್ರತಿನಿಧಿಗಳು ಪೊಲೀಸರು ಅಥವಾ ಯಾವುದೇ ಸಂಬಂಧಪಟ್ಟ ಏಜೆನ್ಸಿಯನ್ನು ಸಂಪರ್ಕಿಸಿಲ್ಲ. ಆರೋಪಿಯು ತನ್ನ ಸ್ವಯಂಪ್ರೇರಿತ ಹೇಳಿಕೆಯ ಸಮಯದಲ್ಲಿ ಯಾವುದೇ ನಿರ್ದಿಷ್ಟ ವಿವರಗಳಿಲ್ಲದೆ ವೆಬ್‌ಸೈಟ್‌ಗಳ ಹ್ಯಾಕಿಂಗ್‌ ಸಂಬಂಧ ಹೇಳಿದ್ದಾನೆ. ಇದನ್ನು ಖಚಿತಪಡಿಸಿಕೊಳ್ಳಲು ಪ್ರಾಥಮಿಕ ತನಿಖೆಯನ್ನು ನಡೆಸಲಾಯಿತು. ಸೈಬರ್ ತಜ್ಞರು ಡಿಜಿಟಲ್ ಸಾಕ್ಷ್ಯವನ್ನು ಎಚ್ಚರಿಕೆಯಿಂದ ಪರಿಶೀಲಿಸಿದಾಗ ಆರೋಪಿಯ ಹೆಚ್ಚಿನ ಪ್ರತಿಪಾದನೆಗಳು ಆಧಾರರಹಿತವಾಗಿವೆ ಎಂದು ತಿಳಿದುಬಂದಿದೆ.

ಬಸವರಾಜ್ ಬೊಮ್ಮಾಯಿ ಯವರು ಗೃಹ ಸಚಿವರಾಗಿದ್ದ ಹಿಂದಿನ ಸರ್ಕಾರದಲ್ಲೇ ತನಿಖೆಗೆ ಅದೇಶಮಾಡಲಾಗಿತ್ತು. ಹೀಗಿರುವಾಗ ಕಾಂಗ್ರೆಸ್ ಆರೋಪಿಸಿರುವಂತೆ ಬೊಮ್ಮಾಯಿ ಅವರು ಇದಕ್ಕೆ ಸೂತ್ರಧಾರ ಹೇಗಾಗುತ್ತಾರೆ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ತಮ್ಮ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ್ದಾರೆ. ಕೇವಲ ತನಿಖೆಗೆ ಆದೇಶ ನೀಡಿಲ್ಲ. ಡಿಐಜಿ ಮಟ್ಟದಲ್ಲಿ ತಂಡ ರಚನೆ ಮಾಡಿದ್ದಾರೆ. ಆ ತಂಡಕ್ಕೆ ಸೈಬರ್‌ ತಜ್ಞರನ್ನು ನೀಡಿದ್ದಾರೆ.

ಕಾಂಗ್ರೆಸ್ ನಾಯಕರು ಹತಾಶೆಯಿಂದ ಮಾಡುತ್ತಿರುವ ಸುಳ್ಳು ಆರೋಪದ ಮೂಲಕ‌ ರಾಜ್ಯದ ಜನರ ದಾರಿ ತಪ್ಪಿಸಲು ಸಾದ್ಯವಿಲ್ಲ. ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸುತ್ತಿದೆ ಅತೀ ಶೀಘ್ರದಲ್ಲೇ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ, ಆರೋಪ‌ ಮಾಡುತ್ತಿರುವರ ಬಣ್ಣ ಬಯಲಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bit CoinKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaS. DattariShimogaShivamoggaShivamogga Newsಎಸ್. ದತ್ತಾತ್ರಿಬಿಟ್ ಕಾಯಿನ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಕ್ರಮ ದಾಸ್ತಾನು ಸಂಗ್ರಹಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಬಿ.ಸಿ. ಪಾಟೀಲ್

Next Post

ಬೆಂಗಳೂರು ಟೆಕ್ ಸಮ್ಮಿಟ್ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು ಟೆಕ್ ಸಮ್ಮಿಟ್ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಚಾಲನೆ

ಬೆಂಗಳೂರು ಟೆಕ್ ಸಮ್ಮಿಟ್ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL