ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಯ ಮತ ಎಣಕೆ ಕಾರ್ಯ ಆರಂಭವಾಗಿದ್ದು, ಅಂಚೆ ಮತ ಹಾಗೂ ಇವಿಎಂ ಮತ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ #BYRaghavendra ಆರಂಭಿಕ ಮುನ್ನಡೆ ಪಡೆದಿದ್ದಾರೆ.
ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ಮುಗಿದು ಇವಿಎಂ ಮತ ಎಣಿಕೆ ನಡೆದಿದೆ.
8.30ರ ಮಾಹಿತಿಯಂತೆ ಅಂಚೆ ಮತಗಳ ಎಣಿಕೆ ಹಾಗೂ ಇವಿಎಂ ರಾಘವೇಂದ್ರ ಅವರು ಸುಮಾರು 3000ಕ್ಕೂ ಅಧಿಕ ಮತಗಳಲ್ಲಿ ಮುನ್ನಡೆ ಪಡೆದಿದ್ದಾರೆ.
Also read: ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ
ಇವರ ಹೊರತಾಗಿ ಬೇರೆ ಯಾವ ಅಭ್ಯರ್ಥಿಗೂ ಅಂಚೆ ಮತಗಳಲ್ಲಿ ಮುನ್ನಡೆ ಕಾಯ್ದುಕೊಳ್ಳಲು ಸಾಧ್ಯವಾಗಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post