No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Thursday, October 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕ್ಯಾನ್ಸರ್ ಅರಿವು ಆಭಿಯಾನ ಗಮನಾರ್ಹ: ಶಾಸಕ ಚನ್ನಬಸಪ್ಪ ಅಭಿಪ್ರಾಯ

ಕ್ಯಾನ್ಸರ್ ಮಾಹಿತಿ ಕೇಂದ್ರ ಲೋಕಾರ್ಪಣೆ

kalpa News by kalpa News
September 20, 2025
in ಶಿವಮೊಗ್ಗ
0
ಕ್ಯಾನ್ಸರ್ ಅರಿವು ಆಭಿಯಾನ ಗಮನಾರ್ಹ: ಶಾಸಕ ಚನ್ನಬಸಪ್ಪ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕ್ಯಾನ್ಸರ್ ನಂತಹ #Cancer ಮಾರಕ ಕಾಯಿಲೆ ಬಂದ ನಂತರ ಗುಣಪಡಿಸುವುದಕ್ಕಿಂತ, ಅದು ಬರದಂತೆ ತಡೆಯಲು ಜನರು ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಂಗಳೂರು ಕ್ಯಾನ್ಸರ್ ಆಸ್ಪತ್ರೆ (ಎಂಐಒ) ಯು ನಡೆಸುತ್ತಿರುವ ಅರಿವು ಆಭಿಯಾನ ಗಮನಾರ್ಹವಾದದ್ದು ಎಂದು ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್.ಎನ್ . ಚನ್ನಬಸಪ್ಪ ಅಭಿಪ್ರಾಯಪಟ್ಟರು.

ನಗರದ ಮಥುರಾ ಪ್ಯಾರಾಡೈಸ್ ಹೋಟೆಲ್ ನೆಲ ಮಹಡಿಯಲ್ಲಿ ಎಂಐಒ ಆಸ್ಪತ್ರೆ ಹಾಗೂ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ವತಿಯಿಂದ ನೂತನವಾಗಿ ಅರಂಭಗೊಂಡ ಕ್ಯಾನ್ಸರ್ ಮಾಹಿತಿ ಕೇಂದ್ರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಇದೊಂದು ದೇವತಾ ಕಾರ್ಯ. ವಿಜಯದಶಮಿ ಆರಂಭದ ಕ್ಣಣದಲ್ಲಿಯೇ ಈ ಕೇಂದ್ರ ಆರಂಭವಾಗುತ್ತಿದೆ. ಇದು ಜನರಿಗೆ ಉಪಯುಕ್ತವಾದ ಮಾಹಿತಿ ನೀಡಲು ನಿರಂತರವಾಗಿ ಮುಂದುವರೆಯುವುದಕ್ಕೆ ಚಾಮುಂಡಿ ತಾಯಿಯ ಆಶೀರ್ವಾದ ಸಿಗಲಿದೆ. ಹಾಗೆಯೇ ಕೇಂದ್ರಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು.

ನಮ್ಮ ದೇಶ ಸೇವೆಗೆ ಹೆಸರುವಾಸಿ .ಸೇವಾ ಕಾರ್ಯವು ದೇಶದಲ್ಲಿ ಸಾಂಸ್ಕೃತಿಕ ವಾಗಿಯೇ ಬಂದಿದೆ. ದೇಶದ ಜನರ ಆಯುಷ್ಯ ಹೆಚ್ಚಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ಮಾನ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಇದು ದೇಶದ ಬಡ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದ ಶಾಸಕರು, ಮಂಗಳೂರು ಕ್ಯಾನ್ಸರ್ ಆಸ್ಪತ್ರೆ ಈ ಜನಸೇವೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ಎಂಐಒ ಆಸ್ಪತ್ರೆ ಹಾಗೂ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ನ ನಿರ್ದೇಶಕರಾದ ಡಾ. ಸುರೇಶ್ ರಾವ್ ಮಾತನಾಡಿ, ದೇಶದಲ್ಲಿ ಕ್ಯಾನ್ಸರ್ ಇವತ್ತು ಬಾಳಾ ವೇಗವಾಗಿ ಹರಡುತ್ತಿದೆ. ಪ್ರತಿ ನಿಮಿಷಕ್ಕೆ ಮೂರು ಗರ್ಭಕೋಶ ಕ್ಯಾನ್ಸರ್ ಪತ್ತೆಯಾಗುತ್ತಿದೆ. ಅದೇ ರೀತಿ ರಕ್ತ ಕ್ಯಾನ್ಸರ್, ಗಂಟಲು ಕ್ಯಾನ್ಸರ್ ಪ್ರಕರಣಗಳು ಇದಕ್ಕೆ ಹೆಚ್ಚಿದೆ. ಕ್ಯಾನ್ಸರ್ ದೇಶವನ್ನು ಮುಳುಗಿಸುತ್ತಿದೆ. ಹಾಗಾಗಿ ಕ್ಯಾನ್ಸರ್ ಬಗ್ಗೆ ಅತ್ಯಂತ ಜಾಗೃತಿ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜನರಿಗೆ ಜಾಗೃತಿ ಮೂಡಿಸುವುದು, ಆಸ್ಪತ್ರೆ ಯ ಇತರೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದು ಈ ಕೇಂದ್ರದ ಉದ್ದೇಶ ಎಂದು ಹೇಳಿದರು.

ಕ್ಯಾನ್ಸರ್ ಬಗೆಗಿನ ಅರಿವಿನ ಕೊರತೆಯಿದೆ. ಕ್ಯಾನ್ಸರ್ ಭೀಕರ ಕಾಯಿಲೆ, ಅದು ಬಂದರೆ ಗುಣ ಮುಖರಾಗುವುದಿಲ್ಲ ಎಂದು ಬಚ್ಚಿಡುವ ಯತ್ನ ಮಾಡಲಾಗುತ್ತದೆ. ಆದರೆ ನಾಲ್ಕನೇ ಹಂತದಲ್ಲೂ ಚಿಕಿತ್ಸೆಯಿಂದಪೂರ್ಣ ಪ್ರಮಾಣದಲ್ಲಿ ಗುಣಮುಖವಾದ ಎಂದಅವರು, ಅದಕ್ಕೆ ಅವರು ಇತ್ತೀಚಿನ ಎರಡು ಪ್ರಕರಣಗಳನ್ನು ಉದಾಹರಿಸಿದರು.
ಕ್ಯಾನ್ಸರ್ ಮಾಹಿತಿ ಕೇಂದ್ರದ ಸಂಯೋಜಕ ಅ.ನಾ.ವಿಜಯೇಂದ್ರ ರಾವ್ ಅವರು ಮಾತನಾಡಿ, ಶಿವಮೊಗ್ಗದಲ್ಲಿ ಮಾಹಿತಿ ಕೇಂದ್ರ ಸ್ಥಾಪನೆಯಾಗಿದೆ. ಇದರ ಸದುಪಯೋಗವನ್ನು ಜಿಲ್ಲೆಯಲ್ಲದೆ ಅಕ್ಕಪಕ್ಕದ ಜಿಲ್ಲೆಯವರು ಕೂಡ ಪಡೆಯಬೇಕು. ಕ್ಯಾನ್ಸರ್‍ಗೆ ಸಂಬಂಧಿಸಿದಂತೆ ಈಗಾಗಲೇ ಇಡೀ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ, ಆಸ್ಪತ್ರೆಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಮಾಹಿತಿ ಕೇಂದ್ರದ ಮೂಲಕ ಈ ಬಗ್ಗೆ ಮತ್ತಷ್ಟು ಅರಿವನ್ನು ವಿಸ್ತರಿಸಲಾಗುವುದು. ಹಾಗೆಯೇ ಕ್ಯಾನ್ಸರ್‍ಗೆ ಸಂಬಂಧಿಸಿದಂತೆ 1, 2, 3ನೇ ಹಂತದಲ್ಲಿರುವವರೂ ಕೂಡ ಹೆಚ್ಚಿನ ಚಿಕಿತ್ಸೆಗೆ ಈ ಕೇಂದ್ರವನ್ನು ಸಂಪರ್ಕಿಸಬಹುದು ಎಂದರು.

ಇದೇ ವೇಳೆ ಕ್ಯಾನ್ಸರನಿಂದ ಗುಣಮುಖರಾದ ಶಿವಮೊಗ್ಗ ಗ್ಯಾಲ್ಯಾಕ್ಸಿ ಲೈಬ್ರರಿಯ ಮಾಲೀಕ ಶಿವಶಂಕರ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ದುರ್ಗಾಪ್ರಸಾದ್, ಯೂತ್ ಅಸೋಸಿಯೇಷನ್‍ನ ಎಸ್. ಎಸ್. ವಾಗೀಶ್, ಎಂ.ಎನ್. ಸುಂದರರಾಜ್, ಭಾನು, ಆಕಾಶ್ ಸೇರಿದಂತೆ ಮತ್ತಿತರರಿದ್ದರು. ದಿವ್ಯಾಶ್ರೀ ಸ್ವಾಗತಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

 

Tags: CancerKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಕ್ಯಾನ್ಸರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾನೂನು ಕಲ್ಪ | ಮಾನಸಿಕ ಸಮಸ್ಯೆ ಇರುವವರು ಆಸ್ತಿ ಹಕ್ಕಿಗೆ ಅರ್ಹರೇ?

Next Post

ನ. 7-9 | ಕೋರಮಂಗಲ ಕ್ರೀಡಾಂಗಣದಲ್ಲಿ 2ನೇ ರಾಷ್ಟ್ರೀಯ ಸಾಂಸ್ಕೃತಿಕ ಪೈಥಿಯನ್ ಕ್ರೀಡಾಕೂಟ-2025

kalpa News

kalpa News

Next Post
ನ. 7-9 | ಕೋರಮಂಗಲ ಕ್ರೀಡಾಂಗಣದಲ್ಲಿ 2ನೇ ರಾಷ್ಟ್ರೀಯ ಸಾಂಸ್ಕೃತಿಕ ಪೈಥಿಯನ್ ಕ್ರೀಡಾಕೂಟ-2025

ನ. 7-9 | ಕೋರಮಂಗಲ ಕ್ರೀಡಾಂಗಣದಲ್ಲಿ 2ನೇ ರಾಷ್ಟ್ರೀಯ ಸಾಂಸ್ಕೃತಿಕ ಪೈಥಿಯನ್ ಕ್ರೀಡಾಕೂಟ-2025

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL