No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪೂರ್ಣ ಬಹುಮತದ ಸರ್ಕಾರ ರಚನೆಗೆ ಆಶೀರ್ವಾದ ಮಾಡಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವಿ

kalpa News by kalpa News
April 28, 2023
in ಶಿವಮೊಗ್ಗ
0
ಪೂರ್ಣ ಬಹುಮತದ ಸರ್ಕಾರ ರಚನೆಗೆ ಆಶೀರ್ವಾದ ಮಾಡಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕಳೆದ ಬಾರಿ ಬಹುಮತದ ಸರ್ಕಾರ ಇರಲಿಲ್ಲ. ಈ ಬಾರಿ ಪೂರ್ಣ ಬಹುಮತದ ಸರ್ಕಾರ ರಚನೆಗೆ ಮತದಾರರು ಆಶೀರ್ವಾದ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ShobaKarndlaje ಮನವಿ ಮಾಡಿದರು.

ಜಿಲ್ಲಾ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡು ಆ ಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದರು. ಅವರನ್ನು ಸೇರಿಸಿಕೊಂಡು ಸರ್ಕಾರ ಮಾಡುವ ಹೊಣೆಗಾರಿಕೆ ಬಿಜೆಪಿಯದ್ದಾಗಿತ್ತು. ಆದರೆ ಈ ಬಾರಿ ಅಂತಹ ಸ್ಥಿತಿ ನಿರ್ಮಾಣ ಮಾಡದೆ ಬಿಜೆಪಿಗೆ ಬಹುಮತ ನೀಡುವಂತೆ ಹೇಳಿದರು.
ಈ ಬಾರಿ ಚುನಾವಣೆ ಅಭಿವೃದ್ದಿ ಆಧಾರದ ಮೇಲೆ ನಡೆಯುತ್ತಿದ್ದು, ಲೋಕಸಭೆ ಚುನಾವಣೆಗೆ ಶಕ್ತಿ ತುಂಬುವುದು, ರಾಜ್ಯದಲ್ಲಿ ಅಪೂರ್ಣ ಕಾಮಗಾರಿಗಳನ್ನು ಪೂರ್ಣ ಮಾಡುವುದು ಪ್ರಮುಖ ಆದ್ಯತೆ ಆಗಿದೆ. ನಮ್ಮ ನಾಯಕರು ಮಾಡಿದ ಶಿಲಾನ್ಯಾಸಗಳನ್ನು ಪೂರ್ಣ ಮಾಡುವುದೇ ಮೊದಲ ಆದ್ಯತೆಯಾಗಿದೆ ಎಂದರು.

ಕಳೆದ 9 ವರ್ಷಗಳಲ್ಲಿ ತಂತ್ರಜ್ಞಾನ ಬಳಕೆ ಮಾಡಿಕೊಂಡು ಅಭಿವೃದ್ಧಿ ಮಾಡಲಾಗುತ್ತಿದೆ. ಅಭಿವೃದ್ಧಿ ಕೊಂಡಿ ಎಲ್ಲಿಯೂ ಸಡಿಲವಾಗಬಾರದು. ಹಿಂದೆ ಯೋಜನೆಗಳು 40 ವರ್ಷವಾದರೂ ಪೂರ್ಣವಾಗುತ್ತಿರಲಿಲ್ಲ. ಒಂದು ಯೋಜನೆಯ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲಾಗುತಿತ್ತು. ಆದರೆ ಈಗ ಆ ಸ್ಥಿತಿ ಇಲ್ಲ ಎಂದರು.
ವಸತಿ, ಕುಡಿಯುವ ನೀರು, ರೈಲ್ವೆ, ಹೆದ್ದಾರಿ, ನೀರಾವರಿ ಯೋಜನೆ, ವಿಮಾನ ನಿಲ್ದಾಣಗಳು ನಿರ್ಮಾಣವಾಗಿವೆ. ರಾಜ್ಯದಲ್ಲಿ 54 ಲಕ್ಷ ರೈತರು ಕಿಸಾನ್ ಸಮ್ಮನ್ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ದೇಶದ ರಕ್ಷಣೆ ಅಗತ್ಯವಾಗಿದೆ. ಯಾವುದೇ ಯೋಜನೆಯನ್ನು ಕೇಂದ್ರ ನೇರವಾಗಿ ಜಾರಿ ಮಾಡುವುದಿಲ್ಲ. ರಾಜ್ಯ ಸರ್ಕಾರಗಳು ಭೂಮಿ ನೀಡಬೇಕು. ಈ ನಿಟ್ಟಿನಲ್ಲಿ ಡಬಲ್ ಇಂಜಿನ್ ಸರ್ಕಾರ ಕೆಲಸ ಮಾಡುತ್ತಿದೆ. ಮತ್ತೊಮ್ಮೆ ಕೆಲಸ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದರು.

Also read: ಬೀದರ್: ಜಿನಿ ಜಿನಿ ಮಳೆಯ ನಡುವೆಯೂ ಜೆಡಿಎಸ್ ನಿಂದ ಅಬ್ಬರದ ಪ್ರಚಾರ

ಪ್ರಧಾನಿ ಮೋದಿಯವರು PM Modi ಈಗಾಗಲೇ ರಾಜ್ಯದಲ್ಲಿ ಪ್ರವಾಸ ಮಾಡಿದ್ದಾರೆ. ಇನ್ನು ಕೆಲವು ದಿನ ರಾಜ್ಯ ಪ್ರವಾಸ ಮಾಡಲಿದ್ದಾರೆ. ಕಾರ್ಯಕರ್ತರಲ್ಲಿ ಕಾರ್ಯಕರ್ತರಾಗಿ ಮೋದಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಪ್ರಧಾನಿಯವರನ್ನು ಅವಹೇಳನ ಮಾಡಿ ಮಾತನಾಡುತ್ತಿರುವುದು ಬೇಸರ ತರಿಸಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಮುಖಂಡರಾದ ಎಂ.ಬಿ. ಭಾನುಪ್ರಕಾಶ್, ಆರ್.ಕೆ. ಸಿದ್ದರಾಮಣ್ಣ, ಕೆ.ಜಿ. ಕುಮಾರಸ್ವಾಮಿ, ಶಿವರಾಜ್, ಕೆ.ವಿ.ಅಣ್ಣಪ್ಪ, ಶ್ರೀನಾಥ್, ಶರತ್ ಕಲ್ಯಾಣ ಮತ್ತಿತರರು ಇದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaPM ModiShimogaShivamoggaNewsShobaKarndlajeಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಪ್ರಧಾನಿ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೀದರ್: ಜಿನಿ ಜಿನಿ ಮಳೆಯ ನಡುವೆಯೂ ಜೆಡಿಎಸ್ ನಿಂದ ಅಬ್ಬರದ ಪ್ರಚಾರ

Next Post

ಮಹೇಶ್ ಪಿಯು ಕಾಲೇಜಿನಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

kalpa News

kalpa News

Next Post
ಶಿವಮೊಗ್ಗದ ಮಹೇಶ್ ಪಿಯು ಕಾಲೇಜಿನಲ್ಲಿ 1-2 ಪಿಯುಸಿ ದಾಖಲಾತಿ ಆರಂಭ

ಮಹೇಶ್ ಪಿಯು ಕಾಲೇಜಿನಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!