ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಿನ್ನೆ ನಗರದ ವಾಸವಿ ಶಾಲೆಯಲ್ಲಿ ನಡೆದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ, ಶಿಕಾರಿಪುರ, ಸಾಗರ, ತೀರ್ಥಹಳ್ಳಿ, ಸೊರಬ, ಚಿತ್ರದುರ್ಗ, ದಾವಣಗೆರೆ, ಹೀಗೆ ಬೇರೆ ಬೇರೆ ಭಾಗಗಳಿಂದ ಆಗಮಿಸಿ ಮತದಾನದಲ್ಲಿ ಭಾಗವಹಿಸಿ ಅಭ್ಯರ್ಥಿ ಎಸ್. ರಘುನಾಥ್ ಅವರಿಗೆ ಶುಭಾಷಿರ್ವಾದ ಮಾಡಿದ ಎಲ್ಲಾ ಗೌರವಾನ್ವಿತ ಎಕೆಬಿಎಮ್‌ಎಸ್‌ನ ಸದಸ್ಯರಿಗೆ, ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಬೆಂಬಲಿಸಿದ ಎಲ್ಲಾ ಮಿತ್ರ ಬಾಂಧವರಿಗೆ ಕೆಎಸ್‌ಎಸ್‌ಐಡಿಸಿ ಉಪಾಧ್ಯಕ್ಷ ಎಸ್. ದತ್ತಾತ್ರಿ ಕೃತಜ್ಞತೆ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















