No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಿಂದೂ ಮುಖಂಡರ ಹಳೆಯ ಭಾಷಣಗಳ ವಿರುದ್ಧ ಪ್ರಕರಣ | ತುಘಲಕ್ ಆಡಳಿತಕ್ಕೆ ಉದಾಹರಣೆ | ಶಾಸಕ ಚನ್ನಬಸಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 3, 2025
in ಶಿವಮೊಗ್ಗ
0
ಅವರು ಶಬರಿಮಲೆ ದೇಗುಲದ ಮುಂದೆ ಭಿಕ್ಷೆ ಬೇಡುವುದು ಒಳ್ಳೆಯದು: ಶಾಸಕ ಚನ್ನಬಸಪ್ಪ ಹೀಗೆ ಹೇಳಿದ್ದೇಕೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಂಘ ಪರಿವಾರದ ಪ್ರಮುಖರನ್ನು ಮಟ್ಟ ಹಾಕುವ ಹೇಯ ಮತ್ತು ವ್ಯರ್ಥ ಪ್ರಯತ್ನ ಮತ್ತೊಮ್ಮೆ ಕಾಂಗ್ರೆಸ್‍ನಿಂದ ಓಲೈಕೆಯ ಪಿತಾಮಹ `ಖಾನ್’ಗ್ರೆಸ್! ತನ್ನ `ಖಾನ್’ದಾನಿನ ಬೆಂಕಿ ಆರಿಸಲು ನಮ್ಮ ಹಿಂದೂ ಸಮಾಜಕ್ಕೆ ಬೆಂಕಿ ಹಚ್ಚುತ್ತಿರುವುದು ರಾಜಕೀಯ ದುರುದ್ದೇಶಗಳ ಪ್ರತಿಬಿಂಬ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಹೇಳಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿದ ಅವರು, ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಇತ್ತೀಚೆಗೆ ನಡೆದ ಸರಣಿ ಹತ್ಯಾಕಾಂಡಗಳನ್ನು ಹಾಗೂ ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ತಡೆಯುವಲ್ಲಿ ವಿಫಲವಾಗಿ ತನ್ನ ವೋಟ್ ಬ್ಯಾಂಕಿನ ಆಕ್ರೋಶವನ್ನು ನಿರ್ವಹಿಸಲು ರಾಜ್ಯ ಕಾಂಗ್ರೆಸ್ ಸರ್ಕಾರವು ಸಂಘ ಪರಿವಾರ ಮತ್ತು ಹಿಂದೂ ಸಂಘಟನೆಗಳ ಪ್ರಮುಖರ ಮೇಲೆ ಕೋಮುವಾದಿಗಳು ಎಂಬ ಪಟ್ಟ ಕಟ್ಟಿ ಅವರ ಮೇಲೆ ನಿರಾಧಾರ ಆರೋಪಗಳನ್ನು ಹೊರಿಸುತ್ತಿರುವುದು ರಾಜಕೀಯ ಪ್ರೇರಿತ ನಡೆ ಎಂದಿದ್ದಾರೆ.
ಅಧಿಕಾರವನ್ನು ಹಾಗೂ ಪೊಲೀಸ್ ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡು ಹಿಂದೂ ಮುಖಂಡರ ಹಳೆಯ ಭಾಷಣಗಳ ವಿರುದ್ಧ ಪ್ರಕರಣ ದಾಖಲಿಸಿರುವುದು ತುಘಲಕ್ ಆಡಳಿತಕ್ಕೆ ಉದಾಹರಣೆಯಾಗಿದೆ.

ಆರ್‍ಎಸ್‍ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಅವರ ದಶಕಗಳ ಹಿಂದಿನ ಭಾಷಣಗಳನ್ನು ಉಲ್ಲೇಖಿಸಿ ಎಫ್‍ಐಆರ್ ದಾಖಲಿಸಿರುವುದು, ಮತ್ತು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಗಡಿಪಾರು ನೋಟಿಸ್ ನೀಡಿರುವುದು, ಸ್ಥಳೀಯ ಶಾಸಕರ, ಸಚಿವರ ಓಲೈಕೆಯ ರಾಜಕೀಯ ಒತ್ತಡಕ್ಕೆ ಮಣಿದಿರುವುದು ನಾಚಿಕೆಗೇಡಿನ ಸಂಗತಿ.
ಇದೆಲ್ಲದರ ಮಧ್ಯೆ, ಸುಹಾಸ್ ಶೆಟ್ಟಿ ಅವರ ಹತ್ಯೆಯಾದಾಗ ನಡೆಯದ ತನಿಖೆಗಳು, ಅಬ್ದುಲ್ ರಹೀಮ್ ಕೊಲೆಯಾದಾಗ ರಾತೋರಾತ್ರಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮನೆಗಳಲ್ಲಿ ತನಿಖೆಗಳು ನಡೆಯುತ್ತಿದೆ. ಇದು ಕೇವಲ ಹಿಂದೂ ಸಂಘಟನೆಗಳ ಪ್ರಮುಖರ, ಕಾರ್ಯಕರ್ತರ ವಿರುದ್ಧ ನಡೆಯುತ್ತಿರುವುದು ಸಂವಿಧಾನಬದ್ಧ ತನಿಖೆಗಳಲ್ಲ, ಬದಲಾಗಿ ಮುಸಲ್ಮಾನರ ತೃಪ್ತಿಗಾಗಿ ನಡೆಯುತ್ತಿರುವುದು. ನಮ್ಮ ಸಂಘಪರಿವಾರದ ಪ್ರಮುಖರು ಮತ್ತು ಹಿಂದೂ ಸಮಾಜದ ನಾಯಕರನ್ನು ಗುರಿಯಾಗಿಸಿ ದೌರ್ಜನ್ಯ ನಡೆಸುವುದು ದೇಶದ ಸಾಂವಿಧಾನಿಕ ಬುನಾದಿಗೆ ಮಾಡುವ ಅಪಮಾನ. ರಾಜಕೀಯ ಹಾಗೂ ಓಲೈಕೆಗಾಗಿ ಹಿಂದೂ ಮುಖಂಡರನ್ನು ಗುರಿಯಾಗಿಸುವ ಈ ಕ್ರಮಗಳು ತಕ್ಷಣವೇ ನಿಲ್ಲಿಸಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಆಗುವ ಎಲ್ಲಾ ಅನಾಹುತಕ್ಕೆ ನಿಮ್ಮ ಓಲೈಕೆಯೇ ಕಾರಣವಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

SPMECPI ಹೂಡಿಕೆ ಯೋಜನೆ | ಮೇಕ್‌ ಇನ್‌ ಇಂಡಿಯಾ, ಆತ್ಮನಿರ್ಭರ ಭಾರತ ಪರಿಕಲ್ಪನೆಯ ಫಲ

Next Post

ಬೃಹತ್ ಇವಿ ಚಾರ್ಜಿಂಗ್ ಹಬ್‌ನಲ್ಲಿ ಏಕಕಾಲದಲ್ಲಿ 23 ವಾಹನಗಳ ಚಾರ್ಜಿಂಗ್ ವ್ಯವಸ್ಥೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೃಹತ್ ಇವಿ ಚಾರ್ಜಿಂಗ್ ಹಬ್‌ನಲ್ಲಿ ಏಕಕಾಲದಲ್ಲಿ 23 ವಾಹನಗಳ ಚಾರ್ಜಿಂಗ್ ವ್ಯವಸ್ಥೆ

ಬೃಹತ್ ಇವಿ ಚಾರ್ಜಿಂಗ್ ಹಬ್‌ನಲ್ಲಿ ಏಕಕಾಲದಲ್ಲಿ 23 ವಾಹನಗಳ ಚಾರ್ಜಿಂಗ್ ವ್ಯವಸ್ಥೆ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL