ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದು, ಇಂದು ಶಿವಮೊಗ್ಗ ವಿಭಾಗದ ಬಿಜೆಪಿ ಜಿಲ್ಲಾ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಆತ್ಮೀಯವಾಗಿ ಅವರನ್ನು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಭಾನು ಪ್ರಕಾಶ್, ವಿಭಾಗ ಪ್ರಭಾರಿಗಳಾದ ಗಿರೀಶ್ ಪಟೇಲ್, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಗಣೇಶ್ ರಾಯರು, ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ನಟರಾಜ್ ಎ. ಎನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜು, ಬಿ.ಕೆ. ಶ್ರೀನಾಥ್, ನವೀನ್ ಹೆದ್ದುರು, ಚಿಕ್ಕಮಗಳೂರು ಪ್ರಭಾರಿಗಳಾದ ಚನ್ನಬಸಪ್ಪನವರು ಹಾಗೂ ಮತ್ತಿತರೇ ಪ್ರಮುಖರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post