No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಭೀಕರ ಅಪಘಾತ | ಮರಕ್ಕೆ ಡಿಕ್ಕಿ ಹೊಡೆದ ಕಾರು ಛಿದ್ರ-ಛಿದ್ರ | ಯುವಕ ಸ್ಥಳದಲ್ಲೇ ಸಾವು

kalpa News by kalpa News
August 4, 2026
in ಶಿವಮೊಗ್ಗ
0
shivamogga-car-Terrible accident-21-year-youth-death
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ (Shivamogga) ನಗರದ ಹರಿಗೆ ಸಮೀಪ ಮಂಗಳವಾರ ಮುಂಜಾನೆ ಸಂಭವಿಸಿದ (Terrible Road Accident) ಭೀಕರ ರಸ್ತೆ ಅಪಘಾತದಲ್ಲಿ 21 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಗುರುರಾಜ್ (21) ಎಂದು ಗುರುತಿಸಲಾಗಿದೆ.

ಮಧ್ಯರಾತ್ರಿ ಬಳಿಕ ಸುಮಾರು 3 ಗಂಟೆ ವೇಳೆಗೆ ವೇಗವಾಗಿ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಸೀದಾ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರು ಮೂರು ಭಾಗಗಳಾಗಿ ಛಿದ್ರಗೊಂಡು ಸಂಪೂರ್ಣ ನಜ್ಜುಗುಜ್ಜಾಗಿದೆ.Kumadvathi College Shikariura

Shivamogga : ಪೂರ್ವ ಸಂಚಾರಿ ಪೊಲೀಸ್ ಪೊಲೀಸರ ಭೇಟಿ

ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಗುರುರಾಜ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Also read>> First Woman Custodian Revives Thiruvarur’s Sacred Sarvavadyam Heritage

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಅತಿಯಾದ ವೇಗವೇ ಅಪಘಾತಕ್ಕೆ ಪ್ರಮುಖ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      PES ShivamoggaJNNCE ShivamoggaKalpa News Advertising DisclaimerKalahamsa Infotech private limited

Tags: Car AccidentKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsYouth Deathಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share268Tweet168Send
Aniruddha Vasishta S R

Aniruddha Vasishta S R

Editor-in-Chief

Previous Post

First Woman Custodian Revives Thiruvarur’s Sacred Sarvavadyam Heritage

Next Post

ಬೆಂಗಳೂರು : ಶೇಷಾದ್ರಿಪುರ ರಾಯರ ಮಠದಲ್ಲಿ ಜಯತೀರ್ಥರ ಆರಾಧನಾ ಮಹೋತ್ಸವ

kalpa News

kalpa News

Next Post
Bengaluru jayatirtha-aradhana in sheshadripuram matha

ಬೆಂಗಳೂರು : ಶೇಷಾದ್ರಿಪುರ ರಾಯರ ಮಠದಲ್ಲಿ ಜಯತೀರ್ಥರ ಆರಾಧನಾ ಮಹೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL