No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಕುಡಿದ ಅಮಲಿನಲ್ಲಿ ಬಸ್ ಚಾಲನೆ: ಸೊರಬ ತಾಲೂಕಿನಲ್ಲಿ ತಪ್ಪಿದ ಭಾರೀ ಅನಾಹುತ

ಸಾರ್ವಜನಿಕರ ಹಿಗ್ಗಾಮುಗ್ಗಾ ತರಾಟೆಗೆ ಹೆದರಿ ಬಸ್ ಬಿಟ್ಟು ಓಡಿದ ಚಾಲಕ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 28, 2021
in ಸೊರಬ
0
ಕುಡಿದ ಅಮಲಿನಲ್ಲಿ ಬಸ್ ಚಾಲನೆ: ಸೊರಬ ತಾಲೂಕಿನಲ್ಲಿ ತಪ್ಪಿದ ಭಾರೀ ಅನಾಹುತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಕುಡಿದ ಅಮಲಿನಲ್ಲಿ ಬಸ್ ಚಾಲನೆ ಮಾಡುತ್ತಿದ್ದ ಚಾಲಕನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ಸಂಜೆ ತಾಲೂಕಿನ ಕುಪ್ಪಗಡ್ಡೆ ಗ್ರಾಮದಲ್ಲಿ ನಡೆದಿದೆ.

ಆನವಟ್ಟಿಯಿಂದ ಸೊರಬಕ್ಕೆ ತೆರಳಬೇಕಿದ್ದ ಖಾಸಗಿ ಬಸ್ ಚಾಲಕ ಮದ್ಯ ಸೇವಿಸಿ ಚಾಲನೆ ಮಾಡುತ್ತಿದ್ದನ್ನು ಪ್ರಯಾಣಿಕರು ಗಮನಿಸಿದ್ದಾರೆ. ರಸ್ತೆಯಲ್ಲಿ ಅಡ್ಡಾದಿಡ್ಡಿ ಚಾಲನೆ ಮಾಡುತ್ತಿದ್ದ ಚಾಲಕನನ್ನು ಪ್ರಯಾಣಿಕರು ಪ್ರಶ್ನಿಸಿದ್ದಾರೆ. ಏಕಾಏಕಿ ಕುಪ್ಪಗಡ್ಡೆ ಸಮೀಪಿಸುತ್ತಿದ್ದಂತೆ ರಸ್ತೆ ಮಧ್ಯೆದಲ್ಲೆ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ಘಟನೆ ನಡೆದ ಕೆಲ ಸಮಯದಲ್ಲೆ ಕುಪ್ಪಗಡ್ಡೆ ಹಾಗೂ ಗೆಂಡ್ಲ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ನಿರ್ವಾಹಕನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಬಸ್ ಬಿಟ್ಟು ಪರಾರಿಯಾದ ಚಾಲಕ ಹಾಗೂ ಬಸ್ ಮಾಲೀಕನ ವಿರುದ್ದ ಹಿಡಿಶಾಪ ಹಾಕಿದ್ದಾರೆ. ಇಂತಹ ಚಾಲಕನ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ತಪ್ಪಿದ ಭಾರಿ ಅನಾಹುತ
ಹಾನಗಲ್ ತಾಲೂಕಿನ ತಿಳುವಳ್ಳಿಯಿಂದ ಶಿವಮೊಗ್ಗ ತೆರಳುತ್ತಿದ್ದ ಬಸ್ ಚಾಲಕನ ಎಡವಟ್ಟಿನಿಂದ ಭಾರಿ ಅನಾಹುತ ಸಂಭವಸಿತ್ತಿತ್ತು.‌ ಆನವಟ್ಟಿ-ಸೊರಬ ಮಾರ್ಗ ಕಲ್ಪಿಸೋ ರಸ್ತೆಯಲ್ಲಿ ಹಲವು ಕಿರಿದಾದ ಸೇತುವೆಗಳು ಹಾಗೂ ತಿರುವುಗಳು ಇವೆ. ಅಲ್ಲದೆ ಸಂಜೆ 5 ರ ಹೊತ್ತಿಗೆ ಆನವಟ್ಟಿಯಿಂದ ಹೊರಡುವ ಬಸ್ ನಲ್ಲಿ ಹೆಚ್ಚಾಗಿ ವಿಧ್ಯಾರ್ಥಿಗಳು ಇದ್ದರು ಎನ್ನಲಾಗುತ್ತಿದೆ. ಅಲ್ಲದೆ ಹಾಯ ಗ್ರಾಮದ ಸಮೀಪವಿರುವ ಸೇತುವೆಯ ಕಾಮಗಾರಿ ಕೂಡ ನಡೆಯುತ್ತಿದ್ದು, ಸೇತುವೆ ಕಿರಿದಾಗಿದೆ. ಆ ಜಾಗದಲ್ಲಿ ಹೆಚ್ಚಾಗಿ ಅವಘಡ ಸಂಭವಿಸಿದ ನಿದರ್ಶನಗಳಿವೆ. ಇನ್ನು ಈ ಮಾರ್ಗ ಮಧ್ಯೆ ಹಲವು ತಿರುವುಗಳಿದ್ದು, ಸಂಭವಿಸಬೇಕಿದ್ದ ಅವಘಡ ತಪ್ಪಿದಂತಾಗಿದೆ.
ಪೊಲೀಸ್ ಇಲಾಖೆ ಗಮನಹರಿಸಬೇಕಿದೆ
ಅವಘಡ ಸಂಭವಿಸುವ ಮುಂಚೆ ಎಚ್ಚರ ವಹಿಸದರೆ ಒಳಿತು. ಬೈಕ್ ಸೇರಿದಂತೆ ಸ್ವಂತ ವಾಹನಗಳನ್ನು ಚಾಲನೆ ಮಾಡೋ ಅದೆಷ್ಟೋ ಚಾಲಕರನ್ನು ಪೊಲೀಸರು ಪರಿಶೀಲನೆ ಮಾಡುವುದೇನೋ ಸರಿ‌. ಆದರೆ ನೂರಾರು ಪ್ರಯಾಣಿಕರು ಪ್ರಯಾಣಿಸೋ ಬಸ್ ಚಾಲಕನನ್ನು ಪರಿಶೀಲನೆ ಮಾಡುವುದು ಮರೆತಂತಿದೆ. ಇನ್ನಾದ್ರು ಪೊಲೀಸ್ ಇಲಾಖೆ ಈ ಬಗ್ಗೆ ಗಮನಹರಿಸಬೇಕಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bus accidentKannada News WebsiteLatest News KannadaLocal NewsMalnad NewsShimogaShivamoggaShivamogga NewsSorabaಆನವಟ್ಟಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್ಸೊರಬ
Share206Tweet123Send
Previous Post

ಆನಂದಪುರಂ ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

Next Post

ಭದ್ರಾವತಿ: ಹಳೇನಗರ ನಿವಾಸಿ ರಾಜಲಕ್ಷ್ಮೀ ವಿಧಿವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ: ಹಳೇನಗರ ನಿವಾಸಿ ರಾಜಲಕ್ಷ್ಮೀ ವಿಧಿವಶ

ಭದ್ರಾವತಿ: ಹಳೇನಗರ ನಿವಾಸಿ ರಾಜಲಕ್ಷ್ಮೀ ವಿಧಿವಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

March 17, 2026
ಬೆಂಗಳೂರು | ರಣಹದ್ದು ಪಕ್ಷಿಧಾಮದಲ್ಲಿ ಎಂಇಎಸ್ ಕಾಲೇಜು ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಮುಕ್ತ ಶಿಬಿರ

ಬೆಂಗಳೂರು | ರಣಹದ್ದು ಪಕ್ಷಿಧಾಮದಲ್ಲಿ ಎಂಇಎಸ್ ಕಾಲೇಜು ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಮುಕ್ತ ಶಿಬಿರ

March 17, 2026
ಜೆಎನ್‌’ಎನ್‌’ಸಿಇ | ಹ್ಯಾಕ್‌ಫೆಸ್ಟ್ 1.0 ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್ | ಎಷ್ಟು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು?

ಜೆಎನ್‌’ಎನ್‌’ಸಿಇ | ಹ್ಯಾಕ್‌ಫೆಸ್ಟ್ 1.0 ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್ | ಎಷ್ಟು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು?

March 17, 2026
ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಮೈಲಿಗಲ್ಲು | `ಮೈಯಾಸ್ಥೆನಿಕ್ ಕ್ರೈಸಿಸ್’ ಯಶಸ್ವಿ | ವ್ಯಕ್ತಿಯ ಪ್ರಾಣ ಉಳಿಸಿದ ವೈದ್ಯರು

ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಮೈಲಿಗಲ್ಲು | `ಮೈಯಾಸ್ಥೆನಿಕ್ ಕ್ರೈಸಿಸ್’ ಯಶಸ್ವಿ | ವ್ಯಕ್ತಿಯ ಪ್ರಾಣ ಉಳಿಸಿದ ವೈದ್ಯರು

March 17, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL