No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿ | ಶಿವಮೊಗ್ಗ ಬಿಜೆಪಿ ಪ್ರತಿಭಟನೆ

kalpa News by kalpa News
September 24, 2026
in ಶಿವಮೊಗ್ಗ
0
Shivamogga - BJP Protest - Congress Government
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

(Shivamogga BJP) ರಾಜ್ಯದ ದಿವಾಳಿ ಅಂಚಿನಲ್ಲಿರುವ ಕಾಂಗ್ರೆಸ್ ಜನವಿರೋಧಿ ಸರ್ಕಾರದ (Congress Government) ವಿರುದ್ಧ ಇಂದು ನಗರದ ಗೋಪಿ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿ ಅಂಚಿನಲ್ಲಿದೆ. ಅಭಿವೃದ್ಧಿಗೆ ಒಂದು ರೂಪಾಯಿ ಇಲ್ಲ. ಬಡವರಿಗೆ, ರೈತರಿಗೆ ಪರಿಹಾರ ಕೊಡಲು ಹಣ ಇಲ್ಲ. ಕೇವಲ ಜಾಹೀರಾತುಗಳನ್ನು ಕೊಟ್ಟುಕೊಂಡು ದಿನಗಳನ್ನು ಕಳೆಯುತ್ತಿದ್ದಾರೆ ಎಂದರು.dk shivakumar led karnataka government 100 days celebration

ಕಳೆದ ಎರಡೂವರೆ ವರ್ಷದಲ್ಲಿ 4 ಲಕ್ಷ ಕೋಟಿಗೂ ಹೆಚ್ಚು ಹೊಸ ಸಾಲ ಮಾಡಿ, ಒಟ್ಟು ಸಾಲದ ಮೊತ್ತ 8 ಲಕ್ಷ ಕೋಟಿಗೆ ತಲುಪಿದೆ. ಹಣಕಾಸು ಇಲಾಖೆಯೇ ಖಜಾನೆಯಲ್ಲಿ ಹಣ ಇಲ್ಲ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಇದು ಇತಿಹಾಸಲ್ಲೆ ಇದೇ ಮೊದಲು ಆರ್ಥಿಕ ಇಲಾಖೆ ಸರ್ಕಾರಕ್ಕೆ ಚಾಟಿ ಬೀಸಿರುವುದು. ಆದರೂ ಕರಾವಳಿ ಭಾಗಕ್ಕೆ ಹೋಗಿ 32 ಸಾವಿರ ಕೋಟಿ ಯೋಜನೆ ಘೋಷಣೆ ಮಾಡಿದ್ದಾರೆ. ಇದು ಮೂಗಿಗೆ ತುಪ್ಪ ಸವರುವ ಕೆಲಸ.

Shivamogga BJP: ನೈಜ ಸಮಸ್ಯೆಗಳತ್ತ ಮುಖ ಮಾಡಲಿ

ವಿಕಲಚೇತನರ ಪಿಂಚಣಿ, ವೃದ್ಧಾಪ್ಯ ವೇತನ, ವಿಧವಾ ವೇತನ ಜಮೆಯಾಗುತ್ತಿಲ್ಲ. ಇವರು ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಮಕ್ಕಳಿಗೆ ಕೊಟ್ಟ ಶೂ, ಸಾಕ್ಸ್ ಕಳಪೆ ಗುಣಮಟ್ಟದ್ದಾಗಿದ್ದು, ಭ್ರಷ್ಟಾಚಾರದ ವಾಸನೆ ಬರುತ್ತಿದೆ. ಶಿಕ್ಷಕರ ನೇಮಕಾತಿ ಇಲ್ಲ, ಶಿಕ್ಷಕರಿಗೆ ಸಂಬಳ ನೀಡಲು ಆಗುತ್ತಿಲ್ಲ. ಯುವಕರಿಗೆ ಉದ್ಯೋಗ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Also read>> ನೋಯ್ಡಾ | ಚಲಿಸುತ್ತಿದ್ದ ಬಸ್ ಬೆಂಕಿಗಾಹುತಿ, 9 ಮಂದಿ ದಹನ | FIRನಲ್ಲಿದೆ ಶಾಕಿಂಗ್ ಅಂಶ!

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ ಮಾತನಾಡಿ, ರಾಜ್ಯದ ಹಣಕಾಸಿನ ವಾಸ್ತವ ಸ್ಥಿತಿ ಏನಿದೆ ಎಂಬ ಬಗ್ಗೆ ಮುಖ್ಯಮಂತ್ರಿಗಳು ಶ್ವೇತಪತ್ರ ಬಿಡುಗಡೆ ಮಾಡಬೇಕು. ಖಜಾನೆಯಲ್ಲಿ ಹಣವಿಲ್ಲದೆ ಮಂತ್ರಿಗಳು ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ಸೂಡಾ ಅಧಿಕಾರಿಗಳಿಂದ ವಸೂಲಿ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ರಿಯಲ್ ಎಸ್ಟೆಟ್ ದಂಧೆ ಬಿಟ್ಟು ಬಿಡದಿಯ ಕಡೆ ಮುಖ ಮಾಡದೆ ರೈತ ನೈಜ ಸಮಸ್ಯೆಗಳತ್ತ ಮುಖ ಮಾಡಲಿ. ವಿರೋಧ ಪಕ್ಷವನ್ನು ವಿಶ್ವಾಸಕ್ಕೆ ಪಡೆದು ಮುಂದಿನ ಅವಧಿಯಲ್ಲಿ ಒಳ್ಳೆಯ ಕೆಲಸ ಮಾಡಲಿ. ಒಂದೆಂದು ಗ್ರಾಮ ಪಂಚಾಯಿತಿಗೆ ಕೇಂದ್ರ ಅನುದಾನ ಬಿಟ್ಟರೆ ರಾಜ್ಯ ನಯಾಪೈಸೆ ಬಂದಿಲ್ಲ. ಗ್ರಾಮಗಳಲ್ಲಿ ಮನೆಗಳನ್ನು ಕೊಟ್ಟಿಲ್ಲ. ಗಂಗಾಕಲ್ಯಾಣ ಬಂದಿಲ್ಲ. ದುಡ್ಡೆಲ್ಲಿದೆ ಗೊತ್ತಿಲ್ಲ. ಮೂಮದೆ ಕೆಎಸ್‍ಆರ್‍ಟಿಸಿ ಕೂಟ ಸೇವೆ ನಿಲ್ಲಿಸುಬ ಪರಿಸ್ಥಿತಿಯಲ್ಲಿದೆ. ಜನರ ಕ್ಷಮೆ ಕೇಳಿ ಇರುವ ವಿಚಾರವನ್ನು ಹೇಳಿ. ಇಲ್ಲವಾದರೆ ಮುಂದೆ ಜನ ಬೀದಿಗಿಳಿದರೆ ಆಡಳಿತ ಕಷ್ಟವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.Christ King

ಕಾಂಗ್ರೆಸ್ ನಾಯಕರು ಕಮಿಷನ್ ದಂಧೆಯಲ್ಲಿ ನಿರತ: ಆರೋಪ

ರಾಜ್ಯ ಪ್ರಕೋಷ್ಠ ಸಂಯೋಜಕರಾದ ಎಸ್ ದತ್ತಾತ್ರಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಆಪ್ತ ಸಹಾಯಕ ಜಿ.ಡಿ.ಮಂಜುನಾಥ್ ಸೂಡಾದಲ್ಲಿ 25 ಲಕ್ಷ ಕಮೀಷನ್ ಕೇಳಿದಲ್ಲದೆ ಸರ್ಕಾರಿ ಅಧಿಕಾರಿಗಳ ಬಳಿ ಕಮಿಷನ್ ಕೇಳಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪವನ್ನ ಯಾವುದೇ ವಿರೋಧ ಪಕ್ಷ ಮಾಡಿಲ್ಲ. ಬದಲಿಗೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಮಾಜಿ ಅಧ್ಯಕ್ಷ ಹಾಗೂ ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಮಾಡಿದ್ದಾರೆ. ಆ ಮೂಲಕ ಕಾಂಗ್ರೆಸ್ ನಾಯಕರು ಕಮಿಷನ್ ದಂಧೆ ನಿರತರಾಗಿರುವುದು ಸಾಬೀತಾಗಿದೆ ಎಂದು ದೂರಿದರು.

ಬಿಜೆಪಿ ಕಾರ್ಯಕರ್ತರು ಚೊಂಬು ಹಿಡಿದು ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ ಸರ್ಕಾರದ ಅಣಕು ಶವಯಾತ್ರೆ ಮಾಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷರುಗಳಾದ ಎಸ್ ಜ್ಞಾನೇಶ್ವರ್, ಎನ್ ಜಿ ನಾಗರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜ್, ಮಾಲತೇಶ್, ಜಿಲ್ಲಾ ಪ್ರಕೋಷ್ಠ ಸಂಯೋಜಕರಾದ ಬಳ್ಳೆಕೆರೆ ಸಂತೋμï, ಶಿವಮೊಗ್ಗ ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಭದ್ರಾವತಿ ಮಂಡಲದ ಅಧ್ಯಕ್ಷರಾದ ಧರ್ಮ ಪ್ರಸಾದ್, ಹೊಳೆಹೊನ್ನೂರು ಮಂಡಲ ಅಧ್ಯಕ್ಷರಾದ ಮಲ್ಲೇಶಪ್ಪ, ಜಿಲ್ಲೆ ಹಾಗೂ ಶಿವಮೊಗ್ಗ ನಗರದ ಎಲ್ಲಾ ಪದಾಧಿಕಾರಿಗಳು, ಎಲ್ಲಾ ಮೋರ್ಚಾದ ಪದಾಧಿಕಾರಿಗಳು, ಮಾಧ್ಯಮ ಸಂಚಾಲಕ ಎಸ್. ಚಂದಶೇಖರ್, ಎ.ಮಂಜುನಾಥ್, ಸುರೇಶ ಮುರುಳಿಧರ್, ರಶ್ಮಿ ಶ್ರೀನಿವಾಸ್, ಅನಿತಾ ರವಿಶಂಕರ್ ಹಾಗೂ ಪಕ್ಷದ ಪ್ರಮುಖರುಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      PES ShivamoggaKalpa News Advertising DisclaimerKalahamsa Infotech private limited

Tags: Congress GovernmentprotestShivamogga BJPಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೋಯ್ಡಾ | ಚಲಿಸುತ್ತಿದ್ದ ಬಸ್ ಬೆಂಕಿಗಾಹುತಿ, 9 ಮಂದಿ ದಹನ | FIRನಲ್ಲಿದೆ ಶಾಕಿಂಗ್ ಅಂಶ!

Next Post

ಗಾಂಧಿ ಬಜಾರ್‌ನಲ್ಲಿ ಮಹಿಳೆ ಕುಸಿತ; ಸಮಯಪ್ರಜ್ಞೆ ಮೆರೆದ ಪೊಲೀಸರ ತಕ್ಷಣದ ನೆರವು

kalpa News

kalpa News

Next Post
shivamogga-gandhi-bazar-police-help-woman-who-collapsed

ಗಾಂಧಿ ಬಜಾರ್‌ನಲ್ಲಿ ಮಹಿಳೆ ಕುಸಿತ; ಸಮಯಪ್ರಜ್ಞೆ ಮೆರೆದ ಪೊಲೀಸರ ತಕ್ಷಣದ ನೆರವು

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL