ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತರ್ಲಘಟ್ಟದಲ್ಲಿ ಭಾನುವಾರ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಕಲ್ಮನೆ ಗ್ರಾಮದ ರಂಗಪ್ಪ ಅವರ ಪುತ್ರ, ಕೂಲಿ ಕಾರ್ಮಿಕ ವಸಂತ (30) ಮೃತಪಟ್ಟವರು. ಸ್ಪರ್ಧೆ ವೀಕ್ಷಣೆಗೆ ಬಂದಿದ್ದಾಗ ಹೋರಿ ತಿವಿದಿದೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದೆ.
ಹೋರಿ ಬೆದರಿಸುವ ಸ್ಪರ್ಧೆ ವೇಳೆ ಜಿಲ್ಲೆಯಲ್ಲಿ ಕಳೆದ ವಾರ ಇಬ್ಬರು ಮೃತಪಟ್ಟಿದ್ದರು.
Also read: ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ 67ನೇ ಕನ್ನಡ ರಾಜ್ಯೋತ್ಸವ ಆಚರಣೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post