No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ: ಸಚಿವ ಬಿ. ನಾಗೇಂದ್ರ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಧರಣಿ

kalpa News by kalpa News
August 17, 2026
in ಶಿವಮೊಗ್ಗ
0
shivamogga-bjp-protest-for-dethronement-b-nagendra
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಳಂಕದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಪದಚ್ಯುತಿಗೊಳಿಸಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಯಿತು.

ರಾಜ್ಯ ಬಿಜೆಪಿ ಅಧ್ಯಕ್ಷರ ಕರೆಯ ಮೇರೆಗೆ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.PES Shivamogga

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್ ಮಾತನಾಡಿ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಚಿವ ಬಿ. ನಾಗೇಂದ್ರ ಅವರ ಮೌಖಿಕ ಆದೇಶದ ಮೇರೆಗೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹187 ಕೋಟಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳಿವೆ. ಈ ಪೈಕಿ ₹88 ಕೋಟಿಯನ್ನು ನಾಗೇಂದ್ರ ಅವರು ಸ್ವಂತ ಬಳಕೆಗೆ ಮಾಡಿಕೊಂಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಆರೋಪಿಸಿದರು.

Also read>> ಆಗಸ್ಟ್ 18 | ಬೆಂಗಳೂರು–ಬಂಗಾರಪೇಟೆ ಸೇರಿ 22 ಮೆಮು ರೈಲುಗಳ ಸಂಚಾರ ರದ್ದು

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಅಲ್ಲದೆ, ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಇದೀಗ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಪರಿಶಿಷ್ಟರ ಅನುದಾನ ದುರುಪಯೋಗದ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ನೇಮಕ ಮಾಡಿರುವುದು ಯಾವ ನೈತಿಕತೆಯ ಆಧಾರದ ಮೇಲೆ ಎಂದು ಪ್ರಶ್ನಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಅನುದಾನವನ್ನು ಸಚಿವ ಬಿ. ನಾಗೇಂದ್ರ ಅವರ ಮೌಖಿಕ ಸೂಚನೆಯ ಮೇರೆಗೆ ಅಧಿಕಾರಿಗಳು ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ ಎಂದು ನಿಗಮದ ಅಧಿಕಾರಿ ಚಂದ್ರಶೇಖರ್ ಅವರು ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದರು ಎಂದು ಜಗದೀಶ್ ಹೇಳಿದರು. ಮೃತ ಚಂದ್ರಶೇಖರ್ ಅವರ ಕುಟುಂಬಕ್ಕೆ ಸರ್ಕಾರದಿಂದ ದೊರೆಯಬೇಕಾದ ಪರಿಹಾರ ಇನ್ನೂ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.Kumadvathi College Shikariura

ಸಚಿವ ಸ್ಥಾನ ನೀಡದಿದ್ದರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿವರಗಳನ್ನು ಬಹಿರಂಗಪಡಿಸುವುದಾಗಿ ಬಿ. ನಾಗೇಂದ್ರ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಡ ಹೇರಿದ್ದಾರೆಯೇ? ಈ ಕಾರಣಕ್ಕೆ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಲಾಗಿದೆಯೇ ಎಂಬುದನ್ನು ಕಾಂಗ್ರೆಸ್ ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದರು.

ಈ ಗಂಭೀರ ಪ್ರಕರಣವನ್ನು ಮುಚ್ಚಿಹಾಕುವ ಉದ್ದೇಶದಿಂದಲೇ ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಲಾಗಿದೆ ಎಂದು ಆರೋಪಿಸಿದ ಅವರು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಸತ್ಯವನ್ನು ಜನರ ಮುಂದೆ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ಅನಿರ್ದಿಷ್ಟಾವಧಿ ಧರಣಿಯಲ್ಲಿ ಆರ್.ಕೆ. ಸಿದ್ಧರಾಮಣ್ಣ, ಎಸ್. ದತ್ತಾತ್ರಿ, ಹರಿಕೃಷ್ಣ, ಮೋಹನ್ ರೆಡ್ಡಿ, ಜ್ಯೋತಿ ಪ್ರಕಾಶ್, ಮಾಲತೇಶ್, ಗಣೇಶ್ ಬಿಳಕಿ, ವಿನ್ಸೆಂಟ್ ರೋಡ್ರಿಗಸ್, ಹರೀಶ್, ಸಂತೋಷ್, ರಶ್ಮಿ ಶ್ರೀನಿವಾಸ್, ಸುರೇಖಾ ಮುರಳೀಧರ, ಚಂದ್ರಶೇಖರ್, ಮಂಜುನಾಥ್, ಶ್ರೀನಾಗ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalpa News Advertising DisclaimerKalahamsa Infotech private limited 

 

 

Tags: BJP ProtestMinister B NagendraR K SidramannaS DattatriShivamoggaಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಗಸ್ಟ್ 18 | ಬೆಂಗಳೂರು–ಬಂಗಾರಪೇಟೆ ಸೇರಿ 22 ಮೆಮು ರೈಲುಗಳ ಸಂಚಾರ ರದ್ದು

Next Post

ಶಿವಮೊಗ್ಗ | ಸಾಂತ್ವನ ಟ್ರಸ್ಟ್‌ನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್, ನೋಟ್‌ಬುಕ್ಸ್ ವಿತರಣೆ

kalpa News

kalpa News

Next Post
Shivamogga Santhwana Trust Distributes Free School Bags

ಶಿವಮೊಗ್ಗ | ಸಾಂತ್ವನ ಟ್ರಸ್ಟ್‌ನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್, ನೋಟ್‌ಬುಕ್ಸ್ ವಿತರಣೆ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL