No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸದನದಲ್ಲಿ ವಿರೋಧ ಪಕ್ಷವಾಗಿ ಕೆಲಸ ನಿರ್ವಹಿಸಲು ಬಿಜೆಪಿ ವಿಫಲ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 9, 2023
in ಶಿವಮೊಗ್ಗ
0
ಸದನದಲ್ಲಿ ವಿರೋಧ ಪಕ್ಷವಾಗಿ ಕೆಲಸ ನಿರ್ವಹಿಸಲು ಬಿಜೆಪಿ ವಿಫಲ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ವಿರೋಧ ಪಕ್ಷವಾಗಿ ಸಮರ್ಥವಾಗಿ ಸದನದಲ್ಲಿ ಕೆಲಸ ನಿರ್ವಹಿಸಲು ಬಿಜೆಪಿ ವಿಫಲವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದರು.

ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಹಲವು ಸಮಸ್ಯೆಗಳು ಇವೆ, ಬರಗಾಲ ಬಂದಿದೆ, ರೈತರು ಸಂಕಷ್ಠದಲ್ಲಿದ್ದಾರೆ, ಕುಡಿಯುವ ನೀರಿಗೆ ತೊಂದರೆ ಇದೆ ಹೀಗೆ ಹಲವು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಗಂಭೀರ ಚರ್ಚೆ ಮಾಡುವುದು ಬಿಟ್ಟು ಬೇಡವಾದ ವಿಚಾರವನ್ನು ಎತ್ತಿಕೊಂಡು ಸದನದ ಸಮಯವನ್ನು ಸಂಪೂರ್ಣವಾಗಿ ಹಾಳುಗೆಡವಿದ್ದಾರೆ ಎಂದು ಆರೋಪಿಸಿದರು.
ಪಕ್ಷದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ವಿಜಯೇಂದ್ರನಿಗೆ ಯಾವ ಅನುಭವವು ಇಲ್ಲ. ಕೇವಲ ಯಡಿಯೂರಪ್ಪನ ಮಗ ಎಂಬ ಹಿನ್ನಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಸದನದಲ್ಲಿ ಏನು ಮಾತಾನಾಡಬೇಕು, ಹೇಗೆ ಮಾತನಾಡಬೇಕು ಎಂಬುವುದು ಗೊತ್ತಿಲ್ಲ. ಹಾಗೆಯೇ ಅಶೋಕ್‍ರವರಿಗೂ ಸಹ ಪ್ರಸ್ತುತ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತುವುದನ್ನೇ ಮರೆತಿದ್ದಾರೆ. ಅವರ ಪಕ್ಷದ ಶಾಸಕರೇ ಅವರಿಗೆ ಸಹಮತ ನೀಡಲಿಲ್ಲ. ಅವರ ಪಕ್ಷದಲ್ಲಿಯೇ ನಾಲ್ಕು ಗುಂಪುಗಳಾಗಿ ಬಿಟ್ಟಿದೆ. ಯತ್ನಾಳ್ ಒಂದು ಕಡೆ, ಈ ಇಬ್ಬರು ಒಂದು ಕಡೆ ಆಗಿದ್ದಾರೆ. ವಿಜಯೇಂದ್ರ ಮತ್ತು ಅಶೋಕ್ ಒಂಟಿಯಾಗಿಯೇ ಕಂಡರು ಎಂದರು.

ಶಿವಮೊಗ್ಗ ಕ್ಷೇತ್ರದ ಲೋಕಸಭಾ ಚುನಾವಣೆಗೆ ನಾನು ಪ್ರಬಲ ಅಭ್ಯರ್ಥಿಯಾಗಿದ್ದೇನೆ. ಈ ಬಗ್ಗೆ ಟಿಕೇಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಇದ್ದೇನೆ. ಪಕ್ಷವನ್ನು ಸಂಘಟಿಸಿದ ಅನುಭನ ನನಗಿದೆ. ನಾನು ಕೂಡ ಪಕ್ಷಕ್ಕಾಗಿ ದುಡಿದಿದ್ದೇನೆ. ಟಿಕೇಟ್ ಸಿಕ್ಕೆ ಸಿಗುತ್ತದೆ ಎಂಬ ವಿಶ್ವಾಸವಿದೆ. ಎಂ.ಪಿ. ಸ್ಥಾನಕ್ಕಾಗಿ ಕಾಂಗ್ರೆಸ್‍ನಲ್ಲಿ ನನ್ನ ಹಾಗೆಯೇ ಹಲವರು ಆಕಾಂಕ್ಷಿಗಳಿದ್ದಾರೆ ಎನ್ನುವುದು ನಿಜ. ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳುತ್ತದೆಯೋ ಅದಕ್ಕೆ ನಾವು ಬದ್ಧರಾಗಿದ್ದೇವೆ. ಯಾರಿಗೆ ಟಿಕೇಟ್ ಸಿಕ್ಕರೂ ಕೂಡ ಅವರನ್ನು ಗೆಲ್ಲಿಸುತ್ತೇವೆ. ಈ ಬಾರಿ ಶಿವಮೊಗ್ಗವು ಸೇರಿದಂತೆ ರಾಜ್ಯದಲ್ಲಿ ಅತಿ ಹೆಚ್ಚು ಎಂ.ಪಿ. ಸ್ಥಾನವನ್ನು ನಾವು ಗೆಲ್ಲುತ್ತೇವೆ.
ಎಚ್.ಎಸ್. ಸುಂದರೇಶ್, ಕಾಂಗ್ರೆಸ್  ಜಿಲ್ಲಾಧ್ಯಕ್ಷ 

ಯತ್ನಾಳ್ ಒಬ್ಬ ಹಿರಿಯ ರಾಜಕಾರಣಿ ಅಪಪ್ರಚಾರ ಮಾಡಲು ಸಮಯ ತೆಗೆದುಕೊಂಡರು, ತನ್ವೀರ್ ಫೀರಾ ಅವರೊಂದಿಗೆ ಕಾಂಗ್ರೆಸ್ ಮುಖಂಡರ ಸಂಬಂಧವಿದೆ ಎಂದರು. ಆದರೆ ಅವರ ತಂದೆಯವರೇ ತನ್ವಿರ್ ಜೊತೆ ವ್ಯವಹಾರ ಮಾಡಿದ್ದಾರೆ. ಅವರ ಜೊತೆ ಬಿಜೆಪಿ ರಾಷ್ಟ್ರ ನಾಯಕರು ಪೋಟೋ ತೆಗೆಸಿಕೊಂಡಿದ್ದಾರೆ. ಅವರ ಮೇಲೆ ಅವರೇ ಚಪ್ಪಡಿ ಎಳೆದುಕೊಂಡಿದ್ದಾರೆ. ಬೇಡವಾದ ವಿಷಯದ ಬಗ್ಗೆ ಅಪಪ್ರಚಾರ ಮಾಡಲು ಹೋದರೆ ಇದೇ ಗತಿ ಎಂದು ಕಟುಕಿದರು.

Also read: ರಾಜ್ಯದಲ್ಲಿ ಯಾವುದೇ ಸರ್ಕಾರವಿದ್ದರೂ ಶಿವಮೊಗ್ಗ ಕ್ಷೇತ್ರದ ಅಭಿವೃದ್ಧಿಗೆ ಸದಾ ಬದ್ಧ: ಸಂಸದ ರಾಘವೇಂದ್ರ

ರಾಜ್ಯಸ್ಥಾನ ಮಧ್ಯಪ್ರದೇಶ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಇ.ವಿ.ಎಂ. ಮಿಷನ್‍ಗಳ ದುರುಪಯೋಗವಾಗುತ್ತಿದೆ ಎಂದು ದೂರುಗಳು ಕೇಳಿ ಬರುತ್ತಿದೆ. ಈಗಾಗಲೇ ಸಂಶಯ ಭಲವಾಗುತ್ತಿದೆ. ಈ ತಾಂತ್ರಿಕ ಕಾಲದಲ್ಲಿ ಏನು ಬೇಕಾದರೂ ಮಾಡಬಹುದು. ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮಾತನ್ನು ಕೇಳುತ್ತಿದೆ. ಇವಿಎನ್ ಮಿಷನ್ ಬಿಟ್ಟು ಬ್ಯಾಲೆಟ್ ಪೇಪರ್‍ನಲ್ಲಿ ಮತ ಚಲಾವಣೆಯಾಗಬೇಕು ಎಂಬುವುದು ನಮ್ಮ ಒತ್ತಾಯ. ಆದರೆ ಇದಕ್ಕೆ ಬಿಜೆಪಿ ಒಪ್ಪುತ್ತಿಲ್ಲ. ಚುನಾವಣಾ ಆಯೋಗದ ಬಗ್ಗೆ ನಮಗೆ ನಂಬಿಕೆ ಇಲ್ಲಾ ಆದ್ದರಿಂದ ಈ ಚುನಾವಣೆಗೆ ಸಂಬಂಧಿಸಿದಂತೆ ಇವಿಎಂ ದುರುಪಯೋಗವಾದ ಬಗ್ಗೆ ಸುಪ್ರೀಂ ಕೋರ್ಟ್‍ನ ಮೊರೆ ಹೋಗುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ನಟಿ ಲೀಲಾವತಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಲಾಯಿತು. ಮತ್ತು ಸೋನಿಯಾ ಗಾಂಧಿಯವರ ಹುಟ್ಟುಹಬ್ಬಕ್ಕೆ ಅಭಿನಂದನೆ ಸಲ್ಲಿಸಲಾಯಿತು.

ಪತ್ರಿಕಾ ಗೋಷ್ಠಿಯಲ್ಲಿ ಪ್ರಮುಖರಾದ ಚಂದ್ರಭೂಪಾಲ್, ಎಸ್.ಟಿ. ಚಂದ್ರಶೇಖರ್, ಈಕ್ಕೇರಿ ರಮೇಶ್, ಮುಜೀಬ್, ಚಂದನ್, ಖಲೀಂ ಪಾಶಾ, ಶಾಮೀನ್ ಬಾನು, ಎನ್.ಡಿ. ಪ್ರವೀಣ್ ಕುಮಾರ್ ಸೇರಿದಂತೆ ಹಲವರಿದ್ದರು.

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದಲ್ಲಿ ಯಾವುದೇ ಸರ್ಕಾರವಿದ್ದರೂ ಶಿವಮೊಗ್ಗ ಕ್ಷೇತ್ರದ ಅಭಿವೃದ್ಧಿಗೆ ಸದಾ ಬದ್ಧ: ಸಂಸದ ರಾಘವೇಂದ್ರ

Next Post

ಶ್ರೀ ಚಂದ್ರಮೌಳೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಶರಾವತಿ ನದಿ ದಡ ಒತ್ತುವರಿ: ಕೆಆರ್‌ಎಸ್ ಆರೋಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರೀ ಚಂದ್ರಮೌಳೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಶರಾವತಿ ನದಿ ದಡ ಒತ್ತುವರಿ: ಕೆಆರ್‌ಎಸ್ ಆರೋಪ

ಶ್ರೀ ಚಂದ್ರಮೌಳೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಶರಾವತಿ ನದಿ ದಡ ಒತ್ತುವರಿ: ಕೆಆರ್‌ಎಸ್ ಆರೋಪ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL