ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಗಾಯಗೊಂಡಿರುವ ಘಟನೆ ನಗರದ ಬೈಪಾಸ್ ರಸ್ತೆ ಕಿಯಾ ಷೋರೂಮ್ ಎದುರು ನಡೆದಿದೆ.

ಬೈಕ್ ಸವಾರನಿಗೆ ತೀವ್ರ ಪೆಟ್ಟಾಗಿದ್ದು, ಸ್ಥಳೀಯರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಕಾರು ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
Also read: ಸಿಎಂ ಬೊಮ್ಮಾಯಿ ಮಕ್ಕಳಂತೆ ಗಳಗಳನೆ ಕಣ್ಣೀರು ಹಾಕಿದ್ದು ಏಕೆ? ಇಷ್ಟಕ್ಕೂ ನಡೆದಿದ್ದೇನು?

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















