ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತ ಪೂರ್ವ ಜಯ ಸಾಧಿಸಿರುವ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಚೆನ್ನಬಸಪ್ಪ, ಎಸ್. ದತ್ತಾತ್ರಿ, ಸುನೀತಾ ಅಣ್ಣಪ್ಪ, ಸುರೇಖಾ ಮುರಳೀಧರ್ ಇನ್ನಿತರರು ಉಪಸ್ಥಿತರಿದ್ದರು.
Also read: ಸವಿತಾ ಸಮಾಜದ ಸಮುದಾಯ ಭವನಕ್ಕೆ ಸಂಸದ ರಾಘವೇಂದ್ರ ಶಂಕುಸ್ಥಾಪನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post