ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಇಂದು ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರ ರಾಮಯ್ಯ ಉದ್ಘಾಟನೆ ಮಾಡಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಹಕಾರ ಇಲಾಖೆಯ ಭೂ ಅಭಿವೃದ್ದಿ ಅಧಿಕಾರಿ ನಯನ ಅವರು, ಸಹಾಯಕ ಭೂ ಅಭಿವೃದ್ದಿ ಅಧಿಕಾರಿ ಶ್ರೀ ಶಾಂತರಾಜು ಅವರು ಹಾಗೂ ಸಂಘದ ಪ್ರಮುಖರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post