ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ಹುಟ್ಟುಹಬ್ಬ ಹಿನ್ನೆಲೆ ಕುಟುಂಬ ಸಮೇತ ತಿಲಕ್ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ, MP Raghavendra ಬಿ.ವೈ. ವಿಜಯೇಂದ್ರ ಹಾಗೂ ಇನ್ನಿತರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.
ಅಭಿಮಾನಿಗಳಿಂದ ವಿಶೇಷ ಪೂಜೆ:
ಯಡಿಯೂರಪ್ಪ ಹುಟ್ಟಹಬ್ಬ ಹಿನ್ನೆಲೆ ಅವರ ಮನೆಯ ದೇವರಾದ ಶ್ರೀ ಸಿದ್ಧಲಿಂಗೇವರ ಸ್ವಾಮಿಗೆ ಬಿಎಸ್‌ವೈ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.
Also read: ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಹಿನ್ನೆಲೆ: ಹರಿದು ಬಂದ ಜನಸಾಗರ
ಅಷ್ಟೋತ್ತರ ಸೇವೆ, ರುದ್ರಾಭಿಷೆಕ ಸೇರಿದಂತೆ ಬಿಎಸ್‌ವೈ ಮತ್ತು ಅವರ ಕುಟುಂಬದ ಹೆಸರಿನಲ್ಲಿ ಪೂಜೆ ಸಲ್ಲಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post