No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಅಜ್ಮಲ್ ಕಸಬ್ ಎಂಬಾತನಿಂದ ಇ-ಮೇಲ್ | ಜಡ್ಜ್ ಹೇಳಿದ್ದೇನು?

kalpa News by kalpa News
June 24, 2026
in ಶಿವಮೊಗ್ಗ
0
ಅಜ್ಮಲ್ ಕಸಬ್ ಎಂಬಾತನಿಂದ ಶಿವಮೊಗ್ಗ ಕೋರ್ಟ್'ಗೆ ಬಾಂಬ್ ಬೆದರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ(Shivamogga) ನಗರದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಅಜ್ಮಲ್ ಕಸಬ್ ಎಂಬಾತನ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (BombThreat) ಬಂದ ಹಿನ್ನೆಲೆಯಲ್ಲಿ ಇಂದು ಬುಧವಾರ ನ್ಯಾಯಾಲಯ ಆವರಣದಲ್ಲಿ ಮಧ್ಯಾಹ್ನ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಭದ್ರತಾ ಸಿಬ್ಬಂದಿ, ಶ್ವಾನದಳ ಹಾಗೂ ವಿಧ್ವಂಸಕ ಕೃತ್ಯಗಳ ವಿರೋಧಿ ತಪಾಸಣಾ ತಂಡದಿಂದ ವ್ಯಾಪಕ ತಪಾಸಣೆ ನಡೆಸಲಾಯಿತು.

ಮಂಗಳವಾರ ಮಧ್ಯರಾತ್ರಿ 1- 37 ಗಂಟೆಗೆ ನ್ಯಾಯಾಲಯದ ಇ ಮೇಲ್ ಗೆ ಬಂದಿದ್ದ ಬೆದರಿಕೆ ಸಂದೇಶದಿಂದ ಬುಧವಾರ ಬೆಳಗ್ಗೆಯಿಂದಲೇ ನ್ಯಾಯಾಲಯದ ಸಿಬ್ಬಂದಿ, ವಕೀಲರು ಹಾಗೂ ಸಾರ್ವಜನಿಕರಲ್ಲಿ ಆತಂಕಕ್ಕೆ ಒಳಗಾಗುವಂತಾದರು. ಈ ಹಿನ್ನೆಲೆಯಲ್ಲಿಯೇ ಭದ್ರತಾ ಸಿಬ್ಬಂದಿ, ಶ್ವಾನದಳ ಹಾಗೂ ವಿಧ್ವಂಸಕ ಕೃತ್ಯಗಳ ವಿರೋಧಿ ತಪಾಸಣಾದ ತಂಡದಿಂದ ವ್ಯಾಪಕ ತಪಾಸಣೆಯಿಂದ ಇದೊಂದು ಹುಸಿ ಕರೆ ಎಂದು ಗೊತ್ತಾದ ಮೇಲೆ ನ್ಯಾಯಾಲಯದಲ್ಲಿನ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ನಿಟ್ಟುಸಿರುವ ಬಿಡುವಂತಾಯಿತು.

ಇ ಮೇಲ್ ಮೂಲಕ ಬಂದಿದ್ದ ಬಾಂಬ್ ಸ್ಪೋಟದ ಬೆದರಿಕೆಯ ಕುರಿತು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ್ ಜಿ.ಈ. ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿ, ಮಂಗಳವಾರ ತಡ ರಾತ್ರಿ 1-37ಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಕಚೇರಿಯ ಅಧಿಕೃತ ಇ-ಮೇಲ್ ವಿಳಾಸಕ್ಕೆ ಅಜ್ಮಲ್ ಕಸಬ್ ಎಂಬ ವ್ಯಕ್ತಿಯಿಂದ ಬಾಂಬ್ ಸ್ಫೋಟದ ಬೆದರಿಕೆ ಸಂದೇಶ ಬಂದಿದೆ. ನಿರ್ದಿಷ್ಟ ಸಮಯದಲ್ಲಿ ನ್ಯಾಯಾಲಯ ಆವರಣದಲ್ಲಿ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಇ-ಮೇಲ್‍ನಲ್ಲಿ ಉಲ್ಲೇಖಿಸಲಾಗಿತ್ತು. ತಕ್ಷಣವೇ ಈ ವಿಚಾರವನ್ನು ಜಿಲ್ಲಾ ಪೊಲೀಸ್ ಇಲಾಖೆಯ ಗಮನಕ್ಕೆ ತರಲಾಯಿತು’ ಎಂದರು.
PES Public School Shivamogga

ಶಿವಮೊಗ್ಗ ಬಾಂಬ್ ಬೆದರಿಕೆಗೆ ತಮಿಳುನಾಡು ಲಿಂಕ್

ಈ ನಡುವೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಹಿರಿಯ ಶಿರಸ್ತೇದಾರರು ಮತ್ತು ಆಡಳಿತಾಧಿಕಾರಿಗಳು ಜಯನಗರ ಪೊಲೀಸ್ ಠಾಣೆಯಲ್ಲಿ ‘ಉದಯನಿಧಿ ಸ್ಟಾಲಿನ್ ಅವರನ್ನು ಬೆಂಬಲಿಸಲು ಚೆನ್ನೈ ಪತ್ರಕರ್ತರಿಗೆ ಅಪ್ರಾಪ್ತ ಹುಡುಗಿಯರನ್ನು ಸರಬರಾಜು ಮಾಡಲಾಗಿದ್ದು, ಅವರ ವಿರುದ್ಧ ಯಾವುದೇ ಎಫ್‍ಐಆರ್ ದಾಖಲಾಗಿಲ್ಲ.

Also read: ನವದೆಹಲಿ: ಕಾರ್ಮಿಕರ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ | 200ಕ್ಕೂ ಹೆಚ್ಚು ಟಿನ್ ಶೆಡ್ ಮನೆಗಳು ಭಸ್ಮ

ತುಕ್ಕು ಹಿಡಿದ ಮೊಳೆಗಳನ್ನು ಜೋಡಿಸಲಾದ 5 ಮಿನಿ ಗ್ಯಾಸ್ ಸಿಲಿಂಡರ್ ಬಾಂಬ್ ಗಳು ಮಧ್ಯಾಹ್ನ 2.30ಕ್ಕೆ ನಿಮ್ಮ ನ್ಯಾಯಾಲಯದಲ್ಲಿ ಸ್ಪೋಟಗೊಳ್ಳುತ್ತವೆ ಎಂದು ಇ ಮೇಲ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ದೂರು ದಾಖಲಿಸಿ ರಕ್ಷಣೆ ನೀಡುವಂತೆ ಕೋರಿದ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸಿದ ಜಿಲ್ಲಾ ಪೊಲೀಸ್ ಇಲಾಖೆ ಸಿಬ್ಬಂದಿಯು ಸ್ಳಳಕ್ಕೆ ಆಗಮಿಸಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿದರು.

ಆನಂತರ ಶ್ವಾನದಳ ಹಾಗೂ ವಿಧ್ವಂಸಕ ಕೃತ್ಯಗಳ ವಿರೋಧಿ ತಪಾಸಣಾದ ತಂಡವನ್ನು ಸ್ಥಳಕ್ಕೆ ಕರೆಸಿ ನ್ಯಾಯಾಲಯದ ಕಟ್ಟಡ, ನ್ಯಾಯಾಂಗ ಕೊಠಡಿಗಳು, ವಾಹನ ನಿಲುಗಡೆ ಪ್ರದೇಶ, ಕ್ಯಾಂಟೀನ್ ಗಳು ಹಾಗೂ ಸಾರ್ವಜನಿಕರು ಸಂಚರಿಸುವ ಸ್ಥಳಗಳಲ್ಲಿ ಸಮಗ್ರ ತಪಾಸಣೆ ನಡೆಸಿದರು. ತಪಾಸಣೆ ವೇಳೆ ಯಾವುದೇ ಅನುಮಾನಾಸ್ಪದ ವಸ್ತು ಅಥವಾ ಸ್ಫೋಟಕ ಪತ್ತೆಯಾಗಲಿಲ್ಲ. ಹಾಗಾಗಿ ಇದೊಂದು ಹುಸಿಬಾಂಬ್ ಬೆದರಿಕೆ ಎನ್ನುವುದು ಗೊತ್ತಾಯಿತು.ಈ ವೇಳೆ ತಪಾಸಣೆ ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನ್ಯಾಯಾಲಯದ ಆಡಳಿತಾಧಿಕಾರಿಗಳು ದೂರು ನೀಡಿದ ತಕ್ಷಣವೇ ನಾವು ನಮ್ಮ ಸಿಬ್ಬಂದಿಯೊಂದಿಗೆ ನ್ಯಾಯಾಲಯಕ್ಕೆ ಬಿಗಿ ಭದ್ರತೆ ಒದಗಿಸಲಾಯಿತು. ಆ ನಂತರ ಶ್ವಾನದಳ ಹಾಗೂ ವಿಧ್ವಂಸಕ ಕೃತ್ಯಗಳ ವಿರೋಧಿ ತಪಾಸಣಾದ ತಂಡವನ್ನು ಸ್ಥಳಕ್ಕೆ ಕರೆಸಿ ನ್ಯಾಯಾಲಯದ ಹೊರಗೆ ಎಲ್ಲಾ ಕೊಠಡಿಗಳನ್ನು ತಪಾಸಣೆಗೆ ಒಳಪಡಿಸಲಾಯಿತು. ಆದರೂ ಎಲ್ಲಿಯೂ ಸ್ಪೋಟಕದ ಯಾವುದೇ ವಸ್ತುಗಳು ಸಿಕ್ಕಿಲ್ಲ. ಆದರೂ ಈಗ ನ್ಯಾಯಾಲಯಕ್ಕೆ ಭದ್ರತೆ ಒದಗಿಸಲಾಗಿದೆ. ಸಂಜೆವರೆಗೆ ಹೆಚ್ಚಿನ ಸಿಬ್ಬಂದಿ ಇಲ್ಲಿರಲಿದೆ ಎಂದರು.

ಆದರೂ ಇತ್ತೀಚಿನ ದಿನಗಳಲ್ಲಿ ರಾಜ್ಯದ ವಿವಿಧ ನ್ಯಾಯಾಲಯಗಳಿಗೆ ಇದೇ ಮಾದರಿಯ ಬೆದರಿಕೆ ಸಂದೇಶಗಳು ಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿಂದೆ ಧಾರವಾಡದಲ್ಲಿರುವ ಹಾಗೂ ಸುಮಾರು ಎರಡು ತಿಂಗಳ ಹಿಂದೆ ಶಿವಮೊಗ್ಗದ ಸಿವಿಲ್ ನ್ಯಾಯಾಲಯಕ್ಕೂ ಇದೇ ರೀತಿಯ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  
Kalahamsa Infotech private limited

   

Tags: Ajmal KasabBomb threat to Shivamogga CourtKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ನವದೆಹಲಿ: ಕಾರ್ಮಿಕರ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ | 200ಕ್ಕೂ ಹೆಚ್ಚು ಟಿನ್ ಶೆಡ್ ಮನೆಗಳು ಭಸ್ಮ

Next Post

ಬೆಂಗಳೂರು: ಆಗಸ್ಟ್ 31ರೊಳಗೆ ಪಂಚ ಪಾಲಿಕೆ ಚುನಾವಣೆ ಸಾಧ್ಯತೆ — ಸಿದ್ಧತೆ ಆರಂಭ

kalpa News

kalpa News

Next Post
ವಿಧಾನಪರಿಷತ್ ಚುನಾವಣೆ ದಿನಾಂಕ ಪ್ರಕಟ | ಚುನಾವಣಾ ವೇಳಾಪಟ್ಟಿ ಇಲ್ಲಿದೆ

ಬೆಂಗಳೂರು: ಆಗಸ್ಟ್ 31ರೊಳಗೆ ಪಂಚ ಪಾಲಿಕೆ ಚುನಾವಣೆ ಸಾಧ್ಯತೆ — ಸಿದ್ಧತೆ ಆರಂಭ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL