No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೂನ್ 14ರಂದು ಪಿಇಎಸ್ ಕಾಲೇಜಿನಲ್ಲಿ ಸಿಇಟಿ-ಕಾಮೇಡ್ ಕೆ-ಸಂವಾದ

kalpa News by kalpa News
June 13, 2026
in ಶಿವಮೊಗ್ಗ
0
ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಎಂಜಿನಿಯರಿಂಗ್ ಪ್ರವೇಶಾಕಾಂಕ್ಷಿ ವಿದ್ಯಾರ್ಥಿಗಳು ಹಾಗೂ ಅವರ ಪೆÇೀಷಕರಿಗೆ ಕೆಸಿಇಟಿ ಕೌನ್ಸೆಲಿಂಗ್ ಮತ್ತು ಆಯ್ಕೆ ನಮೂದು (ಓಪನ್ ಎಂಟ್ರಿ) ಪ್ರಕ್ರಿಯೆಯ ಕುರಿತು ಸಮಗ್ರ ಮಾಹಿತಿ ನೀಡುವ ಉದ್ದೇಶದಿಂದ ಶಿವಮೊಗ್ಗದ ಪಿಇಎಸ್‍ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜೆಮೆಂಟ್ (ಪಿಇಎಸ್‍ಐಟಿಎಂ) ವತಿಯಿಂದ `ಕೆಸಿಇಟಿ’ ಆಯ್ಕೆ ನಮೂದು ಮಾರ್ಗದರ್ಶನ ಕಾರ್ಯಕ್ರಮ-2026′ ಅನ್ನು ಜೂನ್ 14ರಂದು ಬೆಳಿಗ್ಗೆ 10.30 ಗಂಟೆಗೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಕೆಸಿಇಟಿ ಕೌನ್ಸಿಲಿಂಗ್ ಪ್ರಕ್ರಿಯೆ, ಆಯ್ಕೆ ನಮೂದು ವಿಧಾನ, ಸೀಟು ಹಂಚಿಕೆ ಪ್ರಕ್ರಿಯೆ, ಎಂಜಿನಿಯರಿಂಗ್ ಶಾಖೆಗಳ ಆಯ್ಕೆ, ವಿವಿಧ ಕಾಲೇಜುಗಳ ಆಯ್ಕೆ ಮಾನದಂಡಗಳು ಹಾಗೂ ಭವಿಷ್ಯದ ವೃತ್ತಿ ಅವಕಾಶಗಳ ಕುರಿತು ತಜ್ಞರು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವಿವರವಾದ ಮಾರ್ಗದರ್ಶನ ನೀಡಲಿದ್ದಾರೆ.
ಇದೇ ಸಂದರ್ಭದಲ್ಲಿ ಕಾಲೇಜಿನ ವಿವಿಧ ಶೈಕ್ಷಣಿಕ ಮತ್ತು ಮೂಲ ಸೌಕರ್ಯ ಸೌಲಭ್ಯಗಳ ಪರಿಚಯ ಹಾಗೂ ಕ್ಯಾಂಪಸ್ ವೀಕ್ಷಣೆಯ ವ್ಯವಸ್ಥೆಯನ್ನೂ ಮಾಡಲಾಗಿದೆ.

Also read: ಆನ್‌ಲೈನ್‌ನಲ್ಲಿ ಈಗ ದಿವ್ಯಾಂಗ ಜನರಿಗೆ ರೈಲ್ವೆ ರಿಯಾಯಿತಿ ಐಡಿ | ಪಡೆಯುವುದು ಹೇಗೆ?

ಆಸಕ್ತ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕಾಲೇಜು ಆಡಳಿತ ಕೋರಿದೆ.

ಹೆಚ್ಚಿನ ಮಾಹಿತಿಗಾಗಿ 8296317636 ಅಥವಾ 9886664050 ಸಂಖ್ಯೆಗೆ ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: CETComedy KKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaPES CollegeShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಆನ್‌ಲೈನ್‌ನಲ್ಲಿ ಈಗ ದಿವ್ಯಾಂಗ ಜನರಿಗೆ ರೈಲ್ವೆ ರಿಯಾಯಿತಿ ಐಡಿ | ಪಡೆಯುವುದು ಹೇಗೆ?

Next Post

ದುರ್ವಾಸನೆ ಬಯಲಿಗೆ ತಂದ ದುರಂತ | ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

kalpa News

kalpa News

Next Post
Elderly Woman Found Dead

ದುರ್ವಾಸನೆ ಬಯಲಿಗೆ ತಂದ ದುರಂತ | ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL