No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Friday, September 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿಜೆಪಿಯವರು ದೇವರನ್ನು ಬೀದಿಗೆ ತಂದು ಮತ ಕೇಳುತ್ತಿದ್ದಾರೆ: ಸಚಿವ ಮಧು ಬಂಗಾರಪ್ಪ ವಾಗ್ದಾಳಿ

kalpa News by kalpa News
April 10, 2024
in ಶಿವಮೊಗ್ಗ
0
ಬಿಜೆಪಿಯವರು ದೇವರನ್ನು ಬೀದಿಗೆ ತಂದು ಮತ ಕೇಳುತ್ತಿದ್ದಾರೆ: ಸಚಿವ ಮಧು ಬಂಗಾರಪ್ಪ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜಕೀಯಕ್ಕಾಗಿ ಬಿಜೆಪಿಯವರು ದೇವರನ್ನು ಬೀದಿಗೆ ತಂದು ಮತ ಕೇಳುತ್ತಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ #Madhu Bangarappa ವಾಗ್ದಾಳಿ ನಡೆಸಿದ್ದಾರೆ.

ಸವಳಂಗ ರಸ್ತೆಯ ಕುಂಚೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ನಮ್ಮೂರ ಹುಡುಗ ಶಿವರಾಜಕುಮಾರ್ #Shivarajkumar ಹಾಗೂ ಗೀತಾ ಶಿವರಾಜಕುಮಾರ್ ಅವರು ಬಂಜಾರ ಸಮುದಾಯದೊಂದಿಗೆ ಶೀರ್ಷಿಕೆಯಡಿಯ ಯುಗಾದಿ ಹಬ್ಬ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಬಿಜೆಪಿ ಪಕ್ಷದವರು ದೇವರನ್ನು ಬೀದಿಗೆ ತಂದು ಮತ ಕೇಳುತ್ತಿದ್ದಾರೆ. ಇದು ರಾಜಕೀಯದಲ್ಲಿ ಸಲ್ಲದು. ನಾವೂ ಕೂಡ ದೇವರ ಭಕ್ತರೆ. ಇಲ್ಲಿ ನ್ಯಾಯ, ನೀತಿ, ಸತ್ಯ, ಧರ್ಮ ಮಾತ್ರ ಗೆಲ್ಲಬೇಕು. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಬಡವರ ಹಸಿವು ನೀಗಿಸಲಾಗುತ್ತಿದೆ. ಇಲ್ಲಿ ಕಷ್ಟಕ್ಕೆ ಸ್ಪಂದಿಸಿದವರಿಗೆ ಮತ ಚಲಾಯಿಸಬೇಕು ಎಂದರು.

ರಾಜ್ಯದಲ್ಲಿ ಬಿಜೆಪಿ ಪಕ್ಷದವರು ಹಣ ಹಾಗೂ ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಮುಂದಾಗುತ್ತಿದ್ದಾರೆ. ಇದಕ್ಕೆ, ಜನರು ಆಸ್ಪದ ಕೊಡಬಾರದು ಎಂದರು.
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ #Bangarappa ಅವರಿಗೆ ಕುಂಚೇಹಳ್ಳಿಯಲ್ಲಿ ಅಭಿಮಾನಿ ಬಳಗ ಹೆಚ್ಚು. ನನಗೆ ಹಾಗೂ ಗೀತಕ್ಕಗೆ ಈಗ ತಂದೆ ಇಲ್ಲ. ಆದ್ದರಿಂದ ನೀವೇ ನಮ್ಮ ತಂದೆ-ತಾಯಿ. ಇಂದಿನಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಅವರನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಬಂಗಾರಪ್ಪ ಅವರಿಗೆ ನೀಡಿದ್ದ ಪ್ರೋತ್ಸಾಹ ಗೀತಾ ಶಿವರಾಜಕುಮಾರ್ ಅವರಿಗೂ ನೀಡಿ ಎಂದು ಕೋರಿದರು.

Also read: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಲ್ಲಿಸಿದ್ದು ಯಾಕೆ? ಈಶ್ವರಪ್ಪ ತಿಳಿಸಿದ ಕಾರಣ ಇಲ್ಲಿದೆ ನೋಡಿ

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಮೂಲ ಉದ್ದೇಶ ಬಡತನ ನಿರ್ಮೂಲನೆ ಹಾಗೂ ಬಡ ಕುಟುಂಬಗಳ ಹಸಿವು ನೀಗಿಸುವುದು. ಅದೇ, ಉದ್ದೇಶದಿಂದ ಲೋಕಸಭಾ ಚುನಾವಣೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನ ಸಾಮಾನ್ಯರಿಗೆ ಪೂರಕವಾದ ಯೋಜನೆಗಳನ್ನು ಘೋಷಿಸಲಾಗಿದೆ ಎಂದರು

ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಮಾತನಾಡಿ, ಕಂಚೇನಹಳ್ಳಿಗೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಹಾಗೂ ನಟ ರಾಜ್ ಕುಮಾರ್ ಕುಟುಂಬ ಸದಸ್ಯರು ಭೇಟಿ ನೀಡಿದ್ದಾರೆ. ಇದು, ನಮ್ಮ ಸೌಭಾಗ್ಯ ಎಂದ ಅವರು,

ದೇಶದಲ್ಲಿ ಭಿಕ್ಷಾಟನೆ ನಡೆಸದೆ ಸ್ವಾಭಿಮಾನದ ಬದುಕನ್ನು ಬಂಜಾರ ಸಮುದಾಯ ಸಾಗಿಸುತ್ತಿದೆ. ಇಲ್ಲಿನ ಸಮಸ್ಯೆಗಳನ್ನು ನೀಗಿಸಲು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಇಲ್ಲ ಎನ್ನುವುದನ್ನು ತೊಡೆದು ಹಾಕಿ, ಅವರ ಸ್ಥಾನವನ್ನು ಗೀತಾ ಶಿವರಾಜಕುಮಾರ್ ಅವರು ತುಂಬಲಿದ್ದಾರೆ ಎಂದರು.

ಕಾಂಗ್ರೆಸ್ ಮುಖಂಡರಾದ ಶ್ರೀನಿವಾಸ ಕರಿಯಣ್ಣ ಮಾತನಾಡಿ, ಬಡವರಿಗೆ ನೆರವಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಆ ಎಲ್ಲಾ ಯೋಜನೆಗಳು ಜನಸಾಮಾನ್ಯರಿಗೆ ಸಮರ್ಪಕವಾಗಿ ತಲುಪಲು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಬೆಂಬಲಿಸಬೇಕಿದೆ ಎಂದರು.
ನಟ ಶಿವರಾಜಕುಮಾರ್ ಮಾತನಾಡಿದರು. ಅದೇ ರೀತಿ, ದುರ್ಗಿಗುಡಿಯ ಗಣಪತಿ ದೇವಸ್ಥಾನ ಬಳಿಯಲ್ಲಿ ಗೀತಾ ಶಿವರಾಜಕುರ್ಮಾ ಪರ ಪ್ರಚಾರ ಸಭೆ ನಡೆಸಲಾಯಿತು.

ಕುಂಚೇಹಳ್ಳಿಯ ಸೇವಾಲಾಲ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುರ್ಮಾ ಅವರು, ತೆರೆದ ವಾಹನದಲ್ಲಿ ವೇದಿಕೆ ಬಳಿಗೆ ಸಾಗಿದರು. ಬಂಜಾರ ಸಮುದಾಯದ ಮಹಿಳೆಯರು ಗೀತಾ ಶಿವರಾಜಕುರ್ಮಾ ಅವರಿಗೆ ಪ್ರೀತಿಯಿಂದ ಬರ ಮಾಡಿಕೊಂಡು ಆರತಿ ಬೆಳಗಿ ಸ್ವಾಗತಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಎಚ್.ಸಿ. ಯೋಗೀಶ್, ಅನಿತಾ ಕುಮಾರಿ, ಎಂ. ಶ್ರೀಕಾಂತ್, ಎನ್. ರಮೇಶ್, ರವಿಕುಮಾರ್, ಕಲಗೋಡು ರತ್ನಾಕರ್, ಎಸ್.ಕೆ. ಮರಿಯಣ್ಣ, ಜಗದೀಶ್ ಸೇರಿ ಬಂಜಾರದ ಸಮುದಾಯದ ಮುಖಂಡರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

https://kalpa.news/wp-content/uploads/2024/02/VID-20240229-WA0025.mp4
Tags: BangarappaGeetha ShivarajkumarKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMadhu BangarappaMalnad NewsNews in KannadaNews KannadaShimogaShivamogga NewsShivarajkumarಗೀತಾ ಶಿವರಾಜಕುಮಾರ್ಬಂಗಾರಪ್ಪಮಧು ಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶಿವರಾಜಕುಮಾರ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಲ್ಲಿಸಿದ್ದು ಯಾಕೆ? ಈಶ್ವರಪ್ಪ ತಿಳಿಸಿದ ಕಾರಣ ಇಲ್ಲಿದೆ ನೋಡಿ

Next Post

ದ್ವಿತೀಯ ಪಿಯು ಫಲಿತಾಂಶ | ಕ್ರೈಸ್ಟ್ ಕಿಂಗ್ ಅಭೂತಪೂರ್ವ ಸಾಧನೆ | ಎಂಟು ರ‍್ಯಾಂಕ್ ಮುಡಿಗೆ

kalpa News

kalpa News

Next Post
ದ್ವಿತೀಯ ಪಿಯು ಫಲಿತಾಂಶ | ಕ್ರೈಸ್ಟ್ ಕಿಂಗ್ ಅಭೂತಪೂರ್ವ ಸಾಧನೆ | ಎಂಟು ರ‍್ಯಾಂಕ್ ಮುಡಿಗೆ

ದ್ವಿತೀಯ ಪಿಯು ಫಲಿತಾಂಶ | ಕ್ರೈಸ್ಟ್ ಕಿಂಗ್ ಅಭೂತಪೂರ್ವ ಸಾಧನೆ | ಎಂಟು ರ‍್ಯಾಂಕ್ ಮುಡಿಗೆ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL