ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪಂಚ ರಾಜ್ಯ ಚುನಾವಣೆಯಲ್ಲಿ Five State Election 4 ರಾಜ್ಯದಲ್ಲಿ ಬಿಜೆಪಿ ಅಧಿಪತ್ಯ ಸಾಧಿಸಿದ ಹಿನ್ನೆಲೆಯಲ್ಲಿ ಸಂಸದ ಬಿ. ವೈ. ರಾಘವೇಂದ್ರ MP B.Y. Raghavendra ಅವರು ಸಿಹಿ ಹಂಚಿ ಭಾರತೀಯ ಜನತಾ ಪಕ್ಷದ ವಿಜಯದ ಸಂಭ್ರಮ ಆಚರಿಸಿದರು.
Also read: ಉತ್ತಮ ಆರೋಗ್ಯಕ್ಕೆ ಪೌಷ್ಠಿಕ ಆಹಾರ ಸೇವನೆ ಅಗತ್ಯ : ಡಾ. ಪೂರ್ಣಿಮಾ ಅಭಿಪ್ರಾಯ
ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ. ಡಿ. ಮೇಘರಾಜ್, ಭಾನುಪ್ರಕಾಶ್, ದತ್ತಾತ್ರಿ,ಧರ್ಮ ಪ್ರಸಾದ್, ವಿಭಾಗ ಪ್ರಭಾರಿಗಳಾದ ಗಿರೀಶ್ ಪಟೇಲ್, ಮಹಾನಗರ ಪಾಲಿಕೆ ಸದಸ್ಯರಾದ ಚೆನ್ನಬಸಪ್ಪ, ಶಿವರಾಜ್, ಶ್ರೀನಾಥ್ ಮತ್ತಿತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post