ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರೌಡಿ ಶೀಟರ್ ಹಂದಿ ಅಣ್ಣಿಯನ್ನು ವಿನೋಬ ನಗರದ ಪೊಲೀಸ್ ಚೌಕಿ ಬಳಿಯಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

ವಿನೋಬ ನಗರ ಠಾಣೆ ಪಕ್ಕದಲ್ಲಿಯೇ ಜನನಿಬಿಡ ಪ್ರದೇಶದಲ್ಲಿ, ಅದರಲ್ಲೂ ಹಾಡ ಹಗಲೇ ಇಂತಹ ಭೀಕರ ಹತ್ಯೆ ನಡೆದಿರುವುದು ಜನರನ್ನು ಬೆಚ್ಚಿ ಬೀಳಿಸಿದೆ.
ಹಿರಿಯ ಪೊಲೀಸ್ ಅಧಿಕಾರಿಗಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.








Discussion about this post