No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Saturday, August 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯುತ್ ದರ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

kalpa News by kalpa News
June 14, 2023
in ಶಿವಮೊಗ್ಗ
0
ವಿದ್ಯುತ್ ದರ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |
ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ಪ್ರತಿಭಟನೆ ಇಂದು ಆಕ್ರೋಶಕ್ಕೆ ತಿರುಗಿ ವಿದ್ಯುತ್ ಕಚೇರಿಗೆ ಮುತ್ತಿಗೆ ಹಾಕಿ ಕಲ್ಲು ತೂರಾಟ ನಡೆಸಿದರು.

ಪ್ರತಿಭಟನಕಾರರನ್ನು ತಡೆಯಲು ಪೊಲೀಸರು ಹರಸಾಹಸ ಮಾಡಿದರೂ ಕೂಡ ಕಚೇರಿಯ ಆವರಣಕ್ಕೆ ನುಗ್ಗಿದ ಪ್ರತಿಭಟನಕಾರರು ಕಚೇರಿಯ ಒಳಗೂ ಪ್ರವೇಶಿಸಿ ಸೂಚನಾ ಫಲಕದ ಗಾಜನ್ನು ಒಡೆದುಹಾಕಿದರು. ಅಲ್ಲದೆ ಬಿಜೆಪಿಯ ಕಾರ್ಯಕರ್ತನೊಬ್ಬ ಕಲ್ಲು ತೂರಾಟ ನಡೆಸಿ ಕಚೇರಿ ಮುಂಭಾಗದ ಕಿಟಕಿಯ ಗಾಜನ್ನು ಒಡೆದು ಹಾಕಿದನು. ತಕ್ಷಣವೇ ಪೊಲೀಸರು ಆತನನ್ನು ಬಂಧಿಸಿದರು.
ಆತನ ಬಂಧನದ ನಂತರ ಬಿಜೆಪಿ ಕಾರ್ಯಕರ್ತರು ಮತ್ತೆ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಲ್ಲದೆ ಬಂಧಿಸಿದ ವ್ಯಕ್ತಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕೆಇಬಿ ವೃತ್ತದಲ್ಲಿ ಧರಣಿ ಕುಳಿತರು. ಶಾಸಕ ಚನ್ನಬಸಪ್ಪ ಸೇರಿದಂತೆ ಹಲವರನ್ನು ಪೊಲೀಸರು ಈ ಸಂದರ್ಭದಲ್ಲಿ ವಶಕ್ಕೆ ಪಡೆದರು.

ಇದಕ್ಕೂ ಮೊದಲು ಕೆಇಬಿ ವೃತ್ತದಲ್ಲಿರುವ ಮೆಸ್ಕಾಂ ಕಚೇರಿ ಮುಂದೆ ಪ್ರತಿಭಟನಾ ಸಭೆ ನಡೆಸಿದ ಬಿಜೆಪಿ ಮುಖಂಡರು ಕಾಂಗ್ರೆಸ್ ಸರ್ಕಾರವನ್ನು ಹಿಗ್ಗಾಮುಗ್ಗ ಟೀಕಿಸಿದರು. ಕೂಡಲೇ ದರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದರು.
ಶಾಸಕ ಚನ್ನಬಸಪ್ಪ ಮಾತನಾಡಿ, ಬಡವರ ವಿರೋಧಿ ಸರ್ಕಾರವಿದು. ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ 420 ಸರ್ಕಾರವಾಗಿದೆ. ಈ ಸರ್ಕಾರಕ್ಕೆ ಕಪಾಳಕ್ಕೆ ಹೊಡೆಯಬೇಕು. ಜನರನ್ನು ದಿಕ್ಕು ತಪ್ಪಿಸುತ್ತಿದೆ. ವಿದ್ಯುತ್ ದರ ಹೆಚ್ಚಾದರೆ ಕೈಗಾರಿಕೆಗಳ ಗತಿ ಏನು ಬಿಜೆಪಿ ಸರ್ಕಾರದ ಮೇಲೆ ತಪ್ಪು ಹೊರಿಸುತ್ತಾರೆ. ವಿದ್ಯುತ್‍ಕಂಪೆನಿಗಳು ದರ ಏರಿಸುವಂತೆ ಸರ್ಕಾರದ ಮುಂದಿಟ್ಟಾಗ ಬಿಜೆಪಿ ಸರ್ಕಾರ ಅದನ್ನು ನಿರಾಕರಿಸಿತ್ತು. ಅಧಿಕಾರಕ್ಕೆ ಬರಲು ಗ್ಯಾರಂಟಿಗಳ ಸುಳ್ಳು ಹೇಳಿ ಅದನ್ನು ಜಾರಿಗೆ ತರಲಾಗದೆ ಈಗ ವಿದ್ಯುತ್ ದರ ಏರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಕುತಂತ್ರದ ರಾಜಕಾರಣ ಮಾಡುತ್ತಿದೆ ಎಂದರು.

Also read: ದೊಡ್ಡಮಟ್ಟದ ಯಶಸ್ಸು ಪಡೆಯಲು ಏಕಾಗ್ರತೆಯಿಂದ ಬೋಧನಾ ಕ್ರಮ ಅನುಸರಿಸಿ: ಡಾ. ಧನಂಜಯ್ ಸರ್ಜಿ
ಶಾಸಕ ರುದ್ರೇಗೌಡರು ಮಾತನಾಡಿ, ಹೊಸ ಸರ್ಕಾರ ಬಂದು ಒಂದು ತಿಂಗಳಲ್ಲಿಯೇ ಬೀದಿಗಿಳಿಯುವ ಪರಿಸ್ಥಿತಿ ಬಂದಿರುವುದು ದುರದೃಷ್ಟಕರವಾಗಿದೆ ಎಂದರು.
ಎಸ್. ದತ್ತಾತ್ರಿ ಮಾತನಾಡಿ, ಇದೊಂದು ಭ್ರಷ್ಟ ಸರ್ಕಾರವಾಗಿದೆ. ಗ್ಯಾರಂಟಿ ಹೆಸರಿನಲ್ಲಿ ಜನತೆಗೆ ಮಂಕುಬೂದಿ ಎರಚುತ್ತಿದೆ ಎಂದು ಟೀಕಿಸಿದರು.

ಶಾಸಕ ಡಿ.ಎಸ್. ಅರುಣ್ ಮಾತನಾಡಿ, ಕೂಡಲೇ ಏರಿಸಿದ ವಿದ್ಯುತ್ ದರವನ್ನು ಇಳಿಸಬೇಕು.ವಿದ್ಯುತ್ ಕಂಪೆನಿಗಳಿಗೆ ಸರ್ಕಾರ ಮಣೆ ಹಾಕಬಾರದು. ಅಲ್ಲದೆ ಬಿಜೆಪಿ ಸರ್ಕಾರದಲ್ಲಿ ಜಾರಿಗೆ ತಂದ ಕಾಯಿದೆಗಳನ್ನು ವಾಪಾಸ್ ತೆಗೆದುಕೊಳ್ಳುವುದು ಕೂಡ ಸರಿಯಲ್ಲ ಎಂದರು.

ಪ್ರತಿಭಟನೆಯಲ್ಲಿ ಮೇಯರ್ ಶಿವಕುಮಾರ್, ಉಪಮೇಯರ್ ಲಕ್ಷ್ಮೀ ಶಂಕರ ನಾಯಕ್, ಪಾಲಿಕೆ ಸದಸ್ಯರಾದ ಇ. ವಿಶ್ವಾಸ್, ಅನಿತಾ ರವಿಶಂಕರ್, ಸುರೇಖಾ ಮುರಳೀಧರ್, ಮಂಜುನಾಥ್, ಸುನೀತಾ ಅಣ್ಣಪ್ಪ, ವಿಶ್ವನಾಥ್, ಬಿಜೆಪಿ ನಗರಾಧ್ಯಕ್ಷ ಜಗದೀಶ್, ಪ್ರಮುಖರಾದ ಬಳ್ಳೇಕೆರೆ ಸಂತೋಷ್ ಸೇರಿದಂತೆ ಹಲವರು ಭಾಗವಹಿಸಿದ್ದರು.

https://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share215Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೊಡ್ಡಮಟ್ಟದ ಯಶಸ್ಸು ಪಡೆಯಲು ಏಕಾಗ್ರತೆಯಿಂದ ಬೋಧನಾ ಕ್ರಮ ಅನುಸರಿಸಿ: ಡಾ. ಧನಂಜಯ್ ಸರ್ಜಿ

Next Post

ಸಿಟಿ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಸುರೇಶ್‍ಕುಮಾರ್ ಅವಿರೋಧ ಆಯ್ಕೆ

kalpa News

kalpa News

Next Post
ಸಿಟಿ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಸುರೇಶ್‍ಕುಮಾರ್ ಅವಿರೋಧ ಆಯ್ಕೆ

ಸಿಟಿ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಸುರೇಶ್‍ಕುಮಾರ್ ಅವಿರೋಧ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL