No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೇಂದ್ರ ಬಜೆಟ್ | ಮಧ್ಯಮ ವರ್ಗ, ದೇಶದ ಬಲವರ್ಧನೆಗೆ ಬೆನ್ನೆಲುಬು | ಡಿ.ಎಸ್.ಅರುಣ್

kalpa News by kalpa News
February 1, 2025
in ಶಿವಮೊಗ್ಗ
0
ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ವೈಫಲ್ಯ ಸ್ಪಷ್ಟ ಗೋಚರ: ಡಿ.ಎಸ್. ಅರುಣ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಧ್ಯಮ ವರ್ಗದ ಜನತೆಯನ್ನು ಗಮನದಲ್ಲಿಟ್ಟುಕೊಂಡು ಆದಾಯ ತೆರಿಗೆಯಲ್ಲಿ ಭಾರಿ ಪ್ರಮಾಣದ ಅನುಕೂಲತೆಯನ್ನು ವಿತ್ತ ಸಚಿವರು ಅನುವು ಮಾಡಿಕೊಡುವ ಮುಖಾಂತರ ಮಧ್ಯಮ ವರ್ಗ ದೇಶದ ಬಲವರ್ಧನೆಗೆ ಬೆನ್ನೆಲುಬು ಎಂದು ವ್ಯಾಖ್ಯಾನಿಸಿದ ಮುಂಗಡಪತ್ರ ಇದಾಗಿದೆ ಎಂದು ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್ ತಿಳಿಸಿದ್ದಾರೆ.

ಎಲ್ಲಾ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ದೇಶದ ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸುವ ಹಾಗೂ ಉಳಿತಾಯಕ್ಕೆ ಹೆಚ್ಚು ಒತ್ತು ಕೊಡುವ ಘನ ಉದ್ದೇಶದಿಂದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ #Nirmala Sitaraman 2025-26ನೇ ಸಾಲಿನ ಕೇಂದ್ರ ಮುಂಗಡ ಪತ್ರವನ್ನು #Union Budget 2025-26 ಮಂಡಿಸಿದ್ದು, ಈ ಬಜೆಟ್ ಗ್ರಾಮೀಣ ಭಾಗವನ್ನು ಒಳಗೊಂಡಂತೆ, ನಗರ ಕಾರ್ಮಿಕ, ನಿರುದ್ಯೋಗಿ ಯುವಕರನ್ನು ಉದ್ಯೋಗಕ್ಕೆ ಅನುವು ಮಾಡಿಕೊಡಲು ಹಾಗೂ ಗ್ರಾಮೀಣ ಮತ್ತು ನಗರ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ದೃಷ್ಟಿಯಿಂದ, ಆರೋಗ್ಯ ಸುಧಾರಣೆಯ ಕಾರ್ಯಕ್ರಮಗಳನ್ನು ಅನೇಕ ವಿಧದಲ್ಲಿರುವ ಜನಕಲ್ಯಾಣ ಹಾಗೂ ಜನಸ್ನೇಹಿ ಮುಂಗಡ ಪತ್ರವಾಗಿದೆ. ಮಧ್ಯಮ ವರ್ಗದ ಜನತೆಯನ್ನು ಗಮನದಲ್ಲಿಟ್ಟುಕೊಂಡು ಆದಾಯ ತೆರಿಗೆಯಲ್ಲಿ ಭಾರಿ ಪ್ರಮಾಣದ ಅನುಕೂಲತೆಯನ್ನು ವಿತ್ತ ಸಚಿವೆಯರು ಅನುವು ಮಾಡಿಕೊಡುವ ಮುಖಾಂತರ ಮಧ್ಯಮ ವರ್ಗ ದೇಶದ ಬಲವರ್ಧನೆಗೆ ಬೆನ್ನೆಲುಬು ಎಂದು ವ್ಯಾಖ್ಯಾನಿಸಿದ್ದಾರೆ.
ವೈದ್ಯಕೀಯ ಶಿಕ್ಷಣದಲ್ಲಿ ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸುವ ಘೋಷಣೆ ಮಾಡಿದ್ದಾರೆ, ಈ ಸಂಬಂಧವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮುಖಾಂತರ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತನು ಕೊಡಲಾಗಿದೆ, ಹಾಗೆಯೇ ನಿರುದ್ಯೋಗಿ ಯುವಕರಿಗೆ ಉದ್ಯೋಗ ಲಭಿಸುವ ದೃಷ್ಟಿಯಿಂದ ಕೃತಕ ಬುದ್ಧಿಮತ್ತೆ ( ಆರ್ಟಿಫಿಶಿಯಲ್ ಇಂಟಲಿಜೆನ್ಸ್) ಸೆಂಟರ್ ಗಳನ್ನು ಸ್ಥಾಪಿಸಿ ಅದಕ್ಕೆ ವಿಶೇಷ ಅನುದಾನಗಳನ್ನು ನೀಡುವ ಮೂಲಕ ನಿರುದ್ಯೋಗಿ ಯುವಕರಿಗೆ ವಿವಿಧ ಕ್ಷೇತ್ರದಲ್ಲಿ ತರಬೇತಿಯನ್ನು ಕೊಟ್ಟು ಸ್ವಯಂ ಉದ್ಯೋಗಕ್ಕೆ ಅನುವು ಮಾಡಿಕೊಡಲು ಅವಕಾಶವನ್ನ ಈ ಮುಂಗಡ ಪತ್ರದಲ್ಲಿ ಕಲ್ಪಿಸಲಾಗಿದೆ.

Also read: ಬೀದಿ ಬದಿ ವ್ಯಾಪಾರಿ, ಹೋಂಸ್ಟೇಗಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಸೆಂಟ್ರಲ್ ಬಜೆಟ್

ನಗರ ಕಾರ್ಮಿಕರ ಕಲ್ಯಾಣಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಮುಂಗಡಪತ್ರ ಒಳಗೊಂಡಿದೆ, ಹಾಗೆಯೇ ಗ್ರಾಮೀಣ ಪ್ರದೇಶದಲ್ಲಿ ಜಲಜೀವನ್ ಮಿಷನ್ ಯೋಜನೆಯ ಅಡಿಯಲ್ಲಿ ಜನತೆಗೆ ನಳಗಳ ಮೂಲಕ ನೀರಿನ ಶುದ್ಧ ಕುಡಿಯುವ ನೀರಿನ ಪೂರೈಕೆಯನ್ನು 100 ಶೇ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡುವ ಮೂಲಕ ಅದಕ್ಕೆ ಬೇಕಾಗುವಂತಹ ಹಣಕಾಸು ನೆರವನ್ನು ಬಜೆಟ್ ನಲ್ಲಿ ಕಾಯ್ದಿರಿಸಲಾಗಿದೆ.

ಗ್ರಾಮೀಣ ಕೃಷಿಕರು, ಗ್ರಾಮೀಣ ಕಾರ್ಮಿಕರಿಗೆ ಹಣಕಾಸಿನ ಕುರಿತಾಗಿ ಯಾವುದೇ ತೊಂದರೆ ಉಂಟಾಗದಂತೆ ರಾಷ್ಟ್ರೀಕೃತ ಬ್ಯಾಂಕುಗಳು, ಸಾರ್ವಜನಿಕ ಬ್ಯಾಂಕುಗಳು ವಿಶೇಷ ನೆರವು ನೀಡುವ ಮುಖಾಂತರ ವಿತ್ತಿಯ ಸಮಸ್ಯೆಗೆ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ.

ವಿಮಾಕ್ಷೇತ್ರದಲ್ಲಿ ವಿದೇಶಿ ಹೂಡಿಕೆಯನ್ನು 100 ಶೇ ಹೆಚ್ಚಿಸುವ ಮೂಲಕ ವಿಮಾ ಕ್ಷೇತ್ರವನ್ನು ಜನಸ್ನೇಹಿ ಮಾಡುವ ಭರವಸೆಯನ್ನು ನೀಡಿ, ಜಾಗತಿಕ ಮಟ್ಟದಲ್ಲಿ ಭಾರತದ ವಿಮಾ ಉದ್ಯಮವನ್ನು ಮತ್ತಷ್ಟು ಬಲಪಡಿಸಿದ್ದಾರೆ.

ಕ್ಯಾನ್ಸರ್ ಔಷಧಿ ಹಾಗೂ ವಿವಿಧ ಗಂಭೀರ ಕಾಯಿಲೆಗಳ ಔಷಧೀಯ ಮೇಲಿನ ಆಮದು ಸುಂಕವನ್ನು ಪೂರ್ಣ ಪ್ರಮಾಣದಲ್ಲಿ ರದ್ದು ಮಾಡುವ ಮೂಲಕ ಹೊಸ ಭರವಸೆಯನ್ನು ವೈದ್ಯಕೀಯ ಕ್ಷೇತ್ರದಲ್ಲಿ ಮೂಡಿಸಿ ಜನರಿಗೆ ಉಪಯುಕ್ತವಾಗುವಂತೆ ಮಾಡಿದ್ದಾರೆ.

ದೇಶಿಯ ಉತ್ಪಾದನೆಗೆ ಹೆಚ್ಚು ಒತ್ತು ಕೊಟ್ಟಿರುವ ವಿತ್ತ ಸಚಿವೆಯರು ದೇಶಿಯ ಉತ್ಪಾದನೆಗೆ ಬೇಕಾಗುವ ಎಲ್ಲಾ ನೆರವನ್ನು ನೀಡುವ ಭರವಸೆ ನೀಡಿದ್ದಾರೆ.
ಶಿಕ್ಷಣ ಮೇಲಿನ ಸಾಲದ ತೆರಿಗೆಯನ್ನು ಇಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮುಂದುವರಿಸುವ ಅವಕಾಶವನ್ನು ಮುಂಗಡಪತ್ರದಲ್ಲಿ ನೀಡಿದ್ದಾರೆ.

ಸೂಕ್ಷ್ಮವಾಗಿ ಈ ಮುಂಗಡಪತ್ರವನ್ನು ಗಮನಿಸಿದಾಗ ಎಲ್ಲ ವರ್ಗದ ಜನರನ್ನ ಗಮನದಲ್ಲಿಟ್ಟುಕೊಂಡು ದೇಶದ ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸುವ ಹಾಗೂ ಉಳಿತಾಯಕ್ಕೆ ಹೆಚ್ಚು ಒತ್ತು ಕೊಡುವ ಘನ ಉದ್ದೇಶದಿಂದ ವಿತ್ತ ಸಚಿವೆಯರು ಸಾಧ್ಯವಾದ ಎಲ್ಲ ರೀತಿಯ ನೆರವನ್ನು ವಿದ್ಯಾರ್ಥಿಗಳಿಗೆ,ಉದ್ಯಮ, ಕ್ಷೇತ್ರ ಕೃಷಿ ಕ್ಷೇತ್ರ,ಹಣಕಾಸಿನ ಕ್ಷೇತ್ರಕ್ಕೆ ಒತ್ತು ಕೊಡುವ ಮೂಲಕ ಹೊಸ ಭರವಸೆಯನ್ನ ಎಲ್ಲ ವರ್ಗದ ಜನರಲ್ಲಿ ಮೂಡಿಸಿದ್ದಾರೆ. ಇದು ಸಂಪೂರ್ಣವಾಗಿ ಜನಪರ ಮುಂಗಡಪತ್ರ ಎಂದು ಹೇಳಲು ಯಾವ ಸಂಶಯವೂ ಕೂಡ ಇರುವುದಿಲ್ಲ. ಸಾಧ್ಯವಾದ ಎಲ್ಲಾ ರೀತಿಯ ನೆರವನ್ನು ವಿದ್ಯಾರ್ಥಿಗಳಿಗೆ, ಉದ್ಯಮ ಕ್ಷೇತ್ರ, ಕೃಷಿ ಕ್ಷೇತ್ರ, ಹಣಕಾಸಿನ ಕ್ಷೇತ್ರಕ್ಕೆ ಒತ್ತು ಕೊಡುವ ಮೂಲಕ ಹೊಸ ಭರವಸೆಯನ್ನು ಎಲ್ಲಾ ವರ್ಗದ ಜನರಲ್ಲಿ ಮೂಡಿಸಿರುವ ಮುಂಗಡ ಪತ್ರ ಎಂದು ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

     

Tags: 2025-26ನೇ ಸಾಲಿನ ಕೇಂದ್ರ ಮುಂಗಡ ಪತ್ರKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaNirmala SitaramanShimogaShivamoggaNewsUnion Budget 2025-26ನಿರ್ಮಲ ಸೀತಾರಾಮನ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Grand SPRING MUSIC FESTIVAL 2025 of SRLKM starts from Feb 2nd

Next Post

ದೇಶ ಎಂದರೆ ಮಣ್ಣು ಅಲ್ಲ | ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

kalpa News

kalpa News

Next Post
ದೇಶ ಎಂದರೆ ಮಣ್ಣು ಅಲ್ಲ | ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

ದೇಶ ಎಂದರೆ ಮಣ್ಣು ಅಲ್ಲ | ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL