No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ 140ಕ್ಕೂ ಹೆಚ್ಚು ಸ್ಥಾನ ಖಚಿತ: ಶಾಸಕ ಈಶ್ವರಪ್ಪ ಭವಿಷ್ಯ

kalpa News by kalpa News
January 21, 2023
in ಶಿವಮೊಗ್ಗ
0
ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ 140ಕ್ಕೂ ಹೆಚ್ಚು ಸ್ಥಾನ ಖಚಿತ: ಶಾಸಕ ಈಶ್ವರಪ್ಪ ಭವಿಷ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಬಿಜೆಪಿಯಲ್ಲಿ ಪಕ್ಷ ಮತ್ತು ಕಮಲದ ಚಿಹ್ನೆಯೇ ಅಭ್ಯರ್ಥಿ ಬೇರೆ ಪಕ್ಷಗಳು ಮೊದಲೇ ಅಭ್ಯರ್ಥಿ ಘೋಷಿಸುತ್ತದೆ. ಬಿಜೆಪಿಗೆ ಹಿಂದೆ 108 ಕ್ಷೇತ್ರದಲ್ಲಿ ಗೆಲುವು ಸಿಕ್ಕಿತು. ಈ ಬಾರಿ 140ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲಿದ್ದೇವೆ. ಬಿಜೆಪಿ ಸಂಘಟನೆ ಮಾಡುತ್ತಾ ಪಕ್ಷವನ್ನು ಸದೃಡಗೊಳಿಸುತ್ತಾ ಮುಂದುವರೆಯುತ್ತದೆ. ಇಲ್ಲಿ ಯಾರು ನಿಂತರೂ ಜಯಗಳಿಸುತ್ತಾರೆ. ಅದಕ್ಕಾಗಿಯೇ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ನೇತೃತ್ವದಲ್ಲಿ ರಾಜ್ಯದ ಎಲ್ಲಾ ಬೂತ್‌ಗಳಲ್ಲೂ ವಿಜಯ ಸಂಕಲ್ಪ ಅಭಿಯಾನ ಮಾಡುತ್ತಿದ್ದೇವೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದ್ದಾರೆ.

ನಗರದ 162ನೇ ಬೂತ್‌ನಲ್ಲಿ ಇಂದಿನಿಂದ ಜ.29ರವರೆಗೆ ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ಮನೆಗೆ ಭೇಟಿ ನೀಡಿ ಕರಪತ್ರ ಹಂಚಿ ಮಿಸ್‌ಕಾಲ್‌ ಮಾಡುವುದರ ಮೂಲಕ ಬಿಜೆಪಿ ಸದಸ್ಯತ್ವ ನೋಂದಣಿ ಮಾಡಿ ಸ್ಟಿಕ್ಕರ್ ಅಂಟಿಸಿ ಗೋಡೆ ಬರಹದ ಮೂಲಕ ರಾಜ್ಯಾದ್ಯಂತ ಈ ಆಭಿಯಾನ ಪ್ರಾರಂಭವಾಗಿದೆ. ಫೆ.5ರಂದು ಬೆಳಿಗ್ಗೆ ನಗರದ ಎನ್‌ಇಎಸ್ ಮೈದಾನದಲ್ಲಿ 7600 ಪೇಜ್ ಪ್ರಮುಖರ ಬೃಹತ್ ಸಭೆ ನಡೆಯಲಿದೆ. ಕಾರ್ಯಕರ್ತರಿಗೆ ಸ್ಪೂರ್ತಿ ನೀಡಲು ನಳಿನ್‌ಕುಮಾರ್ ಕಟೀಲ್ ಬರುತ್ತಿದ್ದಾರೆ ಎಂದರು.
ಡಿಕೆಶಿ ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡಿ, ಬಿಜೆಪಿಯಿಂದ ಅನೇಕರು ವಲಸೆ ಬರುತ್ತಿದ್ದಾರೆ ಎಂದು ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಿಂದ ಯಾರೂ ಕೂಡ ಸಾಯುವಂತಹ ಪಕ್ಷಕ್ಕೆ ಹೋಗುವುದಿಲ್ಲ. ಆ ಪಕ್ಷ ಮುಳುಗುತ್ತಿರುವ ಹಡಗು ಅಲ್ಲಿಂದಲೆ ನಮ್ಮೆಡೆಗೆ ಬರುತ್ತಿದ್ದಾರೆ. 17 ಜನ ಸಚಿವರು ಹಿಂದೆ ನಮ್ಮಲ್ಲಿಗೆ ಯಾಕೆ ಬಂದರು. ಆ ಪಕ್ಷದಲ್ಲಿ ಒಳಜಗಳ, ಗುಂಪುಗಾರಿಕೆ ಇದೆ ಎಂದು ಅಲ್ಲಿಯವರೆ ನಮ್ಮ ಪಕ್ಷಕ್ಕೆ ಬರುತ್ತಾರೆ ಎಂದರು.

Also read: ಬಳ್ಳಾರಿ ಉತ್ಸವದ ವೈಭವದಲ್ಲಿ ಮೆಹಂದಿ ಸ್ಪರ್ಧೆಯ ಮೆರುಗು ಹೇಗಿತ್ತು ಗೊತ್ತಾ?

ಎಂಎಲ್‌ಸಿ ವಿಶ್ವನಾಥ್ ನಾಮನಿರ್ದೇಶಿತಗೊಂಡವರು ಅವರು ಹೋದಲ್ಲಿ ಬಿಜೆಪಿಗೆ ನಷ್ಟವಿಲ್ಲ. ವಿಶ್ವನಾಥ್ ಅವರು ಹಿಂದೆ ಸಿದ್ಧರಾಮಯ್ಯನವರಿಗೆ ತೆಗಳುತ್ತಾ ಹಿಂದುಳಿದ ವರ್ಗಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ನಮ್ಮ ಪಕ್ಷಕ್ಕೆ ಬಂದವರು. ಈಗ ಯಾವುದೋ ಲಾಭಕ್ಕಾಗಿ ಹೋಗುತ್ತಿದ್ದಾರೆ. ಹಿಂದೆ ಅವರೆ ಸಿದ್ಧರಾಮಯ್ಯನವರು ದ್ರೋಹ ಮಾಡಿದ್ದಾರೆ ಎಂದಿದ್ದರು. ಕೆಸಿಆರ್ ಕಾಂಗ್ರೆಸ್ ಒಡೆಯಲು 500ಕೋಟಿ ನೀಡಿದ್ದಾರೆ ಎಂಬುದು ಕಾಂಗ್ರೆಸ್ಸಿಗರೇ ಸ್ಪಷ್ಟಪಡಿಸಬೇಕು. ನಾವು 224ಕ್ಷೇತ್ರಗಳಲ್ಲೂ ಅಭ್ಯರ್ಥಿ ಹಾಕುತ್ತೇವೆ. ಎಲ್ಲಾ ಕಡೆ ಬಿಜೆಪಿ ಸಂಘಟನಾತ್ಮಕವಾಗಿ ಬಲಶಾಲಿಯಾಗಿದೆ. ಕಾಂಗ್ರೆಸ್ ಶಕ್ತಿಹೀನವಾಗಿದೆ. ಸುಳ್ಳು ಭರವಸೆ ನೀಡುತ್ತಾ ಕಾಂಗ್ರೆಸ್ 70ವರ್ಷ ಕಳೆದಿದೆ. ಜನರಿಗೆ ಸುಳ್ಳು ಯಾವುದು ಎಂಬುದು ಗೊತ್ತಾಗಿದೆ. ಜನ ಕಾಂಗ್ರೆಸ್‌ನ್ನು ನಂಬಲ್ಲ ಎಂದರು.
ಹರಿಪ್ರಸಾದ್ ಟೀಕೆಗೆ ಉತ್ತರಿಸಿದ ಅವರು, ಕಾಲೇಜು ದಿನಗಳಿಂದಲೇ ಹರಿಪ್ರಸಾದ್ ಅವರು ಗೂಂಡಾಗಿರಿ ಮಾಡಿಕೊಂಡು ಬಂದಿದ್ದಾರೆ. ಕನಿಷ್ಟ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲುವ ಯೋಗ್ಯತೆ ಅವರಿಗಿಲ್ಲ. ಹಿಂಭಾಗಿಲಿನಿಂದ ಸದನ ಪ್ರವೇಶಿಸಿ ಬಿಜೆಪಿಯ ವಿರುದ್ಧ ಟೀಕೆ ಮಾಡುತ್ತಾರೆ. ನಳಿನ್‌ಕುಮಾರ್ ಕಟೀಲ್ ಬಗ್ಗೆಯೂ ಟೀಕೆ ಮಾಡುತ್ತಾರೆ. ಆದರೆ ಕಟೀಲ್ ಅವರು ಜನಾರ್ಧನ್ ಪೂಜಾರಿಯಂತಹ ದೊಡ್ಡ ನಾಯಕರನ್ನು ಸೋಲಿಸಿ ಉತ್ತಮ ಸಂಸದರೆಂದು ಹೆಸರು ಗಳಿಸಿದ್ದಾರೆ ಎಂದರು.

ಹುಣಸೋಡು ಘಟನೆಗೆ ಸಂಬಂಧಿಸಿದಂತೆ ತಾಂತ್ರಿಕ ತೊಂದರೆಯಿಂದಾಗಿ ಸರ್ಕಾರ ಪರಿಹಾರ ನೀಡಲು ಬರುವುದಿಲ್ಲ. ಈ ಬಗ್ಗೆ ಸ್ಥಳೀಯ ನಾಯಕರು ಕೋರ್ಟಿಗೆ ಹೋಗಲು ತೀರ್ಮಾನಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ವಿಭಾಗ ಪ್ರಮುಖ ಗಿರೀಶ್ ಪಟೇಲ್, ಬೂತ್ ಅಧ್ಯಕ್ಷ ಮಾರುತಿ, ಕೆ.ಈ.ಕಾಂತೇಶ್, ಪ್ರಕಾಶ್, ಮೋಹನ್, ವರದರಾಜ್ ಮತ್ತಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMLA EshwarappaNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಳ್ಳಾರಿ ಉತ್ಸವದ ವೈಭವದಲ್ಲಿ ಮೆಹಂದಿ ಸ್ಪರ್ಧೆಯ ಮೆರುಗು ಹೇಗಿತ್ತು ಗೊತ್ತಾ?

Next Post

ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಅಂಬಿಗ ಚೌಡಯ್ಯ ಅವರ ಪಾತ್ರ ಮಹತ್ವದ್ದು

kalpa News

kalpa News

Next Post
ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಅಂಬಿಗ ಚೌಡಯ್ಯ ಅವರ ಪಾತ್ರ ಮಹತ್ವದ್ದು

ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಅಂಬಿಗ ಚೌಡಯ್ಯ ಅವರ ಪಾತ್ರ ಮಹತ್ವದ್ದು

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!