No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಚಂದ್ರಯಾನ-3 ಯಶಸ್ವಿ ಹಿನ್ನೆಲೆ: ಪ್ರಿಯದರ್ಶಿನಿ ಶಾಲೆಯಲ್ಲಿ ವಿಜಯೋತ್ಸವ ಆಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 24, 2023
in ಶಿವಮೊಗ್ಗ
0
ಚಂದ್ರಯಾನ-3 ಯಶಸ್ವಿ ಹಿನ್ನೆಲೆ: ಪ್ರಿಯದರ್ಶಿನಿ ಶಾಲೆಯಲ್ಲಿ ವಿಜಯೋತ್ಸವ ಆಚರಣೆ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಇಸ್ರೋ ISRO ವಿಜ್ಞಾನಿಗಳ ಮಹತ್ವದ ಸಾಧನೆ ಇಡೀ ಜಗತ್ತೇ ಮೆಚ್ಚುವಂತದ್ದು, ವಿಜ್ಞಾನಿಗಳ ಸಾಧನೆಯಿಂದ ವಿಶ್ವ ಭಾರತದ ಕಡೆ ನಿಬ್ಬೆರಗಾಗಿ ನೋಡುವಂತೆ ಮಾಡಿದೆ ಎಂದು ಕಲ್ಲಹಳ್ಳಿಯ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಎನ್. ರಮೇಶ್ ಹೇಳಿದರು.

ಅವರು ಇಂದು ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ತಮ್ಮ ಶಾಲೆಯಲ್ಲಿ ವಿಜಯೋತ್ಸವ ಆಚರಿಸಿ, ಸಂಭ್ರಮಿಸಿ ಸಿಹಿ ಹಂಚಿ ಮಾತನಾಡಿದರು.
ಭಾರತ ಪ್ರಾರಂಭದಿಂದಲೂ ವಿಜ್ಞಾನ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ. ಇಸ್ರೊ ಸಂಸ್ಥೆಯನ್ನು ಕೂಡ ಅಂದಿನ ಪ್ರಧಾನ ಮಂತ್ರಿಯಾಗಿದ್ದ ನೆಹರೂರವರು ಸ್ಥಾಪನೆ ಮಾಡಿದ್ದರು. ಅದು ಕೂಡ ಹೆಮ್ಮೆಯ ವಿಷಯವಾಗಿದೆ.ನಂತರ ಬಂದ ಇಂದಿರಾಗಾಂಧಿ ಸೇರಿದಂತೆ ದೇಶದ ಎಲ್ಲಾ ಪ್ರಧಾನಿಗಳು ಚಂದ್ರಲೋಕದ ಕಡೆ ಗಮನಹರಿಸಿವೆ. ಇದೀಗ `ವಿಕ್ರಂ ಲ್ಯಾಂಡರ್’ VikramLander ಚಂದ್ರನನ್ನು ಸ್ಪರ್ಷಿಸಿದೆ. ಇದೊಂದು ರೋಮಾಂಚಕಾರಿ ಅನುಭವವಾಗಿದೆ. ಇದರಿಂದ ಚಂದ್ರನ ಮೇಲಿರುವ ಸಾಕಷ್ಟು ಕುತೂಲಹಕಾರಿ ಅಂಶಗಳು ತಿಳಿಯುತ್ತವೆ ಎಂದರು.

Also read: ರಾಷ್ಟ್ರೀಯ ಶಿಕ್ಷಣ ನೀತಿ ರದ್ಧತಿಗೆ ಮುಂದಾಗಿರುವುದು ಖಂಡನೀಯ: ಎಬಿವಿಪಿ ಪ್ರತಿಭಟನೆ

ಪ್ರಾಂಶುಪಾಲೆ ಸುನೀತಾದೇವಿ ಮಾತನಾಡಿ, ಭಾರತ ಬಹುದೊಡ್ಡ ಸಾಧನೆ ಮಾಡಿದೆ. ನಾವು ಯಾರಿಗೂ ಕಮ್ಮಿ ಎಲ್ಲ ಎಂಬುದನ್ನು ತೋರಿಸಿದೆ. ಈ ಚಂದ್ರಯಾನ ಮುಂದಿನ ಪೀಳಿಗೆಗೆ ಅನ್ವೇಷಣೆಯ ದಾರಿಯನ್ನು ಹುಟ್ಟುಹಾಕುತ್ತದೆ. ಮಕ್ಕಳು ಕೂಡ ವಿಜ್ಞಾನದ ಕಡೆ ಹೆಚ್ಚು ಆಸಕ್ತಿ ವಹಿಸಬೇಕು ಎಂದು ಕರೆ ನೀಡಿದರು.

ಚಂದ್ರಯಾನ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋ ನಡೆದು ಬಂದ ದಾರಿ ಹಾಗೂ ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟ ಕ್ಷಣಗಳ ವೀಡಿಯೋ ತುಣುಕುಗಳನ್ನು ಮಕ್ಕಳಿಗೆ ತೋರಿಸಲಾಯಿತು. ನಂತರ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲ ಪ್ರದೀಪ್ ಮತ್ತು ಶಾಲಾ ಉಪಾಧ್ಯಾಯ ಹಾಗೂ ಸಿಬ್ಬಂದಿಗಳು ಮತ್ತು ಮಕ್ಕಳು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರೀಯ ಶಿಕ್ಷಣ ನೀತಿ ರದ್ಧತಿಗೆ ಮುಂದಾಗಿರುವುದು ಖಂಡನೀಯ: ಎಬಿವಿಪಿ ಪ್ರತಿಭಟನೆ

Next Post

ಚಂದ್ರಯಾನ-3ರಲ್ಲಿ ಶಿವಮೊಗ್ಗದ ಇಬ್ಬರು ವಿಜ್ಞಾನಿಗಳು: ಯಾರಿವರು? ಹಿನ್ನೆಲೆಯೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಂದ್ರಯಾನ-3ರಲ್ಲಿ ಶಿವಮೊಗ್ಗದ ಇಬ್ಬರು ವಿಜ್ಞಾನಿಗಳು: ಯಾರಿವರು? ಹಿನ್ನೆಲೆಯೇನು?

ಚಂದ್ರಯಾನ-3ರಲ್ಲಿ ಶಿವಮೊಗ್ಗದ ಇಬ್ಬರು ವಿಜ್ಞಾನಿಗಳು: ಯಾರಿವರು? ಹಿನ್ನೆಲೆಯೇನು?

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL