No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Thursday, August 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೊಸಮನೆ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಿಸಿ: ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

kalpa News by kalpa News
September 4, 2023
in ಶಿವಮೊಗ್ಗ
0
ಹೊಸಮನೆ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಿಸಿ: ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಹೊಸಮನೆ ಬಡಾವಣೆಯ ನಾಗರೀಕರ ಅನುಕೂಲಕ್ಕಾಗಿ ಪೊಲೀಸ್ ಚೌಕಿ ನಿರ್ಮಿಸಲು ಒತ್ತಾಯಿಸಿ ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್ ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ SP Mithun Kumar ಅವರಿಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ ನಗರದ ಹೊಸಮನೆ ಬಡಾವಣೆ ಹಾಗೂ ಶರಾವತಿ ನಗರದ ನಾಗರೀಕರ ಹಲವು ದಿನಗಳ ಬೇಡಿಕೆಯಾದ ಪೊಲೀಸ್ ಚೌಕಿ ನಿರ್ಮಾಣ ಮಾಡಲು ಅಹವಾಲು ಬಂದಿದ್ದು, ಅದರಂತೆ ಈ ಎರಡು ಬಡಾವಣೆಯಲ್ಲಿ ಸುಮಾರು 26 ಸಾವಿರ ಜನಸಂಖ್ಯೆ ಇದೆ. ಈ ಭಾಗದಲ್ಲಿ ಮಧ್ಯಮ ವರ್ಗದವರು, ಬಡವರು, ಕೂಲಿ ಕಾರ್ಮಿಕರು, ಸಂಘಟಿತ ವಲಯದ ಜನರು ಅತಿ ಹೆಚ್ಚು ವಾಸಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಸ್ಥಳೀಯ ಜನರಿಗೆ ಅನುಕೂಲವಾಗಲು ಈ ಎರಡು ಬಡಾವಣೆಗಳ ಮಧ್ಯಭಾಗದಲ್ಲಿ ಅಂದರೆ ಚಾನಲ್ ಏರಿಯ ಮೇಲ್ಭಾಗದಲ್ಲಿ ಸಾಗರ ರಸ್ತೆಯಿಂದ 100 ಅಡಿ ರಸ್ತೆ ರಾಜೇಂದ್ರ ನಗರದ ವರೆಗೆ ಹಾದು ಹೋಗುವ ಸರ್ವಿಸ್ ರಸ್ತೆಯಲ್ಲಿ ನಾಗಪ್ಪ ದೇವಸ್ಥಾನ ಹಾಗೂ ಮಲೆ ಮಾದೇಶ್ವರ ದೇವಸ್ಥಾನದ ಸಮೀಪ ಸರ್ಕಾರಿ ಜಾಗವಿದ್ದು. ಈ ಜಾಗದಲ್ಲಿ ಪೊಲೀಸ್ ಚೌಕಿ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

Also read: Leaders of INDI Alliance want to destroy Hindu religion for vote bank and appeasement politics

ಈ ಭಾಗದ ಎರಡು ಬಡಾವಣೆಯ ನಾಗರೀಕರ ತುರ್ತು ದೂರು ದುಮ್ಮಾನಗಳಿಗೆ ಸ್ಪಂದಿಸಲು ತುಂಬಾ ಅನುಕೂಲಕರವಾಗಿರುತ್ತದೆ. ಈಗಾಗಲೇ ಎರಡು ಬಡಾವಣೆಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಸಂಪೂರ್ಣಗೊಂಡಿದ್ದು, ರಸ್ತೆಗಳಲ್ಲಿ ಅನೇಕ ಯುವಕರು ಬೈಕ್ ಗಳನ್ನು ಅತಿ ವೇಗವಾಗಿ ಓಡಿಸುವ ಮೂಲಕ ಸಾರ್ವಜನಿಕರಿಗೆ ಮತ್ತು ಸಣ್ಣ ಮಕ್ಕಳಿಗೆ ತೊಂದರೆ ಆಗುತ್ತಿದೆ ಎಂದು ದೂರಿದ್ದಾರೆ.

ಜೊತೆಗೆ ಕೆಲವು ಮಾದಕ ವ್ಯಸನಿಗಳು ನಾಗರೀಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದು, ತತಕ್ಷಣ ನಾಗರೀಕರ ರಕ್ಷಣೆಗೆ ಅನುಕೂಲವಾಗಲು ಈ ಭಾಗದ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಚೌಕಿ ನಿರ್ಮಾಣ ಮಾಡುವುದು ಅತಿ ಅವಶ್ಯಕವಾಗಿದೆ. ಒಮ್ಮೆ ಬಡಾವಣೆಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಈ ಭಾಗದ ಜನರ ಹಲವು ದಿನಗಳ ಬೇಡಿಕೆಯಾದ ಪೊಲೀಸ್ ಚೌಕಿ ನಿರ್ಮಿಸಬೇಕೆಂದು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
https://kalpa.news/wp-content/uploads/2023/05/VID-20230516-WA0005.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Leaders of INDI Alliance want to destroy Hindu religion for vote bank and appeasement politics

Next Post

ಶಿವಮೊಗ್ಗ ಜಿಲ್ಲೆಯ 38 ಶಿಕ್ಷಕರು ಪ್ರಶಸ್ತಿಗೆ ಆಯ್ಕೆ: ಯಾವ ತಾಲೂಕಿನಿಂದ ಎಷ್ಟು ಮಂದಿ?

kalpa News

kalpa News

Next Post
ಶಿವಮೊಗ್ಗ ಜಿಲ್ಲೆಯ 38 ಶಿಕ್ಷಕರು ಪ್ರಶಸ್ತಿಗೆ ಆಯ್ಕೆ: ಯಾವ ತಾಲೂಕಿನಿಂದ ಎಷ್ಟು ಮಂದಿ?

ಶಿವಮೊಗ್ಗ ಜಿಲ್ಲೆಯ 38 ಶಿಕ್ಷಕರು ಪ್ರಶಸ್ತಿಗೆ ಆಯ್ಕೆ: ಯಾವ ತಾಲೂಕಿನಿಂದ ಎಷ್ಟು ಮಂದಿ?

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL