No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದೇ ಬಿಜೆಪಿ: ಭವ್ಯನರಸಿಂಹಮೂರ್ತಿ ತಿರುಗೇಟು

kalpa News by kalpa News
April 25, 2026
in ಶಿವಮೊಗ್ಗ
1
ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದೇ ಬಿಜೆಪಿ: ಭವ್ಯನರಸಿಂಹಮೂರ್ತಿ ತಿರುಗೇಟು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಲೋಕಸಭೆಯಲ್ಲಿ ಮಂಡನೆಯಾದ ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸಿದ್ದೇ ಬಿಜೆಪಿ ಎಂದು ರಾಜ್ಯ ಕೆಪಿಸಿಸಿ ವಕ್ತಾರೆ ಭವ್ಯನರಸಿಂಹಮೂರ್ತಿ ತಿರುಗೇಟು ನೀಡಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಿಳೆಯರ ಬಗ್ಗೆ ನಿಜವಾದ ಕಾಳಜಿ ಇದ್ದಿದ್ದರೆ ಸಂಸತ್ತಿನಲ್ಲಿ ಈಗಿರುವ  543 ಸ್ಥಾನಕ್ಕೆ ಮಹಿಳಾ ಮಸೂದೆ ತರಬೇಕಿತ್ತು. ಅದಕ್ಕೆ ಕಾಂಗ್ರೆಸ್ ಸೇರಿ ಅದರ ಮಿತ್ರಪಕ್ಷಗಳು ಸಂಪೂರ್ಣ ಬೆಂಬಲ ನೀಡುತ್ತಿದ್ದವು. ಆದರೆ ಬಿಜೆಪಿ ಈಗಿರುವ ಸ್ಥಾನಗಳಿಗೆ ಮೀಸಲಾತಿ ನೀಡಿದರೆ ಅದರಲ್ಲಿ 179 ಮಹಿಳೆಯರೇ ಆಗುತ್ತಾರೆ. ಬಿಜೆಪಿ ಪುರುಷ ಎಂಪಿಗಳಿಗೆ ಇದರಿಂದ ಹೊಡೆತ ಬೀಳುತ್ತದೆ ಎಂಬ ಕಾರಣಕ್ಕಾಗಿ ಮಹಿಳಾ ಮಸೂದೆ ಜೊತೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಮಂಡಿಸುವುದರ ಮೂಲಕ ಮಸೂದೆ ಪಾಸಾಗದಂತೆ ಬಿಜೆಪಿ ನೋಡಿಕೊಂಡಿದೆ. ಅದು ಮಹಿಳಾ ಮಸೂದೆಯಾಗಿರದೇ ಪುರುಷರ  ಮಸೂದೆಯಾಗಿತ್ತು ಎಂದು ಟೀಕಾಪ್ರಹಾರ ಮಾಡಿದರು.
ಮಹಿಳೆಯರಿಗೆ ಮೀಸಲಾತಿ ನೀಡುವುದು ಮಾಜಿ ಪ್ರಧಾನಿ ರಾಜೀವ್‌ಗಾಂಧಿಯವರ ಕನಸಾಗಿತ್ತು. ಆಗಲೇ ಅವರು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಿದ್ದರು. ೨೦೨೩ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದಾಗ ಕಾಂಗ್ರೆಸ್ ಬೇಷರತ್ ಬೆಂಬಲ ನೀಡಿ ಅದು ಪಾಸಾಗುವಂತೆ ಸಹಕರಿಸಿತ್ತು. ಮಸೂದೆ ಪಾಸಾದ ಬಳಿಕ ಇಲ್ಲಿಯವರೆಗೆ ಅದಕ್ಕೆ ಸಂಬಂಧಪಟ್ಟಂತೆ ಅಧಿಸೂಚನೆಯನ್ನು ಏಕೆ ಹೊರಡಿಸಲಿಲ್ಲ ಎಂದು ಕಟುವಾಗಿ ಪ್ರಶ್ನಿಸಿದ ಅವರು, ಮಹಿಳೆಯರಿಗೆ ಅಧಿಕಾರ ಕೊಡಲು ಬಿಜೆಪಿಗೆ ಭಯ. ಸುಳ್ಳಿನ ಕಂತೆಯ ಪ್ರಧಾನಿ ನರೇಂದ್ರಮೋದಿ ದೇಶದ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಬಿಜೆಪಿಗೆ ಪೂರ್ಣ ಬಹುಮತ ಇದ್ದಾಗಲೂ ಎರಡು ಅವಧಿಯಲ್ಲಿ ಈ ಮಸೂದೆ ಏಕೆ ಜಾರಿಗೆ ತರಲಿಲ್ಲ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಆರ್.ಎಸ್.ಎಸ್. ಕೇಂದ್ರ ಕಛೇರಿಯಿಂದ ಆದೇಶ ಬಂದ ಹಿನ್ನಲೆಯಲ್ಲಿ ನರೇಂದ್ರಮೋದಿ ಈ ಮಹಿಳಾ ಮೀಸಲಾತಿ ಮಸೂದೆಯನ್ನು ತರಾತುರಿಯಲ್ಲಿ ಮಂಡಿಸಿದ್ದು, ಇದಕ್ಕೆ ಪೂರ್ವಭಾವಿಯಾಗಿ ವಿರೋಧ ಪಕ್ಷದವರನ್ನು ಚರ್ಚೆಗೆ ಕರೆಯದೇ, ವಿಶ್ವಾಸಕ್ಕೆ ತೆಗೆದುಕೊಳ್ಳದೇ ಮಸೂದೆ ಮಂಡನೆಯಾಗಿದೆ. ಇದರಿಂದ ಮಹಿಳೆಯರಿಗೆ ಅನ್ಯಾಯವಾಗಬಾರದು ಎಂಬ ಕಾರಣಕ್ಕೆ ಕಾಂಗ್ರೆಸ್ ಮಸೂದೆಯನ್ನು ವಿರೋಧಿಸಿದೆ. ಇಲ್ಲಿಯವರೆಗೆ ಬಿಜೆಪಿ, ಮುಸ್ಲಿಂ, ಮಾಂಗಲ್ಯ, ಮಟನ್ ಎಂಬ ಮೂರು ಪದಗಳೊಂದಿಗೆ ಚುನಾವಣಾ ರಾಜಕೀಯ ಮಾಡುತ್ತಿದ್ದು,  ಇಂದು `ಮಹಿಳೆ ಎಂಬ ಪದ ಉಪಯೋಗಿಸುವುದರ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ. ಇದು ದೇಶದ ಜನತೆಗೆ ಮನವರಿಗೆಯಾಗುತ್ತಿದೆ. 2029ರ ಲೋಕಸಭಾ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.
ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗದ ಹಿನ್ನಲೆಯನ್ನು ದೇಶದ ಜನತೆಗೆ ತಿಳಿಸಲು ಮತ್ತು ಬಿಜೆಪಿಯ ಟೊಳ್ಳು ಭರವಸೆಯನ್ನು ಸಾರ್ವಜನಿಕರೆದುರು ತೆರೆದಿಡಲು ರಾಜ್ಯ ಮಹಿಳಾ ಮೋರ್ಚಾ ಪ್ರತೀ ಜಿಲ್ಲೆಯಲ್ಲಿಯೂ ಪತ್ರಿಕಾಗೋಷ್ಠಿ ನಡೆಸುವುದರ ಮೂಲಕ ಜನಜಾಗೃತಿ ಮೂಡಿಸುವ ಕೆಲಸವನ್ನು ಆರಂಭಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಎಲ್ಲಾ ಜಿಲ್ಲೆಗಳಲ್ಲಿ ಈ ಕೆಲಸ ನಡೆಯಲಿದ್ದು, ಬಳಿಕ ಬಿಜೆಪಿ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ರಾಜ್ಯ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ., ಜಿಲ್ಲಾ ಮಹಿಳಾ ಮೋರ್ಚೆ ಅಧ್ಯಕ್ಷ ಶ್ವೇತಾಬಂಡಿ, ಪ್ರಮುಖರಾದ ವಿಜಯಲಕ್ಷ್ಮೀ ಪಾಟೀಲ್, ಸುವರ್ಣಾ ನಾಗರಾಜ್, ಕವಿತಾ ಮರಾಠೆ,  ಮಾನಸ, ಸ್ಟೆಲ್ಲಾ ಮಾರ್ಟಿನ್, ಶಿವಾನಂದ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಏ.27ರಂದು ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಸಾವಯವ ಕೃಷಿಕರ ಟ್ರಸ್ಟ್ ಉದ್ಘಾಟನೆ

Next Post

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

kalpa News

kalpa News

Next Post
ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

Comments 1

  1. Pingback: ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು » kalpa.news

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL