No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಏ.23, 24ರಂದು ಸಿಇಟಿ ಪರೀಕ್ಷೆ | ಅಕ್ರಮ ತಡೆಯಲು ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ: ಅಪರ ಜಿಲ್ಲಾಧಿಕಾರಿ ಅಭಿಷೇಕ್ 

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 20, 2026
in ಶಿವಮೊಗ್ಗ
0
ಏ.23, 24ರಂದು ಸಿಇಟಿ ಪರೀಕ್ಷೆ | ಅಕ್ರಮ ತಡೆಯಲು ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ: ಅಪರ ಜಿಲ್ಲಾಧಿಕಾರಿ ಅಭಿಷೇಕ್ 
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ.23 ಮತ್ತು 24 ರಂದು ಜಿಲ್ಲೆಯಲ್ಲಿ ಸಿಇಟಿ ಪ್ರವೇಶ ಪರೀಕ್ಷೆಯನ್ನು CET Exam ನಡೆಸಲಾಗುತ್ತಿದ್ದು, ಶಿಸ್ತುಬದ್ಧವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತವು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಿಇಟಿ ಪರೀಕ್ಷೆ ಸಿದ್ದತೆ ಕುರಿತು ಚರ್ಚಿಸಲು ಪರೀಕ್ಷಾ ನಿಯೋಜಿತ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷಾ ಕೇಂದ್ರಗಳ ವಿವರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆಗಳನ್ನು ನಡೆಸುತ್ತಿದ್ದು, ಈ ಬಾರಿ ಜಿಲ್ಲೆಯಾದ್ಯಂತ ಒಟ್ಟು 29 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಶಿವಮೊಗ್ಗ ನಗರದಲ್ಲಿ 21, ಭದ್ರಾವತಿಯಲ್ಲಿ 05 ಹಾಗೂ ಸಾಗರದಲ್ಲಿ 03 ಕೇಂದ್ರಗಳಿವೆ. ಒಟ್ಟು 9,864 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಶಿವಮೊಗ್ಗದಿಂದ 7,456, ಭದ್ರಾವತಿಯಿಂದ 1,120 ಮತ್ತು ಸಾಗರ ತಾಲೂಕಿನಿಂದ 1,288 ವಿದ್ಯಾರ್ಥಿಗಳು ನೋಂದಾಯಿಸಿಕೊAಡಿದ್ದಾರೆ.

ನಿಷೇಧಿತ ಆಜ್ಞೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ರಡಿ ನಿಷೇಧಿತ ಆಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಈ ಭಾಗದಲ್ಲಿ ಜೆರಾಕ್ಸ್ ಅಂಗಡಿಗಳು, ಸೈಬರ್ ಅಂಗಡಿಗಳನ್ನು ಪರೀಕ್ಷಾ ವೇಳೆಯಲ್ಲಿ ಬಂದ್ ಮಾಡಲು ಸೂಚಿಸಲಾಗಿದೆ. ಪ್ರಶ್ನೆ ಪತ್ರಿಕೆಗಳ ಸಾಗಾಣಿಕೆ ಮತ್ತು ಪರೀಕ್ಷಾ ಕೇಂದ್ರಗಳ ಸುರಕ್ಷತೆಗಾಗಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಕೋರಲಾಗಿದೆ. ಪ್ರತಿ ವಾಹನಕ್ಕೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಸೂಚಿಸಲಾಗಿದೆ.
ವೆಬ್ ಕ್ಯಾಸ್ಟಿಂಗ್: ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ತಡೆಯಲು ಜಿಲ್ಲಾ ಪಂಚಾಯತ್ ಮೂಲಕ ಎಲ್ಲಾ ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷಾ ನಿರ್ವಹಣೆ: ಪ್ರಶ್ನೆ ಪತ್ರಿಕೆಗಳ ವಿತರಣೆಗಾಗಿ ಒಟ್ಟು 10 ಮಾರ್ಗಗಳನ್ನು (ಶಿವಮೊಗ್ಗ-06, ಭದ್ರಾವತಿ-02, ಸಾಗರ-02) ಗುರುತಿಸಲಾಗಿದ್ದು, ಸಾಗಾಣಿಕೆ ಉಸ್ತುವಾರಿಗೆ ಮೂವರು ಸದಸ್ಯರ ಸಮಿತಿಯನ್ನು ನೇಮಿಸಲಾಗಿದೆ. ಅಲ್ಲದೆ, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆಗಾಗಿ ಮುಖ್ಯ ಅಧೀಕ್ಷಕರು, ವೀಕ್ಷಕರು ಮತ್ತು ಜಾಗೃತ ದಳದ ಸದಸ್ಯರನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಈ ಬಾರಿ ಪ್ರತಿ ಕೇಂದ್ರಕ್ಕೂ ‘ಡ್ರೆಸ್ ಕೋಡ್ ಆಫೀಸರ್’ ಅವರನ್ನು ಹೊಸದಾಗಿ ನೇಮಕ ಮಾಡಲಾಗಿದೆ.

ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಲು ಮೆಸ್ಕಾಂ ಇಲಾಖೆಗೆ ಪತ್ರ ಬರೆಯಲಾಗಿದೆ. ವಿದ್ಯಾರ್ಥಿಗಳ ಪ್ರವೇಶ ಪತ್ರವನ್ನು ಸ್ಕ್ಯಾನ್ ಮಾಡಿ ಪರಿಶೀಲಿಸುವ ಆಧುನಿಕ ವ್ಯವಸ್ಥೆಯನ್ನು ಇಲಾಖೆ ಮಾಡಿಕೊಂಡಿದೆ ಎಂದು ಸಭೆಯಲ್ಲಿ ಅವರು ತಿಳಿಸಿದರು.
ಪರೀಕ್ಷಾ ಕೇಂದ್ರಗಳಿಗೆ ಯಾವುದೇ ರೀತಿಯ ಎಲೆಕ್ಟಾçನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದ ಅವರು, ಸೂಕ್ತ ಆಸನ ವ್ಯವಸ್ಥೆ, ಕುಡಿಯಲು ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭ್ಯರ್ಥಿಗಳಿಗೆ ಒದಗಿಸಬೇಕು. ಮುಖ್ಯವಾಗಿ ವಿಕಲಚೇತನ ಅಭ್ಯರ್ಥಿಗಳಿಗೆ ನೆಲ ಅಂತಸ್ತಿನಲ್ಲಿ ಕುಳಿತು ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆ ಮತ್ತು ಅವರಿಗೆ ನಿಗದಿಪಡಿಸಲಾದ ಸೌಲಭ್ಯಗಳನ್ನು ಒದಗಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಕಾರಿಯಪ್ಪ, ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: CET ExamKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿಇಟಿ ಪ್ರವೇಶ ಪರೀಕ್ಷೆ
Share199Tweet124Send
Previous Post

ಯಮಹಾ ‘ದಿ ಕಾಲ್ ಆಫ್ ದಿ ಬ್ಲೂ’ ವಾರಾಂತ್ಯದ ಕಾರ್ಯಕ್ರಮದೊಂದಿಗೆ ಬೆಂಗಳೂರನ್ನು ರೋಮಾಂಚನಗೊಳಿಸಿತು

Next Post

ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ DRM ಬೇಲಾ ಮೀನಾ ಭೇಟಿ, ಪರಿಶೀಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ DRM ಬೇಲಾ ಮೀನಾ ಭೇಟಿ, ಪರಿಶೀಲನೆ

ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ DRM ಬೇಲಾ ಮೀನಾ ಭೇಟಿ, ಪರಿಶೀಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL