ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ : ಅಭಿನಯ ಚಕ್ರವರ್ತಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 48ನೇ ವಸಂತಕ್ಕೆ ಕಾಲಿಟ್ಟಿರೋ ನಟ ಕಿಚ್ಚ ಸುದೀಪ್ ಹುಟ್ಟು ಹಬ್ಬಕ್ಕೆ ಅವರ ಅಭಿಮಾನಿಗಳು ರಕ್ತದಾನ ಶಿಬಿರ ಕಾರ್ಯಕ್ರಮ ನಡೆಸಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ನಟ ಕಿಚ್ಚ ಸುದೀಪ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಿಚ್ಚನ ಗೂಡು ಸೇವಾ ಸಮಿತಿ (ರಿ) ವತಿಯಿಂದ ರಕ್ತದಾನ ಶಿಬಿರ ನಡೆಸಿ ಸುಮಾರು 24ಕ್ಕೂ ಹೆಚ್ಚು ಅಭಿಮಾನಿಗಳು ರಕ್ತದಾನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕಿಚ್ಚನ ಗೂಡು ಸೇವಾ ಸಮಿತಿ (ರಿ) ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post