No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Wednesday, February 4, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 4, 2026
in ಶಿವಮೊಗ್ಗ
0
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗದಲ್ಲಿ ನಡೆಯುವ ಮಾರಿಕಾಂಬಾ ಜಾತ್ರೆಯನ್ನು ಪ್ಲಾಸ್ಟಿಕ್ ಮುಕ್ತ #plastic-free Marikamba Fari ಪರಿಸರ ಸ್ನೇಹಿಯಾಗಿ ಆಚರಿಸಲು ಪರ್ಯಾವರಣ ಟ್ರಸ್ಟ್ ಕರೆ ನೀಡಿದೆ.

ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಲೋಟ, ತಟ್ಟೆ ಕವರ್ ಗಳ ಬಳಕೆಗಳು ಇತ್ತೀಚಿನ ವರ್ಷಗಳಲ್ಲಿ ಮಿತಿ ಮೀರಿದ್ದು, ಪರಿಸರದ ಸ್ವಚ್ಛತೆ, ಜಲಮೂಲಗಳ ಸಂರಕ್ಷಣೆಗಾಗಿ ಇವುಗಳನ್ನು ತ್ಯಜಿಸಿ ಪರಿಸರ ಸ್ನೇಹಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವ ಅನಿವಾರ್ಯತೆ ಇದೆ. ಅಲ್ಲದೆ ಇವುಗಳ ಸಂಗ್ರಹ , ಮಾರಾಟ ಹಾಗೂ ಬಳಕೆ ಕಾನೂನು ರೀತ್ಯಾ ಅಪರಾಧವೂ ಆಗಿದೆ ಎಂದು ಪರ್ಯಾವರಣ ಟ್ರಸ್ಟ್ ಅಧ್ಯಕ್ಷ ಪ್ರೊ. ಬಿ.ಎಂ. ಕುಮಾರಸ್ವಾಮಿ ಹೇಳಿದರು.
ಅವರು ಮಂಗಳವಾರದಂದು ಮಾರಿಕಾಂಬಾ ದೇವಿ ಜಾತ್ರಾ ಸಮಿತಿ ಪದಾಧಿಕಾರಿಗಳನ್ನು ಭೇಟಿ ಮಾಡಿ ದೇವಸ್ಥಾನದ ಆಡಳಿತ ಮಂಡಳಿಯವರು ಜಾತ್ರಾ ವ್ಯಾಪಾರಿ ಮಳಿಗೆಗಳಿಗೆ ಅನುಮತಿ ನೀಡುವಾಗ ಪ್ಲಾಸ್ಟಿಕ್ ನಿಷೇಧವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಬೇಕು ಹಾಗೂ ಬಟ್ಟೆ ಚೀಲ , ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಗೆ ಪರ್ಯಾಯವಾಗಿ ಬಂದಿರುವ ಪರಿಸರ ಸ್ನೇಹಿ ಜೈವಿಕ ಕ್ಯಾರಿ ಬ್ಯಾಗ್, ಕವರ್ ಗಳನ್ನು ಬಳಸಿ ಪರಿಸರ ಸಂರಕ್ಷಣೆ ಕಾರ್ಯದಲ್ಲಿ ಕೈಜೋಡಿಸಿ ಉತ್ಸವವನ್ನು ಪ್ಲಾಸ್ಟಿಕ್ ಮುಕ್ತ ಉತ್ಸವವನ್ನಾಗಿ ಆಚರಿಸಬೇಕು ಎಂದು ಕೋರಿದರು.

ಮಾರಿಕಾಂಬಾ ದೇವಿ ಜಾತ್ರಾ ಸಮಿತಿ ಅಧ್ಯಕ್ಷ ಎಸ್.ಕೆ. ಮರಿಯಪ್ಪ ಮಾತನಾಡಿ, ದೇವಿಯ ಪ್ರಸಾದ ವಿತರಣೆಗೆ ಆಡಳಿತ ಸಮಿತಿ ವತಿಯಿಂದ ಈಗಾಗಲೇ 22 ಸಾವಿರಕ್ಕೂ ಹೆಚ್ಚು ಬಟ್ಟೆ ಚೀಲಗಳನ್ನು ಉಚಿತವಾಗಿ ನೀಡಲು ಕ್ರಮ ಕೈಗೊಂಡಿದ್ದು ಇದಕ್ಕೆ ನಗರದ ಸಂಸ್ಥೆಯೊಂದು ಸಹಕಾರ ನೀಡಿದೆ. ದೇವಸ್ಥಾನದ ವತಿಯಿಂದ ಪ್ಲಾಸ್ಟಿಕ್ ಮುಕ್ತ ಜಾತ್ರೆ ಆಚರಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ. ಜಾತ್ರಾ ವ್ಯಾಪಾರಿ ಮಳಿಗೆಗಳಿಗೆ ಅನುಮತಿ ನೀಡುವಾಗ ಈ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಾತ್ರಾ ಸಮಿತಿಯ ಪ್ರಮುಖರಾದ ಎನ್. ಉಮಾಪತಿ, ಸಿ.ಹೊನ್ನಪ್ಪ, ಕೆ. ರಂಗನಾಥ್, ಪರ್ಯಾವರಣ ಟ್ರಸ್ಟ್ ನ ಡಾ. ಶ್ರೀಪತಿ ಎಲ್.ಕೆ., ಎಂ. ಶಂಕರ್, ಬಿ.ಎನ್. ಮಂಜುನಾಥ್, ರಮೇಶ್ ಹೆಗ್ಡೆ, ತ್ಯಾಗರಾಜ ಮಿತ್ಯಾಂತ, ದಿನೇಶ್ ಶೇಟ್, ಜಗದೀಶ್ ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews Kannadaplastic-free Marikamba FariShimogaShivamoggaNewsಪ್ಲಾಸ್ಟಿಕ್ ಮುಕ್ತ ಮಾರಿಕಾಂಬಾ ಜಾತ್ರೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

Next Post

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

February 4, 2026
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

February 4, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

February 4, 2026
ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

February 4, 2026
ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

February 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!