No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿಜೆಪಿ ಭ್ರಷ್ಟಾಚಾರದ ಜನಕ | ಸಂಸದ ರಾಘವೇಂದ್ರ ವಿರುದ್ದ ಆಯನೂರು ಮಂಜುನಾಥ್ ವಾಗ್ದಾಳಿ

kalpa News by kalpa News
October 22, 2024
in ಶಿವಮೊಗ್ಗ
0
ಬಿಜೆಪಿ ಭ್ರಷ್ಟಾಚಾರದ ಜನಕ | ಸಂಸದ ರಾಘವೇಂದ್ರ ವಿರುದ್ದ ಆಯನೂರು ಮಂಜುನಾಥ್ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಂಗ್ರೆಸ್ ಭ್ರಷ್ಟಾಚಾರದ ಪಕ್ಷ ಎಂದು ಟೀಕಿಸಿದ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ #B Y Raghavendra ಅವರ ವಿರುದ್ದ ವಾಗ್ದಾಳಿ ನಡೆಸಿದ ಕೆಪಿಸಿಸಿ ವಕ್ತಾರ, ಮಾಜಿ ಸಂಸದ ಆಯನೂರು ಮಂಜುನಾಥ್ #Ayanuru Manjunath ಅವರು ಬಿಜೆಪಿಯೇ ಭ್ರಷ್ಟಾಚಾರದ ಜನಕ ಎಂದು ಟೀಕಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯ ಸಂಸದರು ರಾಜಕೀಯ ಪ್ರವರ್ಧಮಾನಕ್ಕೆ ಬಂದ ಮೇಲೆಯೇ ಬಿಜೆಪಿಯಲ್ಲಿ ಬಿಜೆಪಿ ಭ್ರಷ್ಟಾಚಾರ ಜನತಾ ಪಾರ್ಟಿಯಾಗಿದ್ದು, ಎರಡು ಬಾರಿ ಮುಖ್ಯಮಂತಿಯಾದ ಯಡಿಯೂರಪ್ಪನವರು ಭ್ರಷ್ಟಾಚಾರಗಳ ಕಾರಣದಿಂದಲೇ ಐದು ವರ್ಷಗಳ ಅವಧಿ ಪೂರೈಸದೆ ರಾಜೀನಾಮೆ ನೀಡಬೇಕಾಯಿತು. ಅವರು ಕಣ್ಣೀರ ಧಾರೆಗೆ ಕಾರಣ ಯಾರು? ಜಿಲ್ಲೆಯಲ್ಲಿನ ಭ್ರಷ್ಟಾಚಾರ ತಾಂಡವವಾಡುತ್ತಿರುವುದು ಯಾರಿಂದ ಎನ್ನುವ ಬಗ್ಗೆ ಬಹಿರಂಗ ಚರ್ಚೆ ಬನ್ನಿ ಎಂದು ಪಂಥಾಹ್ವಾನ ನೀಡಿದ ಅವರು, ಬಿಜೆಪಿ ರಾಘವೇಂದ್ರ, ವಿಜಯೇಂದ್ರ ಬಂದ ನಂತರ ಭ್ರಷ್ಟಾಚಾರ ಜನಕ ಪಕ್ಷವಾಗಿದೆ ಎಂದರು.
ಬಿ.ವೈ. ರಾಘವೇಂದ್ರ ಅವರೇ ನೀವು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾವಿರಾರು ಕೋಟಿ ರೂ.ಗಳ ಬೇನಾಮಿ ಆಸ್ತಿಗಳನ್ನು ಟ್ರಸ್ಟ್‍ಗಳ ಹೆಸರಿನಲ್ಲಿ ರಿಜಿಸ್ಟ್ರಾರ್ ಮಾಡಿಕೊಂಡಿದ್ದೀರಾ. ಹಣದ ಮೂಲವನ್ನು ತಾವು ಪ್ರಕಟ ಮಾಡಬಹುದಾ? ಭ್ರಷ್ಟಾಚಾರದ ಆರೋಪದ ಮೇಲೆ ಒಬ್ಬ ಹೋರಾಟಗಾರನ ಅಂತ್ಯ ಆಗಿದೆ. ನಮ್ಮ ಜಿಲ್ಲೆಯ ರಾಜಕಾರಣಕ್ಕೆ ಕಪ್ಪುಚುಕ್ಕೆ ತರುವಂತೆ ಯಡಿಯೂರಪ್ಪ ಅವರನ್ನು ಬಲಿತೆಗೆದಕೊಂಡಿದ್ದು ಬಿಜೆಪಿಯ ಭ್ರಷ್ಟಾಚಾರವೇ ಹೊರತು, ಬೇರಾವ ಜನಾಂದೋಲನಗಳಲ್ಲ. ತಮ್ಮ ಮತ್ತು ಕುಟುಂಬದ ಭ್ರ್ರಷ್ಟಾಚಾರದ ಕಾರಣದಿಂದ ಹೈಕಮಾಂಡ್ ಅನಿವಾರ್ಯವಾಗಿ ಅಧಿಕಾರಿಂದ ಕೆಳಗಿಳಿಸಬೇಕಾದ ಪರಿಸ್ಥಿತಿ ನಿರ್ಮಾಣ ಮಾಡಿದವರ ಬಾಯಲ್ಲಿ ಭ್ರಷ್ಟಾಚಾರದ ವಿರುದ್ದ ಮಾತು ಬಂದಿರುವುದನ್ನು ಸ್ವಾಗತಿಸುತ್ತೇನೆ ಎಂದು ಲೇವಡಿ ಮಾಡಿದರು.

Also read: ಶಿವಮೊಗ್ಗ | ಅ. 26ರಂದು ವೇದ ಗಣಿತ ಪರಿಚಯ ಕಾರ್ಯಕ್ರಮ

ಬಿಜೆಪಿ ಸೆಕ್ಸ್ ಸ್ಕ್ಯಾಂಡಲ್ ಪಾರ್ಟಿ:

ಕಾಂಗ್ರೇಸ್ ಪಕ್ಷನ್ನು ಕರೆಪ್ಸನ್ ಪಾರ್ಟಿ ಎಂದು ಕರೆಯುವ ಸಂಸದರೆ ನಿಮ್ಮ ಪಕ್ಷದ ಸ್ಥಿತಿಯನು? ಬಿಜೆಪಿ ಭಾರತೀಯ ಸೆಕ್ಸ್ ಸ್ಕ್ಯಾಂಡಲ್ ಪಾರ್ಟಿ ಆಗಿದೆ. ನಿಮ್ಮದೆ ಪಕ್ಷ ನಾಯಕರ ಮೇಲೆ ಪೋಕ್ಸೋ ಕೇಸುಗಳಿವೆ. ನಿಮ್ಮ ಪಕ್ಷ ಮೂರು ಮಾಜಿ ಸಿಎಂಗಳಾದ ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಸೇರಿದಂತೆ ಅನೇಕ ಮಾಜಿ ಸಚಿವರ ಮಕ್ಕಳು, ನಿಮ್ಮ ಎನ್ ಡಿಎ ಪಾಲುದಾರರಾದ ಹೆಚ್ ಡಿ ಕುಮಾರಸ್ವಾಮಿ ಅವರೆಲ್ಲಾ ಯಾಕೆ ಕೋರ್ಟುನಿಂದ ಸ್ಟೇ ತಂದಿದ್ದಾರೆ. ಅಂತಹದ್ದೇನಿತ್ತು? ಹೇಳುವಿರಾ? ಕೇವಲ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿಲ್ಲ, ಪುರುಷರ ಮೇಲೂ ನಡೆದಿದೆ. ನಿಮ್ಮ ಸರ್ಕಾರದಲ್ಲಿ ಸಚಿವನಾಗಿದ್ದ ಮುನಿರತ್ನನ ವಿರುದ್ದ ಬಿಜೆಪಿಯ ಯಾವ ನಾಯಕನೂ ಮಾತನಾಡುವುದಿಲ್ಲ. ಅವನು ಅತ್ಯಾಚಾರ ಮಾಡ್ತಾನೆ, ಏಡ್ಸ್ ಹಂಚುತ್ತಾನೆ. ಅವನ ಬಗ್ಗೆ ಯಾಕೆ ನೀವು ಮಾತನಾಡುತ್ತಿಲ್ಲ, ನಿಮಗೇನಾದರೂ ಭಯವಿದೆಯಾ ಎಂದರು.
ಭಾರತೀಯ ಸಂಸ್ಕøತಿ ರಕ್ಷಣೆ ಮಾತನಾಡುತ್ತಲೆ ಅದೇ ಸಂಸ್ಕೃತಿಯ ಮೇಲೆ ಅತ್ಯಾಚಾರ ಎಸಗಲಾಗುತ್ತಿದೆ. ಅಲ್ಲದೆ ಭ್ರಷ್ಟಾಚಾರದ ಮೂಸೆಯಲ್ಲಿ ಮೂಡಿ ಬಂದ ನೀವು ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವಾಗ ಹಗುರವಾಗಿ ಮಾತನಾಡಬಾರದು. ಕೊರೋನಾ ಕಾಲದಲ್ಲಿ ಜನರ ಜೀವದ ಜೊತೆ ಚೆಲ್ಲಾಟವಾಡಿ ಸಾವಿರಾರು ಕೋಟಿ ರೂ.ಗಳ ಲೂಟಿ ಹೊಡೆದಿರುವ ನೀವು ಇನ್ನಾದರೂ ಭ್ರಷ್ಟಾಚಾರದ ಬಗ್ಗೆ ಮಾತಾಡುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿದರು.

ಮಹಾಸಭಾ ಸಭೆ ಗೊಂದಲ:

ಜಾತಿಗಣತಿ ಕುರಿತಂತೆ ಆಖಿಲಭಾರತ ವೀರಶೈವ -ಲಿಂಗಾಯಿತ ಮಹಾಸಭಾ ಕರೆದಿರುವ ಸಭೆ ಗೊಂದಲದಿಂದ ಕೂಡಿದೆ ಎಂದು ಆಯನೂರು ಮಂಜುನಾಥ್ ಪ್ರತಿಕ್ರಿಯಿಸಿದ್ದಾರೆ.

https://kalpa.news/wp-content/uploads/2024/04/VID-20240426-WA0008.mp4

ಶಾಮನೂರು ಶಿವಶಂಕರಪ್ಪ ಅವರು ಮಹಾಸಭಾದ ಅಧ್ಯಕ್ಷರಾಗಿ ಮತ್ತು ಕಾಂಗ್ರೆಸ್ ನ ಮುಖಂಡರಾಗಿಯೂ ಇದ್ದಾರೆ. ಅವರು ಒಂದು ಸ್ಪಷ್ಟ ನಿಲುವು ಹೊಂದಬೇಕು. ಜಾತಿಗಣತಿ ಆಗಬೇಕೆಂಬುದು ಕಾಂಗ್ರೆಸ್ ಪಕ್ಷದ ನಿಲುವಾಗಿದೆ. ಇದಕ್ಕೆ ಎಲ್ಲರೂ ಬದ್ದರಾಗಿರಬೇಕು. ಜಾತಿಗಣತಿ ಬಗ್ಗೆ ವೀರಶೈವ-ಲಿಂಗಾಯಿತ ಮಹಾಸಭೆ ಕರೆದಿರುವ ಸಭೆಯ ಹಿಂದೆ ಬಿಜೆಪಿಯ ಕೈವಾಡವಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಗೊಂದಲ ಸೃಷ್ಟಿ ಮಾಡುವ ಪ್ರಯತ್ನ ಇದಾಗಿದೆ ಎಂದರು.

ವೀರಶೈವ-ಲಿಂಗಾಯಿತ ಮಹಾಸಭಾ ನಾವು ಹಿಂದೂಗಳಲ್ಲ. ನಮ್ಮದು ಲಿಂಗಾಯಿತ ಧರ್ಮ ಎಂದು ಈಗಾಗಲೆ ನಿರ್ಧಾರ ತೆಗೆದುಕೊಂಡಿದೆ. ನಾಳೆ ನಡೆಯಲಿರುವ ವೀರಶೈವ-ಲಿಂಗಾಯಿತ ಮಹಾಸಭಾದ ಸಭೆಗೆ ಹೋಗುವ ಮುನ್ನ ಯಡಿಯೂರಪ್ಪ ಮತ್ತವರ ಮಕ್ಕಳು ಜಾತಿ ಗಣತಿ ಸಂದರ್ಭದಲ್ಲಿ ಧರ್ಮದ ಕಾಲಂ ನಲ್ಲಿ ವೀರಶೈವ ಲಿಂಗಾಯಿತ ಅಂತರೆ ಬರೆಸುತ್ತಿರೋ? ಅಥವಾ ಬಿಜೆಪಿಯ ಹಿಂದೂ ಎಂದು ಬರೆಸುತ್ತಿರೋ ಎಂಬುದನ್ನು ಸ್ಪಷ್ಟಪಡಿಸಬೇಕು. ಜಾತಿಯ ಹೆಸರಿನಲ್ಲಿ ರಾಜಕೀಯ ಲಾಭ ಪಡೆದುಕೊಳ್ಳುತ್ತಾ ಬಂದಿರುವ ಯಡಿಯೂರಪ್ಪ ಕುಟುಂಬ ಎರಡು ದೋಣಿಯ ಮೇಲೆ ಕಾಲಿಟ್ಟು ಸಾಗುತ್ತಿದೆ. ಅವರು ಇದಕ್ಕೆ ಉತ್ತರ ಕೊಡಬೇಕು ಎಂದು ಆಯನೂರು ಮಂಜುನಾಥ್ ಆಗ್ರಹಿಸಿದರು.

ಜಾತಿಗಣತಿ ಇಂದಲ್ಲಾ ನಾಳೆ ಆಗಲೇಬೇಕು. ಇಲ್ಲದಿದ್ದರೆ ಸಾಮಾಜಿಕ ನ್ಯಾಯ. ಆರ್ಥಿಕ ನೀತಿಗಳನ್ನು ಸರಿಪಡಿಸಲು ಆಗುವುದಿಲ್ಲ. ಜಾತಿ ಗಣತಿ ನಡೆಯುವುದು ಸರಿಯಾಗಿದೆ ಎಂದು ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಬೇಳೂರು ಗೋಪಾಲಕೃಷ್ಣ, ಶಂಕರಘಟ್ಟ ರಮೇಶ್, ಶಿ.ಜು. ಪಾಶಾ, ಜಿ. ಪದ್ಮನಾಭ್, ಸೋಮಶೇಖರ್, ಬಾಲಾಜಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Ayanuru ManjunathB Y RaghavendraKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಆಯನೂರು ಮಂಜುನಾಥ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಅ. 26ರಂದು ವೇದ ಗಣಿತ ಪರಿಚಯ ಕಾರ್ಯಕ್ರಮ

Next Post

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿನಿ ಗಣ್ಯ ಪೂಜಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

kalpa News

kalpa News

Next Post
ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿನಿ ಗಣ್ಯ ಪೂಜಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿನಿ ಗಣ್ಯ ಪೂಜಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL