No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಗನಿಗೆ ರಾಜಕೀಯ ಬಳುವಳಿ ನೀಡಲು ಬಿಎಸ್‍ವೈ ಅಭಿಮಾನೋತ್ಸವ ಆಯೋಜನೆ: ಮಧು ಬಂಗಾರಪ್ಪ ವಾಗ್ದಾಳಿ

kalpa News by kalpa News
May 8, 2026
in ಶಿವಮೊಗ್ಗ
0
ಮಗನಿಗೆ ರಾಜಕೀಯ ಬಳುವಳಿ ನೀಡಲು ಬಿಎಸ್‍ವೈ ಅಭಿಮಾನೋತ್ಸವ ಆಯೋಜನೆ: ಮಧು ಬಂಗಾರಪ್ಪ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇತ್ತೀಚಿನ ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಮಗನಿಗೆ ರಾಜಕೀಯ ಬಳುವಳಿ ನೀಡಲು ನಾಳೆ ಚಿತ್ರದುರ್ಗದಲ್ಲಿ ಬಿಎಸ್‍ವೈ ಅಭಿಮಾನೋತ್ಸವ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ Madhu Bangarappa ತೀವ್ರ ವಾಗ್ದಾಳಿ ನಡೆಸಿದರು.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪನವರ B S Yadiyurappa ಹಿರಿತನದ ಬಗ್ಗೆ ನನಗೆ ಗೌರವವಿದೆ. ನಾನೂ ಅನೇಕ ಹೋರಾಟಗಳನ್ನು ಮಾಡಿಯೇ ರಾಜಕೀಯದಲ್ಲಿ ಬೆಳೆದು ಬಂದಿದ್ದೇನೆ. ನಮ್ಮ ತಂದೆ ಬಂಗಾರಪ್ಪನವರೂ ಮುಖ್ಯಮಂತ್ರಿಗಳಾಗಿ ಇನ್ನೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುವ ಯೋಜನೆಗಳನ್ನು ಜಾರಿಗೊಳಿಸಿದ್ದರು. ಅಂತಹ ಒಂದಾದರೂ ಯೋಜನೆಗಳನ್ನು ಯಡಿಯೂರಪ್ಪ ಜಾರಿಗೆ ತಂದಿದ್ದಾರಾ ಎಂದು ಪ್ರಶ್ನಿಸಿದರು.

ಹಿರಿಯ ಸಮಾಜವಾದಿ ಧುರೀಣ, ಮಾಜಿ ಶಾಸಕ ಕೋಣಂದೂರು ಲಿಂಗಪ್ಪ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವರಿ ಪ್ರಕಟಿಸಿದ್ದು, ಮೊನ್ನೆ ನಡೆದ ಘಟಿಕೋತ್ಸವಕ್ಕೆ ಅವರು ಅನಾರೋಗ್ಯದ ಕಾರಣದಿಂದ ಬರಲು ಸಾಧ್ಯವಾಗಲಿಲ್ಲ. ಆದುದರಿಂದ ಇಂದು ವಿಶ್ವವಿದ್ಯಾಲಯದ ಅಧಿಕಾರಿಗಳ ಜೊತೆ ವಿನೋಬನಗರದಲ್ಲಿರುವ ಅವರ ಮನೆಗೇ ಬಂದು ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆವು. ಶಾಸಕರಾಗಿ ಸದನದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಬಗ್ಗೆ, ಅನ್ಯಾಯಗಳ ಬಗ್ಗೆ ತುಂಬಾ ಒಳ್ಳೆಯ ಚರ್ಚೆಗಳನ್ನು ಮಾಡಿ ನಮಗೆಲ್ಲ ಮಾದರಿಯಾಗಿದ್ದಾರೆ. ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ್ದು ವಿಶ್ವವಿದ್ಯಾಲಕ್ಕೇ ಒಂದು ಗರಿ ಮೂಡಿಸಿದಂತಾಗಿದೆ. ನಮಗೆಲ್ಲ ಹೆಮ್ಮೆಯ ವಿಷಯವಾಗಿದೆ.

-ಸಚಿವ ಮಧು ಬಂಗಾರಪ್ಪ

ನಕಲಿ ಛೋಟಾ ಸಹಿಯಿಂದಾಗಿ ಮುಖ್ಯಮಂತ್ರಿಯಾಗಿದ್ದ ಬಿಎಸ್‍ವೈ  ಜೈಲಿಗೆ ಹೋಗಬೇಕಾಯಿತು. ಅದು ದುರ್ದೈವದ ಸಂಗತಿ. ಅವರಿಂದ ಜನ ಯಾವ ಪಾಠ ಕಲಿಯಲು ಸಾಧ್ಯ? ಎಲ್ಲಿ ಮಗನ ರಾಜ್ಯಾಧ್ಯಕ್ಷ ಪಟ್ಟ ಕೈ ತಪ್ಪಿ ಹೋಗುತ್ತೋ ಎಂಬ ಭಯದಿಂದ ಅಭಿಮಾನೋತ್ಸವ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ಮಗನ ರಕ್ಷಣೆಗೆ ಮುಂದಾಗಿದ್ದಾರೆ. ಜನತೆ ಅದನ್ನು ತಿಳಿಯದಷ್ಟು ಮೂರ್ಖರಲ್ಲ ಎಂದು ತಿರುಗೇಟು ನೀಡಿದರು.
ಬೇಸೂರು ಅಣು ಸ್ಥಾವರ ಸ್ಥಾಪನೆಗೆ ತಮ್ಮ ತೀವ್ರ ವಿರೋಧವಿದೆ. ಯಾವುದೇ ಕಾರಣಕ್ಕೂ ಈ ಮಾರಕ ಯೋಜನೆಯನ್ನು ಒಪ್ಪುವುದಿಲ್ಲ ಎಂದ ಅವರು ಕೇಂದ್ರ ಸರ್ಕಾರದವರು ನಮ್ಮನ್ನು (ರಾಜ್ಯ ಸರ್ಕಾರ) ಕೇಳದೆ ಪಂಪ್ಡ್ ಸ್ಟೋರೇಜ್ ನಂತಹ ಪರಿಸರ ಮಾರಕ ಯೋಜನೆಗಳನ್ನು ಜಾರಿ ಗೊಳಿಸುತ್ತಿದೆ. ಅದು ದುರ್ದೈವದ ಸಂಗತಿ.  ಈಗ ಬೇಸೂರು ಅಣುಸ್ಥಾವರದ ಪ್ರಸ್ತಾವನೆ ಮುನ್ನೆಲೆಗೆ ಬಂದಿದೆ. ಮೊದಲು ಕೇಂದ್ರ ಸರ್ಕಾರ ಈ ಭಾಗದ ಅರಣ್ಯವಾಸಿಗಳಿಗೆ ಭೂ ಹಕ್ಕು £ೀಡುವ ಕೆಲಸ ಮಾಡಲಿ. ಅದನ್ನು ಬಿಟ್ಟು ತನಗೆ ಬೇಕಾದ ಯೋಜನೆ ಜಾರಿಗೆ ತರುವುದನ್ನು £ಲ್ಲಿಸಲಿ ಎಂದು ತಾಕೀತು ಮಾಡಿದರು.

ಶಿವಮೊಗ್ಗ ವಿಮಾನ ನಿಲ್ದಾಣದ ಬಗ್ಗೆ ಮಾತನಾಡಿದ ಅವರು, ಅದನ್ನು ನಿರ್ಮಿಸಿದ್ದು ರಾಜ್ಯ ಸರ್ಕಾರದ ದುಡ್ಡಿನಿಂದ. ರಾಜ್ಯ ಸರ್ಕಾರದಿಂದ ಅದರ ನಿರ್ವಹಣೆ ಸಾಧ್ಯವಾಗದಿದ್ದರೆ ಕೇಂದ್ರ ಸರ್ಕಾರಕ್ಕೆ ವಹಿಸಿಕೊಡಿ ಎಂದು ಸಂಸದ ರಾಘವೇಂದ್ರ ಹೇಳಿದ್ದಾರೆ. ನಿಲ್ದಾಣ ನಿರ್ಮಾಣವಾಗಿದ್ದು  ಅವರಪ್ಪನ ದುಡ್ಸಿನಿಂದಲ್ಲ ಎಂದು ಗುಡುಗಿದ ಸಚಿವರು ಇನ್ನೆರಡು ತಿಂಗಳಲ್ಲಿ ನೈಟ್ ಲ್ಯಾಂಡಿಂಗ್ ವ್ಯವಸ್ಥೆ ಆಗುತ್ತದೆ. ಆಗ ಎಲ್ಲ ಸರಿಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಪ್ರಮುಖರಾದ ಕಲಗೋಡು ರತ್ನಾಕರ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: B S YadiyurappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMadhu BangarappaMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಯಡಿಯೂರಪ್ಪಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿರಾಣಿ ಸಮೂಹ ಸಂಸ್ಥೆಯ ವಿಜಯ ಸೌಹಾರ್ದ ಬ್ಯಾಂಕ್‌ ಶಾಖೆ ಶಿವಮೊಗ್ಗದಲ್ಲಿ ಆರಂಭ: ಮುರುಗೇಶ್ ನಿರಾಣಿ

Next Post

ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

kalpa News

kalpa News

Next Post
ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL