Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಅನುಸೂಯಾ ಜಯಂತಿ ಅಂಗವಾಗಿ ಚಿಕ್ಕಮಗಳೂರಿನಲ್ಲಿ ನಡೆದ ಶೋಭಾ ಯಾತ್ರೆಯಲ್ಲಿ ಭಾಗವಹಿಸಿ, ನಂತರ ದತ್ತಪೀಠಕ್ಕೆ ತೆರಳಿ ದತ್ತ ಪಾದುಕೆ, ಅನುಸೂಯ ಗದ್ದುಗೆಯ ದರ್ಶನ ಪಡೆದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post