ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಜಿಲ್ಲಾ ಚುನಾವಣಾ ಕಾರ್ಯಾಲಯ ಉದ್ಘಾಟಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಸಕ ಕೆ. ಎಸ್. ಈಶ್ವರಪ್ಪ, ಸಂಸದ ಬಿ. ವೈ. ರಾಘವೇಂದ್ರ, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ವಿಭಾಗ ಸಹ ಸಂಘಟನಾ ಕಾರ್ಯದರ್ಶಿ ಎ. ಎನ್. ನಟರಾಜ್, ವಿಧಾನ ಪರಿಷತ್ ಸದಸ್ಯ ಡಿ. ಎಸ್. ಅರುಣ್, ಜಿಲ್ಲಾ ಚುನಾವಣಾ ಸಮಿತಿ ಸಂಚಾಲಕ ಆರ್. ಕೆ. ಸಿದ್ದರಾಮಣ್ಣ, ಜಿಲ್ಲಾ ಉಪಾಧ್ಯಕ್ಷ ಬಿ. ಆರ್. ಮಧುಸೂದನ್, ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಬಿ.ಕೆ. ಶ್ರೀನಾಥ್, ಶಿವರಾಜ್, ನವೀನ್ ಹೆದ್ದೂರ್, ಪ್ರಮುಖರಾದ ಎಸ್. ದತ್ತಾತ್ರಿ, ಮಟ್ಟಾರ್ ರತ್ನಾಕರ್ ಹೆಡ್ಗೆ, ಎನ್. ಜಿ. ನಾಗರಾಜ್, ಪವಿತ್ರಾ ರಾಮಯ್ಯ, ಸಾಯಿವರ ಪ್ರಸಾದ್ ಹಾಗೂ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Also read: ಮಗುವಿಗೆ ಕುಡಿಸಲು ಎದೆಯಲ್ಲಿ ಹಾಲಿಲ್ಲ ಎಂಬ ಕಾರಣಕ್ಕೆ ತಾಯಿ ಆತ್ಮಹತ್ಯೆ: ಮಗು ಏನಾಯಿತು?


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















