ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸೈಕಲ್ ಹೊಡೆಯುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ನಡೆದಿದೆ.
ಸನತ್ (7) ಮನೆ ಸಮೀಪದ ಅಂಗಡಿಗೆ ತೆರಳಿ ಸೈಕಲ್‌ನಲ್ಲಿ ವಾಪಸ್ಸಾಗುತ್ತಿದ್ದ ವೇಳೆ ಗೂಳಿ ದಾಳಿ ನಡೆಸಿದೆ. ಘಟನೆಯಿಂದ ಬಾಲಕನ ತಲೆ ಮತ್ತು ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.
Also read: ಮೊರಾರ್ಜಿ ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ ಹಿನ್ನೆಲೆ ಮೆಗ್ಗಾನ್‌ಗೆ ರೇಖಾ ರಂಗನಾಥ್ ಭೇಟಿ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















